ಕಮಲನಗರ

ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಸೋನಿ ಸಂತೋಷ...

ಬೀದರ್‌ | ಬ್ಯಾಸಕಿ ಬಂತಂದ್ರೆ ಈ ತಾಲೂಕಿನ್ಯಾಗ ಹಿಂಗ್ಯಾಕ್ ನೀರಿಗೆ ಬರ?

ಬ್ಯಾಸಕಿ ಬಂತಂದ್ರೆ ನೀರಿಗೆ ಬರ ಬರೋದು ಗ್ಯಾರಂಟಿ, ಅದಕ್ಕೆ ತಾತ್ಕಾಲಿಕ ಪರಿಹಾರ ಹುಡುಕಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಫೈಲ್‌ ಹಿಡಿದು ಎಡತಾಕುವುದು ಸಾಮಾನ್ಯ. ಈ ಕೆಂಡ ಬಿಸಿಲಿನ ಬರೆಗೆ ಬರ ಅಂದ್ರೆ ಯಾರಿಗೆ...

ಬೀದರ್‌ | ಸೃಜನಾತ್ಮಕ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ : ಸುನೀಲ ಕಸ್ತೂರೆ

ಮಕ್ಕಳಲ್ಲಿ ಭಾಷೆಯ ಬೆಳವಣಿಗೆ, ಗಣಿತದ ಕೌಶಲ್ಯಗಳು ಸರಿಯಾಗಿ‌ ಕರಗತ ಮಾಡಿಕೊಳ್ಳಲು ಸೃಜನಾತ್ಮಕ ಕಲಿಕೆಗೆ ಕಲಿಕಾ ಹಬ್ಬ ಉತ್ತಮ ವೇದಿಕೆಯಾಗಿದೆ ಎಂದು ಸರಕಾರಿ ನೌಕರರ ಸಂಘದ ಕಮಲನಗರ ತಾಲ್ಲೂಕಾಧ್ಯಕ್ಷ ಸುನೀಲ ಕಸ್ತೂರೆ ಹೇಳಿದರು. ಕಮಲನಗರ...

ಬೀದರ್‌ | ಈದಿನ ಫಲಶೃತಿ : ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಜಮೆ

ಔರಾದ್-ಕಮಲನಗರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಗುರುವಾರ (ಮಾ.6) ಸಂಜೆ ಜಮೆಯಾಗಿದೆ. ಈ ಕುರಿತು ಮಾ.4ರಂದು ಈದಿನ.ಕಾಮ್‌ ನಲ್ಲಿ 'ಸಕಾಲಕ್ಕೆ ಸಿಗದ ಗೌರವಧನ : 147...

ಬೀದರ್‌ | ನರೇಗಾ ಪರಿಣಾಮಕಾರಿ ಅನುಷ್ಠಾನ : ತೋರಣಾ ಗ್ರಾಮ ಪಂಚಾಯಿತಿಗೆ ಪುರಸ್ಕಾರ

2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ‌ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್‌ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ...

ಬೀದರ್‌ | ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬೇಡಿಕೆ : ಇಚ್ಚಾಶಕ್ತಿ ತೋರದ ಜನಪ್ರತಿನಿಧಿಗಳು

ಔರಾದ್-ಕಮಲನಗರ ಅವಳಿ ತಾಲ್ಲೂಕಿನಲ್ಲಿ ಇಲ್ಲಿಯವರೆಗೆ ಬಾಲಕಿಯರಿಗೆ ಪ್ರತ್ಯೇಕವಾಗಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜು ಆರಂಭವಾಗಿಲ್ಲ. ಪಿಯುಸಿ ಶಿಕ್ಷಣ ಪಡೆಯಬೇಕೆಂದು ಬಯಸಿದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ...

ಜಾತಿ ಕ್ರೌರ್ಯ | ಬೀದರ್: ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಪ್ರಬಲ ಜಾತಿಯ ಯುವತಿ ಮತ್ತು ದಲಿತ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಯ ಬಗ್ಗೆ ತಿಳಿದ ಯುವತಿಯ ಕುಟುಂಬಸ್ಥರು ದಲಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಹತ್ಯೆಗೈದಿರುವ ಜಾತಿ ಕ್ರೌರ್ಯದ ಘಟನೆ...

ಬೀದರ್ | ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಮೇಲೆ ಹಲ್ಲೆ : ಯುವಕ ಸಾವು

ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನಲ್ಲಿ ನಡೆದಿದೆ. ಕಮಲನಗರ ತಾಲ್ಲೂಕಿನ ಬೇಡಕುಂದಾ ಗ್ರಾಮದ ಸುಮೀತ್ (19) ಮೃತ...

ಬೀದರ್‌ | ಔರಾದ್‌, ಕಮಲನಗರದಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಹೈಕೋರ್ಟ್‌ ಮೊರೆ

ಬೀದರ ಜಿಲ್ಲೆಯ ಔರಾದ, ಕಮಲನಗರ ತಾಲ್ಲೂಕು ಕೈಗಾರಿಕಾ ಪ್ರದೇಶವಾಗಿ ಮಾಡುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದಾರೆ. ʼಈ ಎರಡು ತಾಲ್ಲೂಕುಗಳಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ...

ಬೀದರ್‌ | ಡಾ.ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ : ಜಿಲ್ಲಾದ್ಯಂತ ಭುಗಿಲೆದ್ದ ಆಕ್ರೋಶ

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಜಿಲ್ಲಾದ್ಯಂತ ಅಮಿತ್‌ ಶಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಡಾ.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ...

ಬೀದರ್‌ | ಅಳಿವಿನಂಚಿನಲ್ಲಿ ಪೊರಕೆ : ಹೆಳವರ ಕುಟುಂಬಕ್ಕೆ ಬೇಕಿದೆ ಸಹಾಯ ಹಸ್ತ

ಔರಾದ್‌ ಪಟ್ಟಣದಲ್ಲಿ ದೇಸಿ ಹುಲ್ಲುಕಡ್ಡಿ ಪೊರಕೆ ತಯಾರಿಸಿ ಹೊಟ್ಟೆ ತುಂಬಿಸಿಕೊಳ್ಳುವ ಸುಮಾರು 50ಕ್ಕೂ ಅಧಿಕ ಹೆಳವ ಸಮುದಾಯದ ಕುಟುಂಬಗಳಿವೆ. ಆದರೆ, ಜಾಗತೀಕರಣದ ಭರಾಟೆಯಲ್ಲಿ ಹುಲ್ಲುಕಡ್ಡಿ ಪೊರಕೆ ಮೂಲೆ ಸೇರಿವೆ. ಇದೀಗ ಹೇಳವರ ಕುಟುಂಬಗಳು...

ಬೀದರ್‌ | ಹೈಕೋರ್ಟ್‌ ಆದೇಶ : ರಸ್ತೆ, ಚರಂಡಿ ನಿರ್ಮಾಣಕ್ಕೆ 1.30 ಕೋಟಿ ಮಂಜೂರು

2022ರಲ್ಲಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದ ಅನ್ವಯ ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ₹1.30 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಾಮಾಜಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X