ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವ ಕಾರ್ಯ ಸಲ್ಲದು. ಆರ್‌ಎಸ್‌ಎಸ್ ಸಂಘಟನೆ ಮಾಡುವ ತಾರತಮ್ಯ ನೀತಿಗೆ ನಮ್ಮ ಬೆಂಬಲವಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ...
ಕನ್ನಡ ನಾಡು-ನುಡಿ ಉಳಿಯಬೇಕಾದರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಬಳಸಬೇಕು. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಶ್ರೀ ಸಿದ್ಧರೂಢ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ...
ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾನೂನುಬಾಹಿರ ಹಾಗೂ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಬೀದರ್ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆರ್‌ಎಸ್‌ಎಸ್ ಕಾನೂನು ಬಾಹಿರ ನಿಲುವು,...
ಬಸವಕಲ್ಯಾಣ ನಗರಸಭೆ ಅನುದಾನ ಹಣ ದುರ್ಬಳಕೆ ಮಾಡಿಕೊಂಡಿರುವ ಪೌರಾಯುಕ್ತ ರಾಜೀವ ಡಿ.ಬಣಕರ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ತಾಲೂಕು ಘಟಕದಿಂದ ಮಂಗಳವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ...
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಂಬನಿ ಮಿಡಿದಿದ್ದಾರೆ.
ʼಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ...
ಸಿದ್ಧರಾಮಯ್ಯ ಅವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಸೂತ್ರ ಅಳವಡಿಸಿಕೊಂಡಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆಗಳಾಗುತ್ತವೆ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಮಾಳಗೆ ತಿಳಿಸಿದರು.
ಬೀದರ್ ನಗರದ...
ಬಸವಕಲ್ಯಾಣದಲ್ಲಿನಡೆಯಲಿರುವ 46ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ ಉತ್ಸವ-2025ರ ನಿಮಿತ್ಯ ಹಮ್ಮಿಕೊಂಡಿರುವ ಸೈಕಲ್ ಜಾಥಾ ಕಾರ್ಯಕ್ರಮವನ್ನು ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ ಅವರು ಉದ್ಘಾಟಿಸಿದರು.
ಬಸವೇಶ್ವರ ವೃತ್ತದಿಂದ ಅನುಭವ ಮಂಟಪದವರೆಗೆ ನಡೆದ ಸೈಕಲ್...
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ಡಿಸೆಂಬರ್ 6ರಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಯೋಜನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.
ಮಂಗಳವಾರ ಬೀದರ್ ನಗರದ ಶಹಾಗಂಜ್‌ನ ಅಂಬೇಡ್ಕರ್ ಭವನ ಬೆಳಿಗ್ಗೆ ವಿವಿಧ...
ಬಸವಾದಿ ಶರಣರ ವಚನಗಳು ನಾವು ದಿನನಿತ್ಯ ಪಠಣ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಬಸವಕಲ್ಯಾಣದಲ್ಲಿ ನ.29, 30ರಂದು ನಡೆಯಲಿರುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ...
ಬೀದರ್ ತಾಲೂಕಿನ ಬೆನಕನಳ್ಳಿ ಹತ್ತಿರ ಬೀದರ-ವಡಗಾಂವ(ದೇ) ರಸ್ತೆಯಲ್ಲಿ ಶನಿವಾರ ಸಂಜೆ ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಭಾಲ್ಕಿ ತಾಲೂಕಿನ ಜೋಳದಾಪಕಾ ಗ್ರಾಮದ ಮಲ್ಲಿಕಾರ್ಜುನ ಚಂದ್ರಕಾಂತ...
ಅತಿವೃಷ್ಟಿಯಿಂದ ಹಾಳಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಶೀಘ್ರ ಬೆಳೆ ಹಾನಿ ಪರಿಹಾರ ವಿತರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷಕುಮಾರ್ ಗುದಗೆ ಆಗ್ರಹಿಸಿದ್ದಾರೆ.
ʼಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮುಂಗಾರು...
ಬೀದರ್ ದಕ್ಷಿಣ ಕ್ಷೇತ್ರ ಸೇರಿದಂತೆ ಬೀದರ್, ಬಸವಕಲ್ಯಾಣ, ಹುಲಸೂರು, ಹುಮನಾಬಾದ್ ತಾಲ್ಲೂಕಿನ ರೈತರಿಗೆ ತಕ್ಷಣ ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರೂ ಆದ ಬಿಜೆಪಿ ರಾಜ್ಯ...