ಹುಮನಾಬಾದ್

ಬೀದರ್‌ | ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಷ್ಟ ಪಕ್ಷದ (ಮಾರ್ಕ್ಸವಾದಿ) ಮುಖಂಡರು ಗುರುವಾರ ಹುಮಮನಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಕೇಂದ್ರ...

ಹುಮನಾಬಾದ್‌ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ರದ್ದತಿಗೆ ದಸಂಸ ಆಗ್ರಹ

ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಮನಾಬಾದ್ ತಾಲೂಕಾ ಸಮಿತಿ ...

ಬೀದರ್‌ | ದಲಿತ ಬಾಲಕಿ ಸಾವು ಪ್ರಕರಣ : ಆರೋಪಿ ವಿರುದ್ಧ ಪೋಕ್ಸೊ, ಕೊಲೆ ಪ್ರಕರಣ ದಾಖಲಿಸಲು ಆಗ್ರಹ

ಕಮಲನಗರ ತಾಲೂಕಿನ ಗ್ರಾಮವೊಂದರ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ತಪ್ಪಿತಸ್ಥ ಆರೋಪಿ ವಿರುದ್ಧ ಅಪಹರಣ, ಪೋಕ್ಸೊ ಹಾಗೂ ಕೊಲೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಪ್ರಗತಿಪರ...

ಬೀದರ್‌ | ಹುಮನಾಬಾದ್‌ ಸರ್ಕಾರಿ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಲು ಎಸ್‌ಡಿಪಿಐ ಆಗ್ರಹ

ಹುಮನಾಬಾದ್‌ ಸರಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕಲ್ಪಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಆಸ್ಪತ್ರೆಯೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶೇಖ್‌ ಮಕ್ಸೂದ್‌ ಮಾತನಾಡಿ, ʼತಾಲೂಕು ಸಾರ್ವಜನಿಕ ಆಸ್ಪತ್ರೆಗೆ...

ಬೀದರ್‌ | 5 ಮೇಕೆಗಳನ್ನು ಹರಿದು ತಿಂದ ತೋಳ

ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್‌ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...

ಹುಮನಾಬಾದ್ | ಗಾನಯೋಗಿ ಪುಟ್ಟರಾಜ ಗವಾಯಿಗಳ 112ನೇ ಜಯಂತಿ ಆಚರಣೆ

ಹುಮನಾಬಾದ ಪಟ್ಟಣ ಹೊರವಲಯದ ಮಾಣಿಕ ಪ್ರಭು ಸಂಸ್ಥಾನದಲ್ಲಿ ಗಾನಯೋಗಿ ಡಾ.ಪಂಡಿತ್ ಪುಟ್ಟರಾಜ ಗವಾಯಿಗಳ 112ನೇ ಜಯಂತಿ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ರೇವಣಸಿದ್ದಯ್ಯ ಹಿರೇಮಠ ಅವರು ಮಾತನಾಡಿ, ʼಅರಮನೆಗಳಲ್ಲಿ ಸೀಮಿತವಾಗಿದ್ದ ಸಂಗೀತವನ್ನು...

ಹುಮನಾಬಾದ್ | ಸಿಂಧನಕೇರಾ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಗ್ರಾಮದ ಮುಖಂಡರು ಸೋಮವಾರ ಹುಮನಾಬಾದ್ ಪುರಸಭೆಯ ಮುಖ್ಯಾಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಚೇರಿ...

ಬೀದರ್‌ | ಒಳಮೀಸಲಾತಿ ಅನ್ಯಾಯ ಖಂಡಿಸಿ ಬೃಹತ್‌ ಪ್ರತಿಭಟನೆ

ಪ್ರರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಸೋಮವಾರ ಹುಮನಾಬಾದ್ ಪಟ್ಟಣದಲ್ಲಿ ಬಲಗೈ ಸಮುದಾಯಗಳ ಸಂಘಟನೆಗಳು ಕರೆ ನೀಡಿದ ಬಂದ್‌ಗೆ ಬಹುತೇಕ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದರು. ಕೆಲವೆಡೆ...

ಬೀದರ್‌ | ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ...

ಮೋಳಕೇರಾ ಸ್ಪೋಟ ಪ್ರಕರಣ : ಘಟನಾ ಸ್ಥಳಕ್ಕೆ ಸಚಿವದ್ವಯರ ಭೇಟಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶನಿವಾರ (ಜ.31) ರಂದು ಬೆಳಿಗ್ಗೆ ನಡೆದ ಅನುಮಾನಾಸ್ಪದ ವಸ್ತು ಸ್ಫೋಟದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ ಎಂದು...

ಬೀದರ್‌ | ಮೊಳಕೇರಾ ಆಕಸ್ಮಿಕ ಸ್ಪೋಟಕ್ಕೆ ಕಾರಣವೇನು : ಎಸ್ಪಿ ಪ್ರದೀಪ ಗುಂಟಿ ಹೇಳಿದ್ದೇನು?

ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಸ್ಪೋಟಕ್ಕೆ ಶೈನಿಂಗ್ ಕೆಮಿಕಲ್‌‌ ಕಾರಣ ಎಂಬ ಶಂಕೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ...

ಬೀದರ್‌ | ನಿಗೂಢ ಸ್ಪೋಟ : ಎಂಟು ಜನರಿಗೆ ಗಾಯ, ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದ ಬಯಲಿನಲ್ಲಿ ಶನಿವಾರ ಬೆಳಿಗ್ಗೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನಾ ಸ್ಥಳದಲ್ಲಿದ್ದ ಎಂಟು ಜನರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಇದೇ ಗ್ರಾಮದಲ್ಲಿ ಸ್ಫೋಟ ನಡೆದಿತು....

ಈ ಹೊತ್ತಿನ ಪ್ರಮುಖ ಸುದ್ದಿ