ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘವು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ...
ಕನ್ನಡ ನಾಡು-ನುಡಿ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರಾಗೋಣ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ...
ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ನಡೆದಿರುವ ಅಕ್ರಮ, ಅವ್ಯವಸ್ಥೆಯನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಿ ಆಸ್ಪತ್ರೆಗೆ ಹೊಸ ಕಾಯಕಲ್ಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ...
ಕನ್ನಡವು ಬರೀ ಭಾಷೆಯಲ್ಲ, ಜಗತ್ತಿನ ಶ್ರೀಮಂತ ಸಂಸ್ಕೃತಿಯ ಅಭಿವ್ಯಕ್ತಿ. ನಾಡಿನ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಎತ್ತಿಹಿಡಿಯುವ ಬದ್ಧತೆ ನಮ್ಮ ಆದ್ಯತೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ...
ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ವಿಜಯಪುರದ ಬಿ.ಎಲ್.ಡಿ. ಸಂಸ್ಥೆಯ ಸಂಚಾಲಿತ ಎಸ್.ಬಿ.ಎಸ್ ಮಹಿಳಾ ಕಾಲೇಜು ತಂಡ...
ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ರವರಿಗೆ ಮನವಿ ಸಲ್ಲಿಸಿ, ಜಿಲ್ಲೆಯ ಕಟ್ಟಡ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು...
ವಿದ್ಯಾರ್ಥಿಗಳಲ್ಲಿ ಹೊಸ ಕಲಿಕಾ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಔರಾದ್ ತಾಲೂಕಿನ ಯನಗುಂದಾ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಪ್ರಕೃತಿ ಮಡಿಲಲ್ಲಿ ವಿದ್ಯಾರ್ಥಿಗಳನ್ನು ಕಾಲ್ನಡಿಗೆ ಮಾಡಿಸಿರುವುದು ಮಕ್ಕಳಲ್ಲಿ ಉತ್ಸಾಹ ಹೆಚ್ಚಿಸುವಂತೆ ಮಾಡಿತು.
ಶಿಕ್ಷಣವು ಮಕ್ಕಳಿಗೆ ಜೀವನ...
ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 15 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮಾ ಆಗಲಿದೆ ಎಂದು...
ಕಲ್ಯಾಣ ಕರ್ನಾಟಕದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಂಪರೆಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಡಾ.ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ನಾಡು, ನುಡಿ, ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆʼ ಎಂದು ಅಕ್ಕಮಹಾದೇವಿ ಮಹಿಳಾ...
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ)- ಕೊಟಗ್ಯಾಳ ಮಾರ್ಗವಾಗಿ ಭಾಲ್ಕಿ, ಹಲಬರ್ಗಾ ಇತರೆ ಗ್ರಾಮಗಳಿಗೆ ತಲುಪುವ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಬಿದ್ದು ತೀರ ಹಾಳಾಗಿದ್ದು ವಾಹನ ಸವಾರರು ಪ್ರಯಾಣಿಸಲು ಹರಸಾಹಸ ಪಡುವಂತಾಗಿದೆ.
ನಿಟ್ಟೂರ(ಬಿ) ಗ್ರಾಮದಿಂದ ಕೊಟಗ್ಯಾಳ, ಕೇರೂರ,...
2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಗುರುವಾರ 70 ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ್ದು, ಬೀದರ್ ಜಿಲ್ಲೆಯ ತಬಲಾ ವಾದಕ...
ರಾಷ್ಟ್ರದ ಸ್ವಾತಂತ್ರ್ಯೋತ್ಸವದ ಜೊತೆಗೆ ಐಕ್ಯತೆ, ಅಖಂಡತೆ, ಸಮಗ್ರತೆಗಾಗಿ ಶ್ರಮಿಸಿದ ಧೀಮಂತ ಸರ್ದಾರ್ ವಲ್ಲಭಭಾಯ್ ಪಟೇಲ್‌ರು ಎಂದು ಸಿಪಿಐ ಅಲಿಸಾಬ್ ಹೇಳಿದರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್...