ಹುಮನಾಬಾದ್

ಹುಮನಾಬಾದ್‌ | ಸಮಾಜದ ಗ್ರಹಿಕೆಗೆ ಅಧ್ಯಯನ ಅಗತ್ಯ‌ : ಡಾ.ಭೀಮಾಶಂಕರ ಬಿರಾದಾರ್

ಗಂಭೀರವಾದ ಓದು ಅಧ್ಯಯನದಿಂದ ಬದುಕು ಹಾಗೂ ಸಮಾಜವನ್ನು ಹಲವು ಆಯಾಮಗಳಲ್ಲಿ ಗ್ರಹಿಸಬಹುದು ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು. ಹುಮನಾಬಾದ್‌ ಪಟ್ಟಣದ ಎಸ್‌ಬಿಸಿಎಸ್ ಕಲಾ ಮತ್ತು ಎಸ್‌ವಿ...

ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ; ರಿಕ್ಟರ್‌ ಮಾಪಕದಲ್ಲಿ 2.3 ತೀವ್ರತೆ ದಾಖಲು

ಬೀದರ್ ಜಿಲ್ಲೆಯಲ್ಲಿ ಮುಂಜಾನೆ 2.3 ತೀವ್ರತೆಯ ಲಘು ಭೂಕಂಪನ ಸಂಭವಿಸಿದ್ದು, ಕಡಿಮೆ ತೀವ್ರತೆ ಮತ್ತು ಕನಿಷ್ಠ ಭೂಕಂಪನವಾಗಿರುವ ಕಾರಣ ಯಾವುದೇ ರೀತಿ ಹಾನಿಯಾಗಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ದೃಢಪಡಿಸಿದೆ....

ಬೀದರ್‌ | ವೈದ್ಯರ ನಿರ್ಲಕ್ಷ್ಯದಿಂದ ವೃದ್ಧೆ ಸಾವು; ಆಸ್ಪತ್ರೆ ಎದುರು ಪ್ರತಿಭಟನೆ

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ...

ಬೀದರ್‌ | ಒಗ್ಗರಣೆ ಅನ್ನ ಸೇವನೆ : 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್ ಜಿಲ್ಲೆಯ‌ ಹುಮನಾಬಾದ್‌ ತಾಲೂಕಿನ ಕಲ್ಲೂರ್‌ ರಸ್ತೆಯಲ್ಲಿರುವ ಬಸವತೀರ್ಥ ವಿದ್ಯಾಪೀಠ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದಾಗಿ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...

ಬೀದರ್‌ | ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ. ಹುಮನಾಬಾದ್‌ ಪಟ್ಟಣದ ಜೋಶಿ ಬಡಾವಣೆಯ ನಿವಾಸಿ ರಾಧಾ (25) ಎಂಬುವವರು ಪಟ್ಟಣದ...

ಬೀದರ್‌ | ಮಾನಸಿಕ ಅಸ್ವಸ್ಥರನ್ನು ನಿರ್ಲಕ್ಷಿಸಬೇಡಿ : ಮೈಕೆಲ್‌ ಮಿರಂದ್

ಮಾನಸಿಕ ರೋಗಕ್ಕೆ ತುತ್ತಾದವರನ್ನು ನಿರ್ಲಕ್ಷಿಸದೆ ಅವರನ್ನು ಗುರುತಿಸಿ ಸ್ವಾವಲಂಬನೆ ಬದುಕು ನಡೆಸಲು ಉಪಜೀವನಕ್ಕೆ ಸಹಾಯಧನ ನೀಡುತ್ತಿರುವ ಆರ್ಬಿಟ್‌ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಕಲಬುರಗಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಮೈಕೆಲ್ ಮಿರಂದ್ ಹೇಳಿದರು. ಬೀದರ್‌ ಜಿಲ್ಲೆಯ...

ಹುಮನಾಬಾದ್‌ | ವಿಕಲಚೇತನರು ಸಂಘಟಿತರಾಗಿ ಹಕ್ಕುಗಳಿಗೆ ಹೋರಾಡಿ

ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರೆಂದು ಕೀಳಿರಿಮೆಯಿಂದ ನೋಡದೇ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ವಿವಿಧ ಕ್ಷೇತ್ರಗಳಲ್ಲಿರುವ ಸೌಲಭ್ಯಗಳನ್ನು ಪಡೆಯಲು ಸಂಘಟಿತರಾಗಿ ಹೋರಾಡಬೇಕು ಎಂದು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಹುಮನಾಬಾದ್ ತಾಲೂಕು ಸಂಯೋಜಕ ಪ್ರದೀಪ ಹೇಳಿದರು. ಹುಮನಾಬಾದ್ ಪಟ್ಟಣದ...

ಬೀದರ್‌ | ನಾಲಿಗೆ ಹರಿಬಿಟ್ಟವರಿಗೆ ರಸ್ತೆಯಲ್ಲಿ ಓಡಾಡಲು ಬಿಡಬೇಡಿ : ಬಿ.ವೈ.ವಿಜಯೇಂದ್ರ

ಬಿಜೆಪಿ‌ ಶಾಸಕ ವಿರುದ್ದ ಹಗುರವಾಗಿ ಮಾತನಾಡಿರುವ ವಿಧಾನ ಪರಿಷತ್ ಸದಸ್ಯರನ್ನು ರಸ್ತೆ ಮೇಲೆ ಓಡಾಡಲು ಅವಕಾಶ ಕೊಡಬೇಡಿ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಎಂಎಲ್ಸಿ ಚಂದ್ರಶೇಖರ್‌ ಪಾಟೀಲ್‌ ವಿರುದ್ಧ ಹೆಸರು ಪ್ರಸ್ತಾಪಿಸದೇ...

ಬೀದರ್ | ಸಿಎಂ ವಿರುದ್ದ ಪ್ರಾಸಿಕ್ಯೂಷನ್‌; ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ನಡೆಯನ್ನು ಖಂಡಿಸಿ ಭಾನುವಾರ ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ...

ಬೀದರ್‌ | ಕುಂದು ಕೊರತೆ : ಜಿಲ್ಲಾಡಳಿತ ಆವರಣ ಸ್ವಚ್ಛಗೊಳಿಸಿ; ರಸ್ತೆ, ನೀರಿನ ಘಟಕ ದುರಸ್ತಿಗೆ ಮನವಿ

ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ನಗರ ಸೇರಿದಂತೆ ಗ್ರಾಮೀಣ...

ಬೀದರ್‌ | ಈ ಊರಿನ ಮಕ್ಕಳಿಗೆ ಲಕ್ಷ್ಮಿ ದೇವಸ್ಥಾನವೇ ಶಾಲೆ!

ಹುಮನಾಬಾದ್‌ ತಾಲೂಕಿನ ಬೋತಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಇರುವ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಕುಳಿತು ಪಾಠ-ಪ್ರವಚನ ಕೇಳುತ್ತಿದ್ದಾರೆ. ಶಾಲೆಯಲ್ಲಿ 1ರಿಂದ 5ನೇ...

ಬೀದರ್‌ | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಕೆಲಸಕ್ಕೂ ಅವಕಾಶ ಕಲ್ಪಿಸಿ : ರೈತ ಸಂಘ

ಉದ್ಯೋಗ ಖಾತ್ರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಕೂಲಿಕಾರರು ರೈತರ ಹೊಲಗಳಲ್ಲಿಯೂ ದುಡಿಯುವಂತೆ ಮನರೇಗಾ ಯೋಜನೆಯಲ್ಲಿ ಅವಕಾಶ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಹುಮನಾಬಾದ್‌ ತಾಲೂಕು ಘಟಕದ...

ಈ ಹೊತ್ತಿನ ಪ್ರಮುಖ ಸುದ್ದಿ