ಬೀದರ್ ತಾಲೂಕಿನ ಬಗದಲ್ ಗ್ರಾಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ನಾಳೆ (ನ.9) ರಂದು ಕನ್ನಡದಲ್ಲಿ ʼಕುರ್‌ಆನ್ ಪ್ರವಚನʼ ಕಾರ್ಯಕ್ರಮ ನಡೆಯಲಿದೆ.
ಬಗದಲ್ ಗ್ರಾಮದ ಶೋಲಾಪುರಿ ಫಂಕ್ಸನ್ ಹಾಲ್‌ನಲ್ಲಿ ಪ್ರವಚನ ಕಾರ್ಯಕ್ರಮ ಜರುಗಲಿದ್ದು, ರಾಜ್ಯದ...
ʼಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಬೇಕು. ಬೇರೆ ಭಾಷೆಗಳು ಮೆರೆಯಲು ಅವಕಾಶ ಇಲ್ಲ. ಕನ್ನಡಿಗರು ಪ್ರೀತಿಗೆ ಪ್ರೀತಿ, ನೀರು ಕೇಳಿದರೆ ಅಮೃತ ಕೊಡುವವರು. ಕೆಣಕಿದರೆ ತಕ್ಕ ಉತ್ತರ ಕೊಡುವವರೂ ಆಗಿದ್ದಾರೆ. ಕರ್ನಾಟಕ ಸರ್ಕಾರ ‘ಕನ್ನಡ ಸರ್ಕಾರ’...
ಬೀದರ್ ತಾಲೂಕಿನ ಮರಖಲ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಒ ಹುದ್ದೆಗೆ ಐಎಎಸ್ ಪರೀಕ್ಷಾರ್ಥಿ ಅಧಿಕಾರಿ ರಮ್ಯಾ ಎಚ್. ಅವರನ್ನು ನಿಯೋಜಿಸಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ.
ಐಎಎಸ್ ಅಧಿಕಾರಿ ರಮ್ಯಾ...
ಗದಗ ನಗರದಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಯಾಟ್‌ಲೈಟ್ ಮೀಡಿಯಾ ಅಸೋಸಿಯೇನ್ ಆಗ್ರಹಿಸಿದೆ.
ಅಸೋಸಿಯೇಷನ್ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಗೃಹ...
ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬೀದರ ಜಿಲ್ಲಾದಾದ್ಯಂತ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ತಿಳಿಸಿದ್ದಾರೆ
ʼಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು...
ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶುದ್ಧ...
ಜಿಲ್ಲೆಯ ಎಲ್ಲ ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಮಟ್ಟದ ಸರ್ಕಾರಿ ಕಚೇರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.13 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ...
ಭಾಲ್ಕಿ ತಾಲ್ಲೂಕಿನ ಬೊಳೇಗಾಂವ ಗ್ರಾಮದಲ್ಲಿ ಈಚೆಗೆ ನಡೆದ ಧಡ್ಡೇಶ್ವರರ ಜಾತ್ರಾ ಮಹೋತ್ಸವದಲ್ಲಿ ಗೋರ್ಟಾ ಮಠದ ರಾಜಶೇಖರ ಶಿವಾಚಾರ್ಯರು ಇಷ್ಟಲಿಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ ಎಂಬ ಹೇಳಿಕೆ ನೀಡಿದ್ದು, ಅದು ಸತ್ಯಕ್ಕೆ ದೂರವಾದದ್ದು ಎಂದು...
ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ನೀಡುವ 2025ನೇ ಸಾಲಿನ 'ಕನಕ ಯುವ ಪುರಸ್ಕಾರ'ಕ್ಕೆ ಬೀದರ್‌ನ ಡಾ.ರವೀಂದ್ರ ಲಂಜವಾಡಕರ್ ಆಯ್ಕೆಯಾಗಿದ್ದಾರೆ.
ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದ...
ಬೀದರ ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ನಿಗದಿಪಡಿಸುವಂತೆ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿ ಕರ್ನಾಟಕ ಸರಕಾರಕ್ಕೆ ಮನವಿ ಸಲ್ಲಿಸಿದೆ....
ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ...