ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಜೆಜೆಎಂ ಕಾಮಗಾರಿ ನಡೆಸದೆ ಕಳಪೆ ಕಾಮಗಾರಿ ನಡೆಸುತ್ತಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಮಧೋಳ (ಬಿ) ಗ್ರಾಮ...
ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚೆನ್ನಾಗಿ ಮೊಳಕೆಯೊಡೆದರೂ ಸಕಾಲಕ್ಕೆ ಮಳೆಯಾಗದ ಪರಿಣಾಮ ಫಸಲು ಕೈಕೊಟ್ಟಿದೆ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪುರ ಬೇಸರ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದು, ತುರ್ತಾಗಿ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
"ಈ ಹಿಂದೆ ಸರ್ಕಾರವು...
ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ...
ಕಮಲನಗರ ತಾಲ್ಲೂಕು ಕೇಂದ್ರದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಸ್ ನಿಲ್ದಾಣ ಇಂದು ಹಾಳು ಕೊಂಪೆಯಾಗಿದೆ.
ತಾಲ್ಲೂಕು ಕೇಂದ್ರ ಘೋಷಣೆಯಾಗಿ ಐದು ವರ್ಷಗಳೇ ಕಳೆದಿವೆ,...
ಅತಿವೃಷ್ಟಿ- ಅನಾವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಹಾನಿಯಾಗಿದೆ.
ತೆಲಂಗಾಣ ಮಾದರಿಯಲ್ಲಿ ಪ್ರತಿ ಎಕರೆಗೆ ರೂ.10 ಸಾವಿರ ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು.
ಮುಂಗಾರು ಹಂಗಾಮಿನ ಬೆಳೆ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಹಾನಿಯಾಗಿದೆ. ಸಾಲ...
ಹೈ-ಕ ಪ್ರದೇಶ 1948 ಸೆಪ್ಟೆಂಬರ್ 17 ರಂದು ನಿಜಾಂ ಆಡಳಿತದಿಂದ ವಿಮೋಚನೆ
ಸಿಎಂ ಸಿದ್ದರಾಮಯ್ಯ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರಿಗೆ ಮನವಿ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಸಂದರ್ಭದಲ್ಲಿ ಹೈದ್ರಾಬಾದ-ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನೆಗಾಗಿ ಹೋರಾಡಿದ...
ಬದುಕಿನಲ್ಲಿ ಸಂಕಷ್ಟ ಎದುರಿಸದ ಕುಟುಂಬಗಳು ಸಿಗುವುದು ತುಂಬಾ ಅಪರೂಪ. ಆದರೆ ಕಠಿಣ ಕಷ್ಟದ ದಿನಗಳಲ್ಲಿಯೂ ಎದೆಗುಂದದೆ ಎದುರಿಸಿದ ಬಹುತೇಕ ಕುಟುಂಬಗಳು ಕೂಡ ಬೀದಿಪಾಲಾದ ಉದಾಹರಣೆಗಳಿವೆ. ಆದರೆ ಇಲ್ಲೊಬ್ಬ ಮಹಿಳೆ ಲಾಕ್ ಡೌನ್ ಸಂಕಷ್ಟದ...
ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ
ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ....
ಕಮಲನಗರ ತಾಲೂಕಿನ ಠಾಣಾ ಕುಶನೂರ ಗ್ರಾಮದಲ್ಲಿರುವ ಹಾಲು ಶುದ್ಧೀಕರಣ ಘಟಕ (ಕೆಎಂಎಫ್)ದಿಂದ ಹೊರಸೂಸುವ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿಲ್ಲ. ಪರಿಣಾಮ ಸುತ್ತಲಿನ ನಿವಾಸಿಗಳಿಗೆ ಅನೈರ್ಮಲ್ಯ ಕಾಡುತ್ತಿದೆ. ಕೂಡಲೇ ಕ್ರಮ ಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಬೇಕೆಂದು...