ಹುಮನಾಬಾದ್

ಹುಮನಾಬಾದ್ | ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ, ಪರಿಸರ ದಿನಾಚರಣೆ

ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನ ಹಾಗೂ ಪರಿಸರ ದಿನದ ಅಂಗವಾಗಿ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಸಸಿ ಮತ್ತು ಮರ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮುಖಂಡರಾದ ಚಂದ್ರಶೇಖರ ಎನ್.ಪಟವಾರಿ ಮಾತನಾಡಿ, "ನಾಲ್ವಡಿ ಕೃಷ್ಣರಾಜ ಒಡೆಯರು...

ಬೀದರ್‌ | ಕರ್ತವ್ಯ ಲೋಪ, ದುರ್ನಡತೆ : ಒಂದೇ ದಿನ ಇಬ್ಬರು ಪಿಡಿಒ ಸಸ್ಪೆಂಡ್

ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಹುಮನಾಬಾದ್ ತಾಲೂಕಿನ ಸಿತಾಳಗೇರಾ...

ಜುಲೈ 3ಕ್ಕೆ ಬೆಂಗಳೂರಿನಲ್ಲಿ ದಲಿತ ಜನಾಗೃಹ ಸಮಾವೇಶ

ಬೆಂಗಳೂರಿನ ಪ್ರಿಡಂ ಪಾರ್ಕ್‌ನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ನೇತ್ರತ್ವದಲ್ಲಿ ಜುಲೈ 3ರಂದು ದಲಿತ ಜನಾಗೃಹ ಸಮಾವೇಶ ಆಯೋಜಿಸಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ. ಹುಮನಾಬಾದ್‌ ಪಟ್ಟಣದ ಪ್ರವಾಸಿ...

ಹುಮನಾಬಾದ್‌ | ಅಕ್ರಮ ಸಿಬ್ಬಂದಿ ನೇಮಕ ಆರೋಪ : ಸಿಂಧನಕೇರಾ ಪಿಡಿಒ ಅಮಾನತು

ಅಕ್ರಮ ಸಿಬ್ಬಂದಿ ನೇಮಕ ಹಾಗೂ ದಾಖಲೆ ತಿದ್ದುಪಡಿ ಆರೋಪಗಳ ಹಿನ್ನೆಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿಯೋಜಿತ ಪಿಡಿಒ ರಘುನಾಥ ಅವರನ್ನು ಅಮಾನತು ಮಾಡಲಾಗಿದೆ. ಬಹುಜನ ಯುವ ಪ್ಯಾಂಥರ್‌ ಜಿಲ್ಲಾಧ್ಯಕ್ಷ ಜನಾರ್ಧನ ಪುಟ್ಟರಾಜ...

ಹುಮನಾಬಾದ್ | ಕನೇರಿ ಸ್ವಾಮೀಜಿಗೆ ಬಸವಕಲ್ಯಾಣ ಪ್ರವೇಶ ಬೇಡ: ಜನಪರ ಸಂಘಟನೆಗಳ ಆಗ್ರಹ

ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ  ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ. ಸೌಹಾರ್ದ ಕರ್ನಾಟಕ ವೇದಿಕೆ,...

ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

ಹುಮನಾಬಾದ್‌ ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮದಿಂದ ದಿನ ನಿತ್ಯ...

ಬೀದರ್‌ | ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಷ್ಟ ಪಕ್ಷದ (ಮಾರ್ಕ್ಸವಾದಿ) ಮುಖಂಡರು ಗುರುವಾರ ಹುಮಮನಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಕೇಂದ್ರ...

ಹುಮನಾಬಾದ್‌ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ರದ್ದತಿಗೆ ದಸಂಸ ಆಗ್ರಹ

ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಮನಾಬಾದ್ ತಾಲೂಕಾ ಸಮಿತಿ ...

ಬೀದರ್‌ | ದಲಿತ ಬಾಲಕಿ ಸಾವು ಪ್ರಕರಣ : ಆರೋಪಿ ವಿರುದ್ಧ ಪೋಕ್ಸೊ, ಕೊಲೆ ಪ್ರಕರಣ ದಾಖಲಿಸಲು ಆಗ್ರಹ

ಕಮಲನಗರ ತಾಲೂಕಿನ ಗ್ರಾಮವೊಂದರ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ತಪ್ಪಿತಸ್ಥ ಆರೋಪಿ ವಿರುದ್ಧ ಅಪಹರಣ, ಪೋಕ್ಸೊ ಹಾಗೂ ಕೊಲೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಪ್ರಗತಿಪರ...

ಬೀದರ್‌ | ಹುಮನಾಬಾದ್‌ ಸರ್ಕಾರಿ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಲು ಎಸ್‌ಡಿಪಿಐ ಆಗ್ರಹ

ಹುಮನಾಬಾದ್‌ ಸರಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕಲ್ಪಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಆಸ್ಪತ್ರೆಯೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶೇಖ್‌ ಮಕ್ಸೂದ್‌ ಮಾತನಾಡಿ, ʼತಾಲೂಕು ಸಾರ್ವಜನಿಕ ಆಸ್ಪತ್ರೆಗೆ...

ಬೀದರ್‌ | 5 ಮೇಕೆಗಳನ್ನು ಹರಿದು ತಿಂದ ತೋಳ

ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್‌ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...

ಹುಮನಾಬಾದ್ | ಗಾನಯೋಗಿ ಪುಟ್ಟರಾಜ ಗವಾಯಿಗಳ 112ನೇ ಜಯಂತಿ ಆಚರಣೆ

ಹುಮನಾಬಾದ ಪಟ್ಟಣ ಹೊರವಲಯದ ಮಾಣಿಕ ಪ್ರಭು ಸಂಸ್ಥಾನದಲ್ಲಿ ಗಾನಯೋಗಿ ಡಾ.ಪಂಡಿತ್ ಪುಟ್ಟರಾಜ ಗವಾಯಿಗಳ 112ನೇ ಜಯಂತಿ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ರೇವಣಸಿದ್ದಯ್ಯ ಹಿರೇಮಠ ಅವರು ಮಾತನಾಡಿ, ʼಅರಮನೆಗಳಲ್ಲಿ ಸೀಮಿತವಾಗಿದ್ದ ಸಂಗೀತವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ