ಕಮಲನಗರ

ಬೀದರ್‌ | ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಸಾರ್ವಜನಿಕ ಗ್ರಂಥಾಲಯಗಳು!

ಗ್ರಂಥಾಲಯಗಳು ಕೇವಲ ಕಟ್ಟಡಗಳಲ್ಲ, ಅವುಗಳು ಜ್ಞಾನದ ದೀಪಗಳು ಯುವಜನರ ಮನಸ್ಸನ್ನು ಬೆಳಗುವ ಕೇಂದ್ರಗಳು. ಅವುಗಳಿಗೆ ಬೀಗ ಹಾಕಿ ಇಡುವುದು ಸಮಾಜದ ಬೆಳವಣಿಗೆಗೆ ತಡೆಯೊಡ್ಡುವಂತಹ ಕ್ರಮ. ಈ ಕಟ್ಟಡಗಳನ್ನು ತ್ವರಿತವಾಗಿ ಉದ್ಘಾಟಿಸಿ, ಪುಸ್ತಕಗಳನ್ನು ಸಂಗ್ರಹಿಸಿ,...

ಬೀದರ್ | ಸ್ನೇಹಿತರೊಂದಿಗೆ ಈಜಲು ಹೋಗಿ ನೀರಿನಲ್ಲಿ ಕಣ್ಮರೆಯಾದ ಯುವಕ!

ಸ್ನೇಹಿತರೊಂದಿಗೆ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಈಜು ಬಾರದೇ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಘಟನೆ ನಡೆದಿದೆ. ಬಳತ (ಬಿ) ಗ್ರಾಮದ ಯುವರಾಜ...

ಬೀದರ್‌ | ವಿವಿಧೆಡೆ ಭಗವಾನ್‌ ಬುದ್ಧರ ಜಯಂತಿ ಆಚರಣೆ

ಬೀದರ್‌ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್‌ ಬುದ್ಧರ ಜಯಂತ್ಯೋತ್ಸವ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಜರುಗಿತು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭಗವಾನ್ ಬುದ್ಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚಾನೆ ಮಾಡಿದರು. ಆಣದೂರಿನ ಭಂತೆ ಜ್ಞಾನ...

ಬೀದರ್‌ | ಬಿಸಿಲಿನ ತಾಪ : ಕುಸಿದು ಬಿದ್ದು ಯುವಕ ಸಾವು!

ಬಿಸಿಲಿನ ತಾಪ ಹೆಚ್ಚಳದಿಂದಾಗಿ ಜಿಲ್ಲೆಯ ಕಮಲನಗರ ಪಟ್ಟಣದ ಹೊರವಲಯದಲ್ಲಿ ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಡಿಗ್ಗಿ...

ಬೀದರ್‌ | ಠಾಣಾಕುಶನೂರ ಸರ್ಕಾರಿ ಪಿಯು ಕಾಲೇಜಿಗೆ ಶೇ 95ರಷ್ಟು ಫಲಿತಾಂಶ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಕೀರ್ತಿ ತಂದಿದ್ದಾರೆ. ಕಲಾ ವಿಭಾಗದಲ್ಲಿ...

ಕಮಲನಗರದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆರಂಭಕ್ಕೆ ರೈತ ಸಂಘ ಆಗ್ರಹ

ಕಮಲನಗರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಖಾಯಂ ಕೃಷಿ ಅಧಿಕಾರಿ ಹಾಗೂ ತಾಲೂಕು ಕೃಷಿ ನಿರ್ದೇಶಕರ ಕಚೇರಿ ಆರಂಭಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಕುರಿತು...

ಔರಾದ್‌ | ಕುಡಿಯುವ ನೀರಿನ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಯತ್ನಿಸಿ : ಶಾಸಕ ಪ್ರಭು ಚವ್ಹಾಣ

ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆ ಔರಾದ್‌ ಕ್ಷೇತ್ರದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ...

ಬೀದರ್‌ | ಗ್ರಾಪಂ ಮಾಜಿ ಅಧ್ಯಕ್ಷೆಗೆ ಇಲ್ಲ ಸ್ವಂತ ಸೂರು : ಅನ್ನ-ಆಸರೆಗೆ ವೃದ್ಧ ದಂಪತಿ ಪರದಾಟ!

ಈಗಿನ ಕಾಲದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಅಲ್ಲ, ಒಮ್ಮೆ ಗ್ರಾಮ ಪಂಚಾಯತ್‌ ಸದಸ್ಯರಾದರೂ ಸಾಕು. ಕನಿಷ್ಠ ಸ್ವಂತ ಸೂರು, ಒಂದಿಷ್ಟು ದುಡ್ಡು ಮಾಡುವುದು ಮಾಮೂಲಿ. ಆದರೆ, ಅದಕ್ಕೆ ಅಪವಾದ ಎಂಬುವಂತೆ ಇಲ್ಲೊಬ್ಬ ಮಹಿಳೆ...

ಬೀದರ್‌ | ʼಮನರೇಗಾʼ ಬಲ : ವಿಧಾನಸೌಧದಂತೆ ಕಂಗೊಳಿಸುತ್ತಿರುವ ʼಗ್ರಾಮ ಸೌಧʼ!

ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ಮಿನಿ ವಿಧಾನಸೌಧ ಮಾದರಿಯ ʼಗ್ರಾಮ ಸೌಧʼ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು, ಅದರ ವಿನ್ಯಾಸ ರಾಜ್ಯಕ್ಕೆ ಮಾದರಿ ಎನ್ನುವಂತಾಗಿದೆ. 1956ರಲ್ಲಿ ಸ್ಥಾಪನೆಯಾದ ಮುಧೋಳ (ಬಿ) ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ...

ಕಮಲನಗರ | ರಮಾಬಾಯಿ ಅಂಬೇಡ್ಕರ್‌ ತ್ಯಾಗದ ಜೀವನ ಸಮಾಜಕ್ಕೆ ಪ್ರೇರಣೆ : ರೋಹಿದಾಸ ಡೋಂಗ್ರೆ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ಬೆನ್ನೆಲಬಾಗಿ ನಿಂತು, ನಿರಂತರವಾಗಿ ಶ್ರಮವಹಿಸಿದ ಅವರ ಪತ್ನಿ ಮಾತೆ ರಮಾಬಾಯಿ ಅಂಬೇಡ್ಕರ್‌ ಅವರ ತ್ಯಾಗಮಯಿ ಜೀವನ ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಶಿಕ್ಷಕ ರೋಹಿದಾಸ್‌...

ಬೀದರ್‌ | ಕಾವ್ಯ ಮೀಮಾಂಸೆಗೆ ಜಿ.ಎಸ್‌.ಶಿವರುದ್ರಪ್ಪ ಕೊಡುಗೆ ಅಪಾರ : ರಮೇಶ ಮೂಲಗೆ

ಕನ್ನಡ ಕಾವ್ಯ ಮತ್ತು ಕಾವ್ಯ ಮೀಮಾಂಸೆಯ ಕ್ಷೇತ್ರಕ್ಕೆ ಜಿ.ಎಸ್‌.ಶಿವರುದ್ರಪ್ಪ ಅವರ ಕೊಡುಗೆ ಅಪಾರ. ಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆ ಕುರಿತ ಅವರ ದೃಷ್ಟಿಕೋನ ಶ್ರೇಷ್ಠಮಟ್ಟದ್ದು ಎಂದು ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಕನ್ನಡ...

ಕಮಲನಗರ | ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿ-50ರ ಸಾವಳಿ ಗ್ರಾಮ ಸಮೀಪ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಮಲನಗರ ತಾಲೂಕಿನ ಬಸವನಾಳ ಗ್ರಾಮದ ಭಾನುದಾಸ...

ಈ ಹೊತ್ತಿನ ಪ್ರಮುಖ ಸುದ್ದಿ