ಹುಮನಾಬಾದ್

ಬೀದರ್‌ | ಕುಂದು ಕೊರತೆ : ಜಿಲ್ಲಾಡಳಿತ ಆವರಣ ಸ್ವಚ್ಛಗೊಳಿಸಿ; ರಸ್ತೆ, ನೀರಿನ ಘಟಕ ದುರಸ್ತಿಗೆ ಮನವಿ

ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ನಗರ ಸೇರಿದಂತೆ ಗ್ರಾಮೀಣ...

ಬೀದರ್‌ | ಈ ಊರಿನ ಮಕ್ಕಳಿಗೆ ಲಕ್ಷ್ಮಿ ದೇವಸ್ಥಾನವೇ ಶಾಲೆ!

ಹುಮನಾಬಾದ್‌ ತಾಲೂಕಿನ ಬೋತಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಇರುವ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಕುಳಿತು ಪಾಠ-ಪ್ರವಚನ ಕೇಳುತ್ತಿದ್ದಾರೆ. ಶಾಲೆಯಲ್ಲಿ 1ರಿಂದ 5ನೇ...

ಬೀದರ್‌ | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಕೆಲಸಕ್ಕೂ ಅವಕಾಶ ಕಲ್ಪಿಸಿ : ರೈತ ಸಂಘ

ಉದ್ಯೋಗ ಖಾತ್ರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಕೂಲಿಕಾರರು ರೈತರ ಹೊಲಗಳಲ್ಲಿಯೂ ದುಡಿಯುವಂತೆ ಮನರೇಗಾ ಯೋಜನೆಯಲ್ಲಿ ಅವಕಾಶ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಹುಮನಾಬಾದ್‌ ತಾಲೂಕು ಘಟಕದ...

ಬೀದರ್‌ | ಸಮರ್ಪಕ ಮೂಲಭೂತ ಸೌಕರ್ಯ ಒದಗಿಸಲು ಎಸ್‌ಡಿಪಿಐ ಆಗ್ರಹ

ಹುಮನಾಬಾದ್‌ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ ಕೆಲವು ದಿನಗಳಿಂದ ಮೂಲಭೂತ ಸೌಕರ್ಯಗಳಾದ ಬೀದಿದೀಪ,ಕುಡಿಯುವ ನೀರು, ಗಟಾರು ಸ್ವಚ್ಛತೆ ಕಾರ್ಯವನ್ನು ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಎಸ್‌ಡಿಪಿಐ ಆರೋಪಿಸಿದೆ. ಈ ಕುರಿತು...

ಬೀದರ್‌ | ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

ಮೀನು ಹಿಡಿಯಲು ಹೋದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹುಮನಾಬಾದ್‌ ತಾಲೂಕಿನ ನಿಂಬೂರ್‌ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಹುಮನಾಬಾದ್‌ ಪಟ್ಟಣದ ನಿವಾಸಿ ವಿಲಾಸ ಜೋಷಿ (40) ಮೃತ ಕಾರ್ಮಿಕ. ಮೃತ ವಿಲಾಸ ಹಾಗೂ...

ಬೀದರ್‌ | ಕಿಡಿಗೇಡಿಗಳಿಂದ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕಿಟಕಿ ಪುಡಿ, ಸಿಸಿ ಟಿವಿ ಕಳವು

ಹುಮನಾಬಾದ್‌ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಪುಡಿಗೊಳಿಸಿ ಸಿಸಿ ಟಿವಿ ಕಳವು ಮಾಡಿರುವ ಘಟನೆ ಸೋಮವಾರ ಜರುಗಿದೆ. ಈ ಕುರಿತು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಅಮಾನೆ ಅವರು...

ಬೀದರ್‌ | ಸಂಸದ ಭಗವಂತ ಖೂಬಾ, ಬಿಜೆಪಿಗೆ ಬಾಯ್ ಬಾಯ್ ಎಂದು ಮನೆಗೆ ಕಳುಹಿಸಿ : ಈಶ್ವರ ಖಂಡ್ರೆ

ಕಳಪೆ ಮಟ್ಟದ ಕಾಮಗಾರಿ, ಲೂಟಿ ಹೊಡೆದಿದ್ದೇ ಹಾಲಿ ಸಂಸದ ಭಗವಂತ ಖೂಬಾ ಅವರ 10 ವರ್ಷದ ಸಾಧನೆ. ಈ ಬಾರಿಯ ಚುನಾವಣೆಯಲ್ಲಿ ಜನತೆ ಬಾಯ್ ಬಾಯ್ ಖೂಬಾ, ಬಾಯ್ ಬಾಯ್ ಬಿಜೆಪಿ ಎಂದು...

ಬೀದರ್‌ | ದೇಶದಲ್ಲಿ ದಲಿತರ ರಾಜಕೀಯ ಸ್ಥಿತಿಗತಿ ಚಿಂತಾಜನಕ: ವೈಜಿನಾಥ ಸೂರ್ಯವಂಶಿ

ದೇಶದಲ್ಲಿ ದಲಿತರ ರಾಜಕೀಯ ಸ್ಥಿತಿಗತಿ ಚಿಂತಾಜನಕವಾಗಿದೆ. ಅದರಲ್ಲೂ ಯುವಜನರು ರಾಜಕೀಯ ಪಕ್ಷಗಳ ಆಳುಗಳಾಗಿ ದುಡಿಯುತ್ತಿದ್ದಾರೆ. ಯುವಜನರ ಎಚ್ಚೆತ್ತುಕೊಂಡು ಸಮಾಜದ ಬದಲಾವಣೆಗೆ ಮುಂದಾಗಿ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹಿರಿಯ ದಲಿತ ಹೋರಾಟಗಾರ ವೈಜಿನಾಥ ಸೂರ್ಯವಂಶಿ...

ಬೀದರ್‌ | ಹುಮನಾಬಾದ್‌ ಪಟ್ಟಣದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

ಹುಮನಾಬಾದ ಪಟ್ಟಣದ ವಿವಿಧ ಬಡಾಣೆಯಲ್ಲಿ ಸುಮಾರು 15-20 ದಿವಸಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಮಹಿಳೆಯರು ಭಾರತೀಯ ದಲಿತ...

ಬೀದರ್‌ | ಮನರೇಗಾ ಕೆಲಸ ನೀಡುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ

ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದಿಂದ ಹುಮನಾಬಾದ್‌ ತಾಲೂಕಿನ ಸೀತಾಳಗೇರಾ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ...

ಬೀದರ್‌ | ದೆಹಲಿಗೆ ಹೊರಟಿದ್ದ ರೈತರ ಮೇಲೆ ಬಿಜೆಪಿ ಸರ್ಕಾರದ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಹುಮನಾಬಾದ್‌ ತಾಲೂಕು ಕಾರ್ಮಿಕ ಸಂಘಟನೆಗಳ ಜಂಟಿ...

ಬೀದರ್‌ | ರಾಜ್ಯ ಬಜೆಟ್‌ನಲ್ಲಿ ಕೃಷಿ ಕೂಲಿಕಾರರ ಬೇಡಿಕೆ ಘೋಷಣೆಗೆ ಆಗ್ರಹ

ಮುಂಬರುವ 2024-25ರ ಸಾಲಿನ ಬಜೆಟ್‌ನಲ್ಲಿ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಘೋಷಣೆಗೆ ಆಗ್ರಹಿಸಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಸಂಯೋಜಿತ ಹುಮನಾಬಾದ್‌ ತಾಲೂಕು ಸಮಿತಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X