ಕಮಲನಗರ

ಮುಂದುವರೆದ ಮಳೆ : ಔರಾದ್‌ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (ಆ.19) ರಜೆ

ಔರಾದ್‌ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರು...

ಬೀದರ್ | ವ್ಯಾಪಕ ಮಳೆ :‌ ಔರಾದ್‌ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

ಔರಾದ್‌ (ಬಾ) ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು (ಆ.18) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ...

ಬೀದರ್‌ | ನಿರಂತರ ಮಳೆ : ಜಮೀನು ಜಲಾವೃತ, ಸೇತುವೆ ಮೇಲೆ ಹರಿದ ನೀರು!

ಬೀದರ್ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ಜಮೀನುಗಳು ಜಲಾವೃತಗೊಂಡಿವೆ. ಶುಕ್ರವಾರ ಬೆಳಿಗ್ಗೆ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ಖಡಕ್‌ ಬಿಸಿಲಿನೊಂದಿಗೆ ಮೋಡ ಬಯಲಾಯಿತು. ಪುನಃ ರಾತ್ರಿಯಿಂದ...

ಬೀದರ್‌ | ಕಂದಕಕ್ಕೆ ಉರುಳಿದ ಸಾರಿಗೆ ಬಸ್‌ : ಪ್ರಯಾಣಿಕರು ಅಪಾಯದಿಂದ ಪಾರು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್‌-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ. ಭಾಲ್ಕಿ ಘಟಕಕ್ಕೆ ಸೇರಿದ...

ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ...

ಕಮಲನಗರ | ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ನೇಮಕಕ್ಕೆ ಆಗ್ರಹ

ಕಮಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ ನೀಗಿಸಬೇಕೆಂದು ಮಾದಿಗೆ ದಂಡೋರ ಮಾದಿಗ ಮೀಸಲಾತಿ ಹೋರಾಟ ತಾಲೂಕಾ ಸಮಿತಿ ಒತ್ತಾಯಿಸಿದೆ. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಕಮಲನಗರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಆರೋಪ : ಪಿಡಿಒ ವಜಾಕ್ಕೆ ಆಗ್ರಹ

ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...

ಬೀದರ್‌ | ನಿರಂತರ ಮಳೆಗೆ ಬಾಯ್ತೆರದ ಗುಂಡಿಗಳು : ಸಂಚಾರಕ್ಕೆ ಸಂಕಷ್ಟ

ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ. ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ,...

ಬೀದರ್ | ಗೌತಮ ಬುದ್ಧರ ಅರಿವಿನ ಪ್ರಜ್ಞೆ ಬೆಳೆಸಿಕೊಳ್ಳಿ : ಸುಖದೇವ್ ಡೊಂಗ್ರೆ

ಕಮಲನಗರ ತಾಲೂಕಿನ ಬೆಳಕುಣಿ (ಭೋ) ಗ್ರಾಮದಲ್ಲಿ ತಥಾಗತ ಗೌತಮ ಬುದ್ಧರ 2588ನೇ ಜನ್ಮ ವಾರ್ಷಿಕೋತ್ಸವವನ್ನು ಪ್ರಜ್ಞೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಪ್ರೊ.ದಿಗಂಬ‌ರ್ ಡೊಂಗ್ರೆ ಅವರು ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಅವರು ಬುದ್ಧ...

ಬೀದರ್ | ಪತ್ನಿಯನ್ನು ಕೊಂದ ಪತಿ; ಆರೋಪಿ ಬಂಧನ

ಪತ್ನಿ ಮೇಲೆ ಸಂಶಯ ಪಟ್ಟು ಪತಿ ಕುಡುಗೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಕಮಲನಗರ ತಾಲೂಕಿನಲ್ಲಿ ನಡೆದಿದೆ. ಕಮಲನಗರ ತಾಲೂಕಿನ ಬೆಳಕುಣಿ(ಭೋ) ಗ್ರಾಮದ ನಿರ್ಮಲಾ ಅಂಕುಶ ಶೆಟಕಾರ (32) ಕೊಲೆಯಾದ ಮಹಿಳೆ....

ಬೀದರ್‌ | ಜೂನ್‌ನಿಂದ ಕಮಲನಗರದಲ್ಲಿ ಸರ್ಕಾರಿ ಪ್ರೌಢ ಶಾಲೆ ಆರಂಭ : ಶಾಸಕ ಪ್ರಭು ಚವ್ಹಾಣ

ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕಮಲನಗರದಲ್ಲಿ ಇರುವ ಸರ್ಕಾರಿ ಮಾಧ್ಯಮಿಕ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಉನ್ನತೀಕರಿಸಿದ್ದು, ಪ್ರಸಕ್ತ ವರ್ಷದಿಂದಲೇ ಕಾರ್ಯಾರಂಭವಾಗಲಿದೆ ಎಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು...

ಬೀದರ್‌ | 3 ದಿನಕ್ಕೊಮ್ಮೆ ಕುಡಿಯುವ ನೀರು : ಸಮಸ್ಯೆ ಬಗೆಹರಿಸದಿದ್ದರೆ ಹೋರಾಟದ ಎಚ್ಚರಿಕೆ

ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಮಲನಗರ ತಾಲ್ಲೂಕಿನ ಡೋಣಗಾಂವ(ಎಂ) ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಡೋಣಗಾಂವ್‌ (ಎಂ) ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ʼಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಡೋಣಗಾಂವ್‌ (ಎಂ) ಗ್ರಾಮದಲ್ಲಿ ಮೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X