ಕಮಲನಗರ

ಬೀದರ್‌ | ಕನ್ನಡ ಜ್ಯೋತಿ ರಥಯಾತ್ರೆಗೆ ಔರಾದ್‌, ಕಮಲನಗರದಲ್ಲಿ ಅದ್ದೂರಿ ಸ್ವಾಗತ

ಮಂಡ್ಯದಲ್ಲಿ ಡಿಸೆಂಬರ್‌ 20 ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಅ.13ರಂದು ಔರಾದ ಪಟ್ಟಣದಲ್ಲಿ ಮಾಜಿ ಸಚಿವ...

ಕಮಲನಗರ | ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಖೇರ್ಡಾನಿಂದ ಚಿಕ್ಲಿ(ಯು) ಮಹಾರಾಷ್ಟ್ರ ಬಾರ್ಡರ್‌ವರೆಗೆ ನಿರ್ಮಿಸಲಾಗುತ್ತಿರುವ 8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಾಜಿ ಸಚಿವ, ಔರಾದ್ ಶಾಸಕ ಪ್ರಭು.ಬಿ ಚವ್ಹಾಣ ಸೋಮವಾರ ದಾಬಕಾ(ಸಿ) ಗ್ರಾಮದಲ್ಲಿ ಭೂಮಿ...

ಬೀದರ್‌ | ಅನೈರ್ಮಲ್ಯ; ಸಾವಳಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾವಳಿ ಗ್ರಾಮದಲ್ಲಿ ಅನೈರ್ಮಲ್ಯದ ಪರಿಣಾಮ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. "ಕಾಲಿಟ್ಟ ಕಡೆ ಗಲೀಜು, ಅಸ್ವಚ್ಛತೆ, ಎಲ್ಲೆಡೆ ಹರಿಯುತ್ತಿರುವ ದುರ್ವಾಸನೆಯುಕ್ತ...

ಬೀದರ್‌ | ಕುಂದು ಕೊರತೆ : ಚರಂಡಿಯಲ್ಲಿರುವ ನೀರಿನ ವಾಲ್‌ ಸ್ವಚ್ಛಗೊಳಿಸಿ, ರಸ್ತೆ, ಶಾಲಾ ಕೋಣೆ ನಿರ್ಮಿಸಿ

ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ ಬೆಳಕು ಚೆಲ್ಲುವ...

ಬೀದರ್‌ | ರಸ್ತೆ ಗುಂಡಿ ಮುಚ್ಚದಿದ್ದರೆ ಸಸಿ ನೆಟ್ಟು ಪ್ರತಿಭಟನೆ : ದಸಂಸ

ಔರಾದ ಹಾಗೂ ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟು ತಗ್ಗು, ಗುಂಡಿಗಳು ಬಿದ್ದಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಬೇಕು ಎಂದು ದಲಿತ ಸಂಘರ್ಷ ಸಮಿತಿ...

ಬೀದರ್‌ | ಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?

ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್)‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ. ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...

ಬೀದರ್‌ | ಕುಂದು ಕೊರತೆ : ಜಿಲ್ಲಾಡಳಿತ ಆವರಣ ಸ್ವಚ್ಛಗೊಳಿಸಿ; ರಸ್ತೆ, ನೀರಿನ ಘಟಕ ದುರಸ್ತಿಗೆ ಮನವಿ

ಕಳೆದ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ವಾರದಲ್ಲಿ ಜಿಲ್ಲಾದ್ಯಂತ 204ಕ್ಕೂ ಅಧಿಕ ಮನೆಯ ಗೋಡೆಗಳು ಕುಸಿದು ಬಿದ್ದು ಹಾನಿಗೊಳಗಾದ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ನಗರ ಸೇರಿದಂತೆ ಗ್ರಾಮೀಣ...

ಬೀದರ್‌ | ಕುಂದು ಕೊರತೆ : ಮೂಲ ಸೌಕರ್ಯ ಕಲ್ಪಿಸಿ, ಸ್ವಚ್ಛತೆಗೆ ಆದ್ಯತೆ ಕೊಡಿ

ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವೆಡೆ ಮನೆಯ ಗೋಡೆಗಳು ಕುಸಿಯುತ್ತಿವೆ. ಇನ್ನು ಹಳ್ಳಿಗಳಲ್ಲಿ ಸೂಕ್ತ ಚರಂಡಿ, ಸಿಸಿ ರಸ್ತೆ ಸೇರಿದಂತೆ ಶುದ್ಧ ಕುಡಿಯುವ ನೀರಿನ...

ಬೀದರ್‌ | 9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕ, ಶಿಕ್ಷಕಿ ಅಮಾನತು

ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯನ್ನು ಡಿಡಿಪಿಐ ಸಲೀಂ ಪಾಷಾ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ...

ಬೀದರ್‌ | ಕಮಲನಗರ ತಾಲೂಕಿನ 54 ಗ್ರಾಮಗಳ ದಾಖಲಾತಿ ವರ್ಗಾಯಿಸಲು ಆಗ್ರಹ

ಕಮಲನಗರ ತಾಲೂಕಿನ 54 ಗ್ರಾಮಗಳ ದಾಖಲಾತಿಗಳನ್ನು ಔರಾದ ತಾಲೂಕಿನಿಂದ ಕಮಲನಗರ ತಾಲೂಕಿಗೆ ವರ್ಗಾಯಿಸುವಂತೆ ಜನಪರ ಹೋರಾಟ ಒಕ್ಕೂಟ ಆಗ್ರಹಿಸಿದೆ. ಈ ಕುರಿತುಒಕ್ಕೂಟದ ಪ್ರಮುಖರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಮಲನಗರ ತಾಲೂಕು ತಹಸೀಲ್ದಾರ್‌...

ಬೀದರ್‌ | ಸಂಸ್ಕಾರವಿಲ್ಲದ ಸಂಸ್ಕೃತಿ ಸಚಿವ; ಶಿವರಾಜ ತಂಗಡಗಿ ಹೇಳಿಕೆಗೆ ಸಚಿವ ಭಗವಂತ ಖೂಬಾ ಖಂಡನೆ

ದೇಶದ ಪ್ರಧಾನಿಗಳಿಗೆ ಗೌರವಿಸಿ ಮಾತನಾಡಬೇಕೆನ್ನುವ ಕನಿಷ್ಠ ಸಂಸ್ಕಾರವಿಲ್ಲದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು, ಪ್ರಧಾನಿಗಳ ಬಗ್ಗೆ ತುಚ್ಚ ಪದ ಬಳಸಿ ಯುವಕರಿಗೆ ಕರೆಕೊಟ್ಟಿರುವುದು ಖಂಡನಾರ್ಹ, ಇದು ಅವರ ಸಂಸ್ಕೃತಿ...

ಬೀದರ್‌ | ಬಸ್‌ – ಬೈಕ್‌ ಮಧ್ಯೆ ಢಿಕ್ಕಿ; ಗ್ರಾ.ಪಂ. ಸದಸ್ಯ ಸೇರಿ ಇಬ್ಬರು ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X