ಹುಮನಾಬಾದ್

ಬೀದರ್‌ | ಎನ್‌ಎಸ್‌ಎಸ್‌ಕೆ ಆರ್ಥಿಕ ಬಲವರ್ಧನೆಗೆ ಡಿಸಿಸಿ ಬ್ಯಾಂಕ್‌ ಸಹಕಾರ ಅಗತ್ಯ

ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ...

ಬೀದರ್‌ | ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ: ವ್ಯಾಪಕ ಖಂಡನೆ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಟ್ಟು ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಭಾಲ್ಕಿ ತಾಲೂಕು ಕರವೇ (ನಾರಾಯಣ ಗೌಡ) ಬಣದ ಗೌರವಾಧ್ಯಕ್ಷ ರಮೇಶ ಚಿದ್ರಿ ಮತ್ತು...

ಬೀದರ್‌ | ಬಸವಕಲ್ಯಾಣದಲ್ಲಿ ಅ. 28 ರಿಂದ ಮೂರು ದಿನ ʼಕಲ್ಯಾಣ ಪರ್ವʼ

ಬಸವಾದಿ ಶರಣರ ಕಾಯಕ ಭೂಮಿ ಬಸವಕಲ್ಯಾಣದ ಬಸವ ಧರ್ಮ ಪೀಠದ ಮಹಾಮನೆಯ ಆವರಣದಲ್ಲಿ ಅಕ್ಟೋಬರ್‌ 28, 29 ಹಾಗೂ 30 ರಂದು ಮೂರು ದಿನಗಳ ಕಾಲ ʼ22ನೇ ಕಲ್ಯಾಣ ಪರ್ವʼ ಸಮಾವೇಶ ಜರುಗಲಿದ್ದು...

ಬೀದರ್‌ | ಬರಗಾಲ ಘೋಷಣೆ; ಅನ್ಯಾಯ ಸಲ್ಲ : ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್

ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಯೋಜನೆಗಳು ವಾಪಸ್‌ ಪಡೆದಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ...

ಬೀದರ್ | 10 ಸಾವಿರ ಲಂಚ ಸ್ವೀಕಾರ: ಲೋಕಾ‌ಯುಕ್ತ ಬಲೆಗೆ ಬಿದ್ದ ಎಸ್‌ಡಿ‌ಎ

ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬೆನ್‌ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...

ಬೀದರ್‌ | ನೆಲಕ್ಕುರುಳಿದ ಶಾಲಾ ಕೊಠಡಿ; ತಪ್ಪಿದ ಭಾರೀ ಅನಾಹುತ

ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...

ಬೀದರ್‌ | ಮಕ್ಕಳ ದೈಹಿಕ ಕ್ರಿಯಾಶೀಲತೆಗೆ ಪೌಷ್ಟಿಕ ಆಹಾರ ಅತ್ಯಗತ್ಯ

ಸಿಂಧನಕೇರಾ ಗ್ರಾಮದಲ್ಲಿ ಜರುಗಿದ ಪೌಷ್ಟಿಕ ಆಹಾರ ಆಚರಣೆ, ಪೋಷಣಾ ಅಭಿಯಾನ ಕಾರ್ಯಕ್ರಮ ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ತುಂಬಾ ಅಗತ್ಯವಾಗಿದೆ. ಮಕ್ಕಳ ದೈಹಿಕ ಕ್ಷಮತೆ ಮತ್ತು ಕ್ರಿಯಾಶೀಲತೆಗಳಿಗೆ ಪೌಷ್ಟಿಕತೆ ಆಹಾರ ಅಗತ್ಯವಿದ್ದು, ಮಕ್ಕಳು...

ಬೀದರ್ | ಆರೋಗ್ಯ ಸ್ಥಿರವಾಗಿರಲು ರಕ್ತದಾನ ಸಹಕಾರಿ: ಶಾಸಕ ಡಾ. ಸಿದ್ಧಲಿಂಗಪ್ಪಾ ಪಾಟೀಲ್‌

ಜನರ ಸೇವೆ ಮಾಡಲು ಹಲವಾರು ವಿಧಗಳಿವೆ. ಮಾನವ ಜೀವ ಅತ್ಯಮೂಲ್ಯವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಯುತ್ತದೆ. ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ನಮ್ಮ ಆರೋಗ್ಯ ಸ್ಥಿರವಾಗಿರಲು ಸಹಕಾರಿಯಾಗುತ್ತದೆ"...

ಬೀದರ್‌ | ಹುಮನಾಬಾದ್‌ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಲಘು ಭೂಕಂಪನ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.  ಡಾಕುಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...

ಬೀದರ್‌ | ಶರಣರು, ಸೂಫಿ ಸಂತರ ಚಿಂತನೆಗಳಿಂದ ಕಲ್ಯಾಣ ರಾಜ್ಯ ನಿರ್ಮಾಣ ಸಾಧ್ಯ: ಕೋರಣೇಶ್ವರ ಸ್ವಾಮೀಜಿ

ಹುಮನಾಬಾದ್‌ ಪಟ್ಟಣದಲ್ಲಿ ಜರುಗಿದ ಶರಣ-ಸೂಫಿ-ಸಂತರ ಸಮಾವೇಶ ಬಹುತ್ವ ಭಾರತದಲ್ಲಿ ಯಾವುದೇ ಜಾತಿ-ಧರ್ಮದವರು ಬೇರೆಯಾಗಲು ಸಾಧ್ಯವೇ ಇಲ್ಲ ಈ ದೇಶದಲ್ಲಿ ಸಮಸ್ಯೆಗಳ ಮೇಲೆ ಚುನಾವಣೆಗಳು ನಡೆಯುವುದ್ದಿಲ್ಲ. ಜಾತಿ-ಧರ್ಮಗಳ ಆಧಾರಿತವಾಗಿ ಚುನಾವಣೆ ನಡೆಸಿ ಜಾತಿ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ...

ಬೀದರ್‌ | ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆರ್‌ಟಿಐ ಕಾರ್ಯಕರ್ತರ ಆಗ್ರಹ

ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದಿಂದ ವೈದಾಧಿಕಾರಿಗಳಿಗೆ ಮನವಿ. ಹುಮನಾಬಾದ್‌ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಕಚೇರಿಯ...

ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಭೀಮ್‌ ಆರ್ಮಿ ಒತ್ತಾಯ

ಹಿಂಸಾಚಾರ ತಡೆಯುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಸಿಐಡಿ ಮರುತನಿಖೆಗೆ ಆಗ್ರಹ ಮಣಿಪುರದಲ್ಲಿ ಹೆಣ್ಣು ಮಕ್ಕಳನ್ನು ವಿವಸ್ತ್ತಗೊಳಿಸಿ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆಗೈದ ಘಟನೆ ಇಡೀ ಪ್ರಜ್ಞಾವಂತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X