ದಲಿತರಿಗೆ ಮತ್ತು ದಲಿತ ಅಧಿಕಾರಿಗಳಿಗೆ ಆವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಮಾನಸಿಕ ಚಿತ್ರಹಿಂಸೆ ನೀಡುತ್ತಿರುವ ಹುಮನಾಬಾದ ಶಾಸಕ ಸಿದ್ದಲಿಂಗಪ್ಪಾ ಪಾಟೀಲ ಅವರ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಹುಮನಾಬಾದನಲ್ಲಿ ದಲಿತ ಸಂಘಟನೆಗಳ ಒಕ್ಕೂಟ...
ಒಂಬತ್ತು ಶತಮಾನಗಳ ಇತಿಹಾಸ ಹೊಂದಿರುವ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಜಲಸಂಗವಿ ಗ್ರಾಮದ ಪುರಾತನ ದೇವಾಲಯದ ಅಭಿವೃದ್ಧಿಗೆ ಸಮರ್ಪಕ ಯೋಜನೆ ರೂಪಿಸದ ಪರಿಣಾಮ ಐತಿಹಾಸಿಕ ತಾಣವೊಂದು ಪಾಳು ಬೀಳುವ ಹಂತ ತಲುಪಿದೆ.
ಕಲ್ಯಾಣ ಚಾಲುಕ್ಯರ...
ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ...
ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್ಎಸ್ಎಸ್ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ...
ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ವಿದ್ಯಾನಿಧಿ ಯೋಜನೆಗಳು ವಾಪಸ್ ಪಡೆದಿದೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ...
ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಬೆನ್ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...
ಸಿಂಧನಕೇರಾ ಗ್ರಾಮದಲ್ಲಿ ಜರುಗಿದ ಪೌಷ್ಟಿಕ ಆಹಾರ ಆಚರಣೆ, ಪೋಷಣಾ ಅಭಿಯಾನ ಕಾರ್ಯಕ್ರಮ
ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ತುಂಬಾ ಅಗತ್ಯವಾಗಿದೆ.
ಮಕ್ಕಳ ದೈಹಿಕ ಕ್ಷಮತೆ ಮತ್ತು ಕ್ರಿಯಾಶೀಲತೆಗಳಿಗೆ ಪೌಷ್ಟಿಕತೆ ಆಹಾರ ಅಗತ್ಯವಿದ್ದು, ಮಕ್ಕಳು...
ಜನರ ಸೇವೆ ಮಾಡಲು ಹಲವಾರು ವಿಧಗಳಿವೆ. ಮಾನವ ಜೀವ ಅತ್ಯಮೂಲ್ಯವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಯುತ್ತದೆ. ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ನಮ್ಮ ಆರೋಗ್ಯ ಸ್ಥಿರವಾಗಿರಲು ಸಹಕಾರಿಯಾಗುತ್ತದೆ"...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.
ಡಾಕುಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...