ಹುಮನಾಬಾದ್

ಹುಮನಾಬಾದ್‌ | ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸಲು ಆಗ್ರಹ

ಹುಮನಾಬಾದ್‌ ತಾಲ್ಲೂಕಿನ ಮೋಳಕೇರಾ ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಮದ್ಯ ಮಾರಾಟ ನಿಷೇಧಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ಸಂಬಂಧ ಹುಮನಾಬಾದ್‌ ಅಬಕಾರಿ ಉಪ ನಿರೀಕ್ಷಕರ ಹೆಸರಿಗೆ...

ಬೀದರ್ | ಸುಳ್ಳು ಜಾತಿ ಪ್ರಮಾಣ ಪತ್ರ : ಹುಮನಾಬಾದ್ ಪುರಸಭೆ ಸದಸ್ಯೆ ಸದಸ್ಯತ್ವ ರದ್ದು

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದು ರುಜುವಾತು ಆಗಿರುವುದರಿಂದ ಹುಮನಾಬಾದ್ ಪುರಸಭೆ ಸದಸ್ಯೆ ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ...

ಬೀದರ್ | ಶಾಲೆಯಿಂದ 187 ಹಾಲಿನ ಪೌಡರ್ ಕಳವು ಪ್ರಕರಣ : ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ

ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್‌ನ ಹೆಚ್ಚುವರಿ ಜೆಎಂಎಫ್‌ಸಿ...

ಬೀದರ್‌ | ಲಾರಿ ಉರುಳಿಬಿದ್ದು ಬೈಕ್‌ ಸವಾರ ಸಾವು

ಕಟ್ಟಿಗೆ ತುಂಬಿದ ಲಾರಿ ಉರುಳಿಬಿದ್ದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್‌ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ಶಿವಪುರ ಬಡಾವಣೆಯ ನಿವಾಸಿ ಎಂಡಿ ಫೇರೋಜ್‌ ಕರೀಂ...

ಬೀದರ್‌ | ದಲಿತ ಯುವತಿಯ ಅತ್ಯಾಚಾರ, ಕೊಲೆ : ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ, ಕೊಲೆ ಕೃತ್ಯ ಖಂಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಹುಮನಾಬಾದ್‌ ಪಟ್ಟಣದ ಪ್ರವಾಸಿ ಮಂದಿರದಿಂದ ಡಾ.ಅಂಬೇಡ್ಕರ್...

ಬೀದರ್ | ಅಪರಿಚಿತ ವಾಹನ ಡಿಕ್ಕಿ : ಮಹಿಳೆ ಸಾವು

ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ನಡೆದಿದೆ. ಹಾಲ್ ಗೋರ್ಟಾ ಗ್ರಾಮದ ನಿವಾಸಿ ಸರಿತಾ (31) ಮೃತರು. ಮಹಿಳೆಯು ತವರೂರಾದ ಹಂದಿಕೇರಾ...

ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

ಹುಮನಾಬಾದ್‌ ತಾಲ್ಲೂಕಿನಲ್ಲಿ ʼಕಾರ್ಯʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮೂಢ ಸಂಪ್ರದಾಯ ಆಚರಣೆ ತಡೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಆಗ್ರಹಿಸಿದೆ. ಈ ಕುರಿತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಹುಮನಾಬಾದ್‌ ತಹಸೀಲ್ದಾರ್‌...

ಬೀದರ್‌ | ₹3 ಲಕ್ಷ ಮೌಲ್ಯದ ಗುಟ್ಕಾ ಜಪ್ತಿ : ನಾಲ್ವರ ವಿರುದ್ದ ಪ್ರಕರಣ ದಾಖಲು

ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ ಗುಟ್ಕಾವನ್ನು ಹುಮನಾಬಾದ್‌ ಹೊರವಲಯದ ಹಳೆ ಚೆಕ್ ಪೋಸ್ಟ್ ಹತ್ತಿರದಲ್ಲಿ ಹುಮನಾಬಾದ್‌ ಪೊಲೀಸರು ಗುರುವಾರ ಸಂಜೆ ಜಪ್ತಿ ಮಾಡಿದ್ದಾರೆ. ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ ಕಲಬುರಗಿಗೆ...

ಬೀದರ್‌ | ಗೂಡ್ಸ್‌ ವಾಹನ – ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್‌ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಬಿಎಸ್‌ಎಸ್‌ಕೆ ಕಾರ್ಖಾನೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಕಾರು ಚಾಲಕ ಹಾಗೂ...

ಬೀದರ್‌ | ಜಲಸಂಗಿ ಗ್ರಾಮದಲ್ಲಿ ನೆಲಕ್ಕೆ ಬಿದ್ದ ಟಿಐಎಫ್‌ಆರ್ ಸಂಸ್ಥೆಯ ಏರ್ ಬಲೂನ್‌

ಹುಮನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೃಹತ್‌ ಗಾತ್ರದ ಏರ್ ಬಲೂನ್‌ ನೆಲಕ್ಕೆ ಬಿದ್ದಿತ್ತು. ಇದರಿಂದ ಕೆಲ ಕಾಲ ಗ್ರಾಮಸ್ಥರು ಆತಂಕಗೊಂಡಿದ್ದ ಘಟನೆ ಜರುಗಿದೆ. ಜಲಸಂಗಿ ಗ್ರಾಮದ ಬೇವಿನ ಮರದ ಮೇಲೆ...

ಬೀದರ್‌ | ಡಾ.ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ : ಜಿಲ್ಲಾದ್ಯಂತ ಭುಗಿಲೆದ್ದ ಆಕ್ರೋಶ

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಜಿಲ್ಲಾದ್ಯಂತ ಅಮಿತ್‌ ಶಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಡಾ.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ...

ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ವ್ಯಾಪಕ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್‌ ಕುರಿತ ಅಮಿತ್‌ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆಯಬೇಕು ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X