ಹುಮನಾಬಾದ್

ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಆರೋಪದ ಮೇಲೆ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ವಿಜಯಕುಮಾರ ಎಂಬುವರು ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕಾನ್ಸ್‌ಟೇಬಲ್‌ ವಿಜಯಕುಮಾರ ಅವರ ಗ್ರಾಮ ಹೊಸಕನಳ್ಳಿ ಹಾಗೂ...

ಬೀದರ್ | ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಕ್ರೈಸ್ತ ಮಹಾಸಭಾ ಆಗ್ರಹ

ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಕ್ರೈಸ್ತ ಸಮುದಾಯದ ಮೇಲೂ ದೌಜನ್ಯಗಳು ನಡೆಯುತ್ತಿವೆ. ಗಲಭೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಅಖಿಲ ಭಾರತ...

ಬೀದರ್ | ವಸತಿ ಶಾಲೆ ಪ್ರಾಚಾರ್ಯರ ವಿರುದ್ಧ ಕಿರುಕುಳ ಆರೋಪ; ಕಠಿಣ ಕ್ರಮಕ್ಕೆ ಡಿವಿಪಿ ಆಗ್ರಹ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬೀದರ್‌ ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿಯನ್ನು ಕೂಡಲೇ ಹುದ್ದೆಯಿಂದ ಅಮಾನತು ಮಾಡಿ...

ಬೀದರ್ | ಶ್ರೀಗಂಧ ಮರಗಳ್ಳರ ಬಂಧನ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಶ್ರೀಗಂಧ ಕಡಿದು, ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಬಂಧಿಸಲಾಗಿದೆ. ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ...

ಬೀದರ | ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ಸಾವು ಹುಮನಾಬಾದ್‌ನ ಧುಮ್ಮನಸೂರ್‌ನಲ್ಲಿ ಘಟನೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರೂ ಮಕ್ಕಳೊಂದಿಗೆ ಬಾವಿಗೆ ಹಾರಿ ಒಂದೇ ಕುಟುಂಬದ ಮೂವರು ಸಾವಿಗೀಡಾದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ...

ಬೀದರ್‌ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಅಧಿಕಾರಿಗಳು ಅಮಾನತು

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಬಿಸಿಯೂಟ ಸಹಾಯಕ ನಿರ್ದೇಶಕ ಸಂಜು ಕುಮಾರ್ ಕಾಂಗ್ಗೆ ಹಾಗೂ...

ಬೀದರ್ | ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ; ನೀರಿನ ಸಮಸ್ಯೆಯೇ ಕಾರಣ?

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಒಟ್ಟು 94 ಮಂದಿ ವಿದ್ಯಾರ್ಥಿಗಳು ಎಂದಿನಂತೆ,...

ಹುಮನಾಬಾದ್ ಕ್ಷೇತ್ರ | ಕಾಂಗ್ರೆಸ್ ಹಣಿಯಲು ಬಿಜೆಪಿ-ಜೆಡಿಎಸ್ ಕಸರತ್ತು

ಬೀದರ್ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಹುಮನಾಬಾದ್. ಪ್ರತಿಬಾರಿ ಚುನಾವಣೆಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಕ್ಷೇತ್ರ, ಈ ಬಾರಿಯ ಚುನಾವಣೆಯಲ್ಲೂ ಸದ್ದು ಮಾಡುತ್ತಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ...

ಬೀದರ್ | ಟಿಕೆಟ್ ನೀಡಲು ₹50 ಲಕ್ಷಕ್ಕೆ ಬೇಡಿಕೆ ಆರೋಪ; ಬಿಎಸ್‌ಪಿ ಅಭ್ಯರ್ಥಿ ರಾಜೀನಾಮೆ

ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಘೋಷಿತ ಬಿಎಸ್‌ಪಿ ಅಭ್ಯರ್ಥಿ ರಾಜೀನಾಮೆ ಬೆನ್ನಲ್ಲೆ ಪಕ್ಷದಿಂದ ಉಚ್ಛಾಟನೆ ಮಾಡಿದ ರಾಜ್ಯಾಧ್ಯಕ್ಷ ಬಹುಜನ ಸಮಾಜ ಪಕ್ಷವು ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಗಿದ್ದು, ಆನೆ ಚಿಹ್ನೆ ತೋರಿಸಿ ಜನರ ಮತವನ್ನು ಭಾವನಾತ್ಮಕವಾಗಿ ಸೆಳೆಯುತ್ತಿದ್ದಾರೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X