ಕಮಲನಗರ

ಕಮಲನಗರ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ರೈತರ ಆಗ್ರಹ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಮಲನಗರ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿನ ಎಲ್ಲ ಗ್ರಾಮಗಳಲ್ಲೂ ತಕ್ಷಣ ಮರು ಸಮೀಕ್ಷೆ ನಡೆಸಿ ಕಮಲನಗರ ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು...

ಬರ ಘೋಷಣೆ ವಿಷಯದಲ್ಲಿ ಔರಾದ್ ಕ್ಷೇತ್ರಕ್ಕೆ ಅನ್ಯಾಯ : ಶಾಸಕ ಪ್ರಭು ಚವ್ಹಾಣ

ರಾಜ್ಯ ಸರ್ಕಾರ ಬರ ಘೋಷಣೆ ವಿಷಯದಲ್ಲಿ ಔರಾದ್ ಮತಕ್ಷೇತ್ರದ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ರೈತರಿಗೆ ವಂಚಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ ಅತೃಪ್ತಿ ವ್ಯಕ್ತಪಡಿಸಿದ್ದಾರೆ. "ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಅಧಿಕಾರಿಗಳು ಸರ್ಕಾರಕ್ಕೆ...

ಕಮಲನಗರ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಿ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಮಳೆ ಕೊರತೆಯಿಂದ ಕಮಲನಗರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...

ಔರಾದ-ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ ಆಗ್ರಹ

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಎರಡೂ ತಾಲ್ಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಔರಾದ್‌ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರು...

ಔರಾದ್-ಕಮಲನಗರ ಖಾಸಗಿ ಶಾಲೆಗಳ ನಿಯಮ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಆಗ್ರಹ

ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ, ಪೋಷಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ...

ಕಮಲನಗರ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ರೈತ ಸಂಘ ಆಗ್ರಹ

ಕಮಲನಗರ ತಾಲ್ಲೂಕಿನ ರೈತರಿಗೆ 2025-26ನೇ ಸಾಲಿನ ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಸೋಮವಾರ ಕಮಲನಗರ ಜಿಲ್ಲಾಧಿಕಾರಿ...

ಕಮಲನಗರ | ಮಾಂಜ್ರಾ ನದಿಯಲ್ಲಿ ಮುಳುಗಿ ಯುವಕ ಸಾವು

ಕಮಲನಗರ ತಾಲೂಕಿನ ಹುಲಸೂರು (ಕೆ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸೋಮವಾರ ಮಧ್ಯಾಹ್ನ ಕೈಕಾಲು ತೊಳೆಯಲು ಹೋಗಿ ನೀರಿನಲ್ಲಿ ಜಾರಿಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಮಹಾರಾಷ್ಟ್ರದ ಉದಗೀರ ತಾಲೂಕಿನ ಹಳ್ಳಿ ಗ್ರಾಮದ...

ಕಮಲನಗರ | ಬೀದಿದೀಪ ದುರಸ್ತಿಗೆ ಕನ್ನಡ ಸೇನೆ ಮನವಿ

ಕಮಲನಗರ ಪಟ್ಟಣದ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯ ವಿಭಜಕದಲ್ಲಿ ಅಳವಡಿಸಲಾದ ಬೀದಿದೀಪಗಳು ಕೆಟ್ಟು ನಿಂತಿದ್ದು, ತಕ್ಷಣವೇ ದುರಸ್ತಿಗೊಳಸಿಬೇಕೆಂದು ಆಗ್ರಹಿಸಿ ಕನ್ನಡ ಸೇನೆ ತಾಲೂಕು ಘಟಕ ಗುರುವಾರ ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ಅವರಿಗೆ ಮನವಿ ಪತ್ರ...

ಕಮಲನಗರ | ಎರಡು ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ; ಸೀಜ್

ಕಮಲನಗರ ಪಟ್ಟಣದಲ್ಲಿ ಯಾವುದೇ ಅರ್ಹ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿರುವ ಎರಡು ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಬುಧವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಣೇಶ...

ಬೀದರ್ | ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು : 2 ದಿನಗಳ ನಂತರ ಶವ ಪತ್ತೆ

ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕ ಸಾವನ್ನಪ್ಪಿದ್ದು, ಎರಡು ದಿನಗಳ ನಂತರ ಸೋಮವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಬಳತ (ಬಿ) ಗ್ರಾಮದ ಯುವರಾಜ ಅನೀಲ...

ಬೀದರ್ | ಸಿಗದ ನದಿಪಾಲಾದ ಯುವಕನ ಸುಳಿವು: ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ

ಎರಡು ದಿನ ಶೋಧಕಾರ್ಯ ನಡೆಸಿದರೂ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಯಾಗದ ಹಿನ್ನೆಲೆ ಗ್ರಾಮಸ್ಥರು ಜಿಲ್ಲಾಡಳಿತ ವಿರುದ್ಧ ದಿಢೀರನೆ ಪ್ರತಿಭಟನೆ ನಡೆಸಿದರು ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ...

ಬೀದರ್‌ | ಈಜಲು ಹೋದ ಯುವಕ ನೀರುಪಾಲು : ಸಿಗದ ಸುಳಿವು, ಮುಂದುವರೆದ ಶೋಧಕಾರ್ಯ

ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಗಾಗಿ ಎರಡನೇ ದಿನವೂ ಶೋಧಕಾರ್ಯ ಮುಂದುವರೆಯಿತು. ಶೋಧ ನಡೆಸುತ್ತಿದ್ದರೂ ಇಲ್ಲಿಯವರೆಗೆ ಯುವಕ ಪತ್ತೆಯಾಗಿಲ್ಲ. ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ...

ಈ ಹೊತ್ತಿನ ಪ್ರಮುಖ ಸುದ್ದಿ