ಬೀದರ್ 

ಬಸವಕಲ್ಯಾಣ | ಯೋಗದಿಂದ ದೈಹಿಕ ಸದೃಢತೆ ಸಾಧ್ಯ : ಗುರುಬಸವ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನಡೆಯುವ 46ನೆಯ ಶರಣ ಕಮ್ಮಟ ಹಾಗೂ ಅನುಭವಮಂಟಪ ಉತ್ಸವ-2025ರ ನಿಮಿತ್ಯಹಮ್ಮಿಕೊಂಡಿರುವ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ. ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಶಿಬಿರ ಉದ್ಘಾಟನೆ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿ, ದೈಹಿಕ...

ಬೀದರ್‌ | ಬೌದ್ಧ ಸಾಂಸ್ಕೃತಿಕ ಭವನಕ್ಕೆ ₹10 ಕೋಟಿ ಅನುದಾನ : ಸಚಿವ ಈಶ್ವರ ಖಂಡ್ರೆ ಭರವಸೆ

ಬೀದರ್‌ ತಾಲೂಕಿನ ಆಣದೂರಿನಲ್ಲಿ ಬೌದ್ಧ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹10 ಕೋಟಿ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಆಣದೂರಿನ ಬೌದ್ಧ...

ಬೀದರ್‌ | ಜಮೆಯಾಗದ ಬೆಳೆ ಹಾನಿ ಪರಿಹಾರ : ತಪ್ಪದ ರೈತರ ಸಂಕಷ್ಟ

ʼಬ್ಯಾರೇ ತಾಲೂಕಿನ ರೈತರಿಗಿ ಬೆಳಿ ಹೋಗಿಂದ್‌ ರೊಕ್ಕಾ ಜಮಾ ಆಗ್ಯಾವ್‌ ಖರೇ ನಮ್ಗ್‌ ಯಾಕ್‌ ಆಗಿಲ್ಲ. ಅಲ್ಲಿನೂ ಎಲ್ಲರಿಗಿ ಬಂದಿಲ್ಲ, ಒಂದೇ ಮನ್ಯಾಗ್‌ ಅಣ್ಣುಗ್‌ ಬಂದುರ್‌ ತಮ್ಮುಗ್‌ ಬಂದಿಲ್ಲ. ಮತ್‌ ಎಡ್ಡ ಎಕ್ಕರ್‌...

ಬೀದರ್‌ | ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸರಳೀಕರಣ : ಭರವಸೆ

ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸರಳೀಕರಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ.ಮಹೇಶ್ ಹೇಳಿದರು. ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ...

ಹುಲಸೂರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿ : ಸಚಿವದ್ವಯರ ವಿರುದ್ಧ ಆಕ್ರೋಶ

ಬೀದರ್‌ ಜಿಲ್ಲೆಯ ಹುಲಸೂರ ಗ್ರಾಮ ಪಂಚಾಯತಿ 34 ಸದಸ್ಯ ಬಲ ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಜನಸಂಖ್ಯೆಯಲ್ಲಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದೆ. ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲ ಅರ್ಹತೆ ಇದ್ದರೂ ಜಿಲ್ಲೆಯವರೇ ಆದ...

ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹3,100 ದರ ನಿಗದಿಗೆ ಆಗ್ರಹಿಸಿ ಮುಂದುವರೆದ ಅಹೋರಾತ್ರಿ ಧರಣಿ

ಪ್ರತಿ ಟನ್‌ ಕಬ್ಬಿಗೆ ₹3,100 ದರ ಕೊಡಲೇಬೇಕೆಂದು ಆಗ್ರಹಿಸಿ ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಾರ್ಯಾಲಯ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ...

ಬೀದರ್ ವಿಶ್ವವಿದ್ಯಾಲಯಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೀದರ್ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯ ಅನುಷ್ಠಾನ ಸಮಿತಿ ಆಗ್ರಹಿಸಿದೆ. ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ...

ಬೀದರ್‌ | ರಿಶೈನ್‌ ಸಂಸ್ಥೆಯಿಂದ ಉಚಿತ ನೋಟ್‌ ಬುಕ್‌ ವಿತರಣೆ

ಬೀದರ್‌ ನಗರದ ರಿಶೈನ್ ಆರ್ಗನೈಜೇಶನ್‌ ವತಿಯಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌, ಮೊರಂಬಿ ಹಾಗೂ ಔರಾದ್‌ ತಾಲೂಕಿನ ಸಂತಪೂರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಉಚಿತ ನೋಟ್‌ ಬುಕ್‌ ವಿತರಣೆ...

ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಬೀದರ್ ಜಿಲ್ಲೆಯಲ್ಲಿ ಪ್ರತಿ ಟನ್‌ ಕಬ್ಬಿಗೆ ₹3,200 ಬೆಲೆ ನಿಗದಿಗೊಳಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕರಬಸಪ್ಪಾ ಹುಡಗಿ ಅವರು ಉರುಳು...

ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ : ಸಿಇಓ ಗಿರೀಶ್ ಬದೋಲೆ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ತಿಳಿಸಿದರು. ಶುಕ್ರವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ...

ಬೀದರ್‌ | ನ.29, 30ರಂದು ಅನುಭವ ಮಂಟಪ ಉತ್ಸವ : ಸಾಧಕರಿಗೆ ವಿವಿಧ ಪ್ರಶಸ್ತಿ ಘೋಷಣೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್‌ 29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಬೀದರ್‌ ನಗರದ ನಿವೃತ್ತ...

ಕಮಲನಗರ ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೆ : ಕಾಂಗ್ರೆಸ್‌ ಸರ್ಕಾರದ ಕೊಡುಗೆ ಎಂದ ಭೀಮಸೇನ್‌ರಾವ್‌ ಶಿಂಧೆ

ಕಮಲನಗರ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿದ್ದು ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೊಡುಗೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್...

ಈ ಹೊತ್ತಿನ ಪ್ರಮುಖ ಸುದ್ದಿ