ಬೀದರ್ 

ಬೀದರ್‌ ವಿಶ್ವವಿದ್ಯಾಲಯದಲ್ಲಿ ‘ಕೀರ್ತನೆಗಳ ಸಂಗ್ರಹ’ ಕೃತಿ ಬಿಡುಗಡೆ

ಬೀದರ್‌ ನಗರದ ಹೊರಲವಲಯದಲ್ಲಿರುವ ಬೀದರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಹಾಗೂ ಶರಣ ಸಾಹಿತ್ಯ ಗ್ರಂಥಾಲಯದಲ್ಲಿ ಪ್ರಾಧ್ಯಾಪಕರಾದ ಮೀನಾಕ್ಷಿ ಪ್ರಭು ಬಿರಾದಾರ ಹಾಗೂ ಡಾ.ಭೀಮಾಶಂಕರ ಬಿರಾದಾರ ಅವರು ಸಂಪಾದಿಸಿದ 'ಕೀರ್ತನೆಗಳ ಸಂಗ್ರಹ' ಬೀದರ ವಿಶ್ವವಿದ್ಯಾಲಯದ...

ಬೀದರ್‌ | ಕಬ್ಬು ಕಡಿಯುವ ಕೆಲಸಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಿ : ಡಿಸಿ ಶಿಲ್ಪಾ ಶರ್ಮಾ

ಅನ್ಯ ರಾಜ್ಯಗಳಿಂದ ಕಬ್ಬು ಕಡಿಯುವ ಕೆಲಸಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬಾಲ್ಯವಿವಾಹ...

ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ಮತ್ತೆ ಪುನಾರಂಭಿಸಿದ್ದಾರೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನೇತೃತ್ವದಲ್ಲಿ ಈ...

ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ : ಡಿಸಿ ಶಿಲ್ಪಾ ಶರ್ಮಾ

ಮಳೆ, ಪ್ರವಾಹದಿಂದ ಬೆಳೆ ಹಾನಿಯಾದ ಜಿಲ್ಲೆಯ 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ ಮಾಡಲಾಗಿದೆ. ಉಳಿದ ಪರಿಹಾರ ಮೊತ್ತ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗೆ ಜಮಾ ಆಗಲಿದೆ...

ಬೀದರ್ | ವಿದ್ಯಾರ್ಥಿ, ಉಪನ್ಯಾಸಕರಿಗೆ ಉಚಿತ ಆರೋಗ್ಯ ತಪಾಸಣೆ

ಬೀದರ್ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ನಡೆದ 2 ದಿನಗಳ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸೇರಿ 300 ಜನರ ತಪಾಸಣೆ ಮಾಡಲಾಯಿತು. ಅನೇಕರು...

ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು

ಶಾಲಾ ಮಕ್ಕಳಿಗೆ ಸರಿಯಾಗಿ ಬೋಧನೆ ಮಾಡದೇ ಇರುವುದು ಹಾಗೂ ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿರುವುದು ಸಾಬೀತಾದ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೌರ...

ಬೀದರ್ | ಲಿಂಗತ್ವ ಅಲ್ಪಸಂಖ್ಯಾತ ಯುವತಿ ಮೇಲೆ ಹಲ್ಲೆ : ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಲಿಂಗತ್ಯ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯಲ್ಲಿ ಸಕ್ರಿಯವಾಗಿರುವ ಬೆಂಗಳೂರು ಮೂಲದ 24 ವರ್ಷದ ಲಿಂಗತ್ವ ಅಲ್ಪಸಂಖ್ಯಾತ ಯುವತಿ ಸುಕನ್ಯಾ ಮೇಲೆ ಹಲ್ಲೆ ಎಸಗಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಮ್.ಜಿ.ಎಸ್.ಪಿ ಸಂಘಟನೆಯ ಸದಸ್ಯರಾದ...

ಬೀದರ್ | ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನಿಗದಿಗೆ ಆಗ್ರಹಿಸಿ ರಸ್ತೆಗಿಳಿದ ರೈತರು

ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರೈತರು, ವಿವಿಧ ಸಂಘಟನೆಗಳ ಮುಖಂಡರು ರಸ್ತೆಗಿಳಿದು...

ಬೀದರ್ | ಸಾರಿಗೆ ಬಸ್ ನಿಲುಗಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ

ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದ ಬಸ್ ನಿಲುಗಡೆಯಲ್ಲಿ, ಸಾರಿಗೆ ಸಂಸ್ಥೆಯ ಬಸ್‌ಗಳನ್ನು ನಿಲ್ಲಿಸದೇ ಹೋಗುತ್ತಿರುವುದನ್ನು ಖಂಡಿಸಿ ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ದಿಡೀರನೇ ಪ್ರತಿಭಟನೆ ನಡೆಸಿದ್ದಾರೆ. ಭಾಲ್ಕಿ, ನಿಟ್ಟೂರ(ಬಿ)ದಿಂದ ಹೊರಡುವ ಬಸ್‌ಗಳು ಯರನಳ್ಳಿ, ಇಸ್ಲಾಂಪುರ...

ಬೀದರ್ | ಕುರಾನ್ ಮಾನವೀಯತೆಗೆ ಮಾರ್ಗದರ್ಶಿ: ಮುಹಮ್ಮದ್ ಕುಂಞಿ

ಕುರಾನ್ ಮಾನವೀಯತೆಗೆ ಮಾರ್ಗದರ್ಶಿಯಾಗಿದೆ. ನ್ಯಾಯ, ಕರುಣೆ ಮತ್ತು ನೈತಿಕ ಸಮಗ್ರತೆಯೇ ಕುರಾನಿನ ಸಂದೇಶವಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ರಾಜ್ಯ ಕಾರ್ಯದರ್ಶಿಮುಹಮ್ಮದ್ ಕುಂಞಿ ಹೇಳಿದರು. ಬೀದರ್ ತಾಲ್ಲೂಕಿನ ಬಗದಲ್‌ನಲ್ಲಿ ಜಮಾಅತೆ ಇಸ್ಲಾಮಿ ಹಿಂದ್...

ಬೀದರ್ | ಪ್ರತಿ ಟನ್‌ ಕಬ್ಬಿಗೆ ₹300 ಹೆಚ್ಚುವರಿ ಕೊಡಿ : ಸೂರ್ಯಕಾಂತ ನಾಗಮಾರಪಳ್ಳಿ

ರಾಜ್ಯ ಸರ್ಕಾರ ಜಿಲ್ಲೆಯ ರೈತರಿಗೆ ಪ್ರತಿ ಟನ್‌ ಕಬ್ಬಿಗೆ ₹300 ಹೆಚ್ಚುವರಿ ನೆರವಿನ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ. ಈ ಕುರಿತು...

ಬೀದರ್ | ಕಲ್ಯಾಣ ಕ್ರಾಂತಿ’ ನೆನಪಿಸಿದ ಶಿವಶರಣ ಹರಳಯ್ಯ ನಾಟಕ

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ಇಲ್ಲಿಯ ಐ.ಎಂ.ಎ. ಹಾಲ್‍ನಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಶಿವಶರಣ ಹರಳಯ್ಯ ನಾಟಕ ಪ್ರದರ್ಶನ ‘ಕಲ್ಯಾಣ ಕ್ರಾಂತಿ'ಯನ್ನು ನೆನಪಿಸಿತು. 12ನೇ ಶತಮಾನದಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿಯಲ್ಲಿ ಶಿವಶರಣ ಹರಳಯ್ಯನವರು...

ಈ ಹೊತ್ತಿನ ಪ್ರಮುಖ ಸುದ್ದಿ