ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯತನ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದಡಿ ಹುಮನಾಬಾದ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಠಲ್ ಸೇಡಂಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ...
ಮಹಾತ್ಮ ಗಾಂಧೀಜಿ ಅವರು ಜನತೆಯ ಎಲ್ಲ ವಿಷಯಗಳಿಗೂ ಸ್ಪಂದಿಸುತ್ತಿದ್ದರು. ಅವರ ಈ ಬೆಳವಣಿಗೆಯನ್ನು ಅರಿತ ಅವರು ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮವನ್ನು ಆಶ್ರಯಿಸಿದರು ಎಂದು ಹುಮನಾಬಾದ ತಾಲೂಕು ಕಸಾಪ ಮಾಜಿ ಅಧ್ಯಕ್ಷ...
ಆರ್‌ಎಸ್‌ಎಸ್ ಕಾಂಗ್ರೆಸ್‌ನಿಂದ ಪಳಗಿದ ಕೂಸು, ಇಂದು ಅದೇ ಆರ್‌ಎಸ್‌ಎಸ್ ಕಾಂಗ್ರೆಸ್‌ಗೆ ಮುಳುವಾಗಿದೆ ಎಂದು ಜನರ ಧ್ವನಿ ಸಂಘಟನೆಯ ಸಂಸ್ಥಾಪಕ ಅಂಕುಶ ಗೋಖಲೆ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಗೂ ಸಿಜೆಐ ಗವಾಯಿ...
ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಸ್ವಚ್ಛತೆ ಕುರಿತು ಧ್ವನಿ ಎತ್ತಿದರೆ ಕರೆ ಮಾಡಿ ಬೆದರಿ ಹಾಕಿರುವ ಗ್ರಾಮ ಪಂಚಾಯತ್ ಪಿಡಿಒ ಸುಗಂಧಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿವಿಧ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಸುಲ್ತಾನ್‌ಬಾದ್ ವಾಡಿ ಗ್ರಾಮದ ನಿವಾಸಿ ಹಣಮಂತಪ್ಪ ಎಂಬುವವರ ಪತ್ನಿ ಶಂಕ್ರೆಮ್ಮ ಹಾಲ್ಲಳ್ಳೆ (72) ಕಾಣೆಯಾಗಿರುವ ಬಗ್ಗೆ ಹಳ್ಳಿಖೇಡ(ಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.10ರಂದು ಬೆಳಿಗ್ಗೆ ಆಸ್ಪತ್ರೆಗೆ ಹೋಗಿ...
ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುವ ಕೆಲಸ ಜನವಾದಿ ಮಹಿಳಾ ಸಂಘಟನೆ ಮಾಡುತ್ತಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿದರು.
ಹುಮನಾಬಾದ್...
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹುಮನಾಬಾದ ವಿಧಾನಸಭಾ ಕ್ಷೇತ್ರದ ಸಮಿತಿಯನ್ನು ರವಿವಾರ ರಚನೆ ಮಾಡಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸ ಸಭೆಯಲ್ಲಿ ಬಿಎಸ್ಪಿಯ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಅಶೋಕ್ ಮಂಠಳಕರ್, ಪಕ್ಷದ ಜಿಲ್ಲಾಧ್ಯಕ್ಷ...
ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚಿಟಗುಪ್ಪ ತಾಲೂಕಿನ ಬೋರಾಳ ಗ್ರಾಮದ ರಾಜು ಮಲ್ಲಪ್ಪ ಹೊಸಮನಿ (50)...
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಹುಮನಾಬಾದ್ ಪಟ್ಟಣದ...
ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಲಬುರಗಿ ನಗರದ ಬಸವನಗರ ನಿವಾಸಿ ವಿಜಯಾನಂದ ರವಿಕುಮಾರ್ ಅಂಬುಲಗೆ (28) ಮೃತರು.
ಕಲಬುರಗಿ-ಬೀದರ್ ಡೆಮೊ ರೈಲಿನಲ್ಲಿ...
ನಿಸ್ವಾರ್ಥ ಭಾವದಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂದು ಹುಮನಾಬಾದ್ ಹಿರೇಮಠ ಸಂಸ್ಥಾನದ ರೇಣುಕಾ ವೀರಗಾಂಧರ ಶಿವಾಚಾರ್ಯ ಹೇಳಿದರು.
ಹುಮನಾಬಾದ್ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ನಡೆದ ಆಶ್ರಯ ದೀಪ ಟ್ರಸ್ಟ್ ಉದ್ಘಾಟನೆ...
ಹುಮನಾಬಾದ್ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ...