ಬೀದರ್ 

ಬೀದರ್‌ | ದೆಹಲಿಯಲ್ಲಿ ಫೆ.12ರಂದು ಬುದ್ಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ ಆಂದೋಲನ

2026ರ ಫೆ.12ರಂದು ದೆಹಲಿಯಲ್ಲಿ ಕೇಂದ್ರ ಸರ್ಕಾರ ವಿರುದ್ಧ ಬುಧ್ದಗಯಾ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ ಆಂದೋಲನ ನಡೆಸಲಾಗುವುದು ಬುದ್ಧಗಯಾ ಮಹಾಬೋಧಿ ಆಂದೋಲನದ ರೂವಾರಿ ಭಂತೆ ವಿನಯಚಾರ್ಯ ಹೇಳಿದರು. ಬೀದರ್‌ನಲ್ಲಿ ಈಚೆಗೆ ಭಿಕ್ಕು ಸಂಘ, ಭಾರತೀಯ ಬೌದ್ಧ...

ಬೀದರ್‌ | ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ-ಸಂಸ್ಕೃತಿ ಮುಖ್ಯ : ಮಹೇಶ ಪಾಟೀಲ್

ನಾಗರೀಕತೆ ನಿರ್ಮಾಣದಲ್ಲಿ ನಮ್ಮ ಮಾತೃಭಾಷೆ ಹಾಗೂ ಸಂಸ್ಕೃತಿ ತಳಪಾಯವಾಗಿರುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ, ಸಾಹಿತ್ಯ ಮುಖ್ಯ ಎಂದು ತಹಸೀಲ್ದಾರ್ ಮಹೇಶ ಪಾಟೀಲ್ ನುಡಿದರು. ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ...

ಔರಾದ್‌ | ಚಿಂತಾಕಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆ ಅನಾವರಣ

‌ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿಯಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ನೂತನ ಪ್ರತಿಮೆ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ ಬಸವಕಲ್ಯಾಣ ಮಹಾಮನೆ ಟ್ರಸ್ಟ್‌ನ ಸಿದ್ಧರಾಮ ಶರಣರು ಬೆಲ್ದಾಳ ಮಾತನಾಡಿ, ʼಡಾ....

ಔರಾದ್‌ | ಸೋಯಾ ಬಣವಿಗೆ ಬೆಂಕಿ : ₹1.20 ಲಕ್ಷ ಮೌಲ್ಯದ ಸೋಯಾ ನಾಶ

ಔರಾದ್ ತಾಲೂಕಿನ ನಾಗೂರ(ಬಿ) ಗ್ರಾಮದ ಶಿವಕುಮಾರ ಗಂಗಶೆಟ್ಟಿ ಎಂಬುವವರು ರಾಶಿ ಮಾಡಲು ಕಟಾವು ಮಾಡಿ ಕೂಡಿಟ್ಟ ಸೋಯಾ ಬಣವಿಗೆ ಅಪರಿಚಿತ ಕಿಡಿಗೇಡಿಗಳು ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಬಣವಿಗೆ ಬೆಂಕಿಯಿಟ್ಟಿದ್ದಾರೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ...

ಬೀದರ್‌ | ದನ ಮೇಯಿಸಲು ಹೋದ ಬಾಲಕರಿಬ್ಬರು ಹೊಂಡದಲ್ಲಿ ಮುಳುಗಿ ಸಾವು

ದನ ಮೇಯಿಸಲು ಜಮೀನಿಗೆ ತೆರಳಿದ ಇಬ್ಬರು ಬಾಲಕರು ಹೊಂಡದಲ್ಲಿ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ರಾಂಪೂರವಾಡಿ ಗ್ರಾಮದ ಮೈಲಾರಿ...

ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಸುರಿದ ಮಳೆ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಕಳೆದ ಮೂರು...

ಬೀದರ್‌ | ಗಾಂಧೀಜಿ ಚಿಂತನೆ ಸಮಾಜಕ್ಕೆ ಆದರ್ಶವಾಗಲಿ : ವೀರಾಂತರೆಡ್ಡಿ ಜಂಪಾ

ಮಹಾತ್ಮ ಗಾಂಧೀಜಿ ಅವರು ಜನತೆಯ ಎಲ್ಲ ವಿಷಯಗಳಿಗೂ ಸ್ಪಂದಿಸುತ್ತಿದ್ದರು. ಅವರ ಈ ಬೆಳವಣಿಗೆಯನ್ನು ಅರಿತ ಅವರು ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮವನ್ನು ಆಶ್ರಯಿಸಿದರು ಎಂದು ಹುಮನಾಬಾದ ತಾಲೂಕು ಕಸಾಪ ಮಾಜಿ ಅಧ್ಯಕ್ಷ...

ಬೀದರ್‌ | ಸಾಲದ ಹೊರೆ : ರೈತ ನೇಣಿಗೆ ಶರಣು

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣಿಗೆ ಶರಣಾದ ಘಟನೆ ಔರಾದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ರವೀಂದ್ರ ತಂದೆ ಸೋಪಾನ ಕುಂಬಾರಗೆರೆ (30) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಸೊಯಾಬೀನ್...

ಬೀದರ್‌ | ಸಾವಿನಲ್ಲೂ ಒಂದಾದ ದಂಪತಿ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮದ ಗುಂಡಪ್ಪ ಹೋಡಗೆ (85) ಲಕ್ಷ್ಮಿಬಾಯಿ ಹೋಡಗೆ (83) ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಸತಿ-ಪತಿ ಇಬ್ಬರೂ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.23ರಂದು ಗುರುವಾರ ಸಂಜೆ 7 ಗಂಟೆ...

ಬೀದರ್‌ | ವಿವಾಹೇತರ ಸಂಬಂಧ : ಮಹಾರಾಷ್ಟ್ರ ಮೂಲದ ಯುವಕನಿಗೆ ಮನಬಂದಂತೆ ಥಳಿತ; ಸಾವು

ಬೀದರ್‌ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ಇಡೀ ನಾಗರೀಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ವಿವಾಹೇತರ ಸಂಬಂಧ ಹೊಂದಿದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ನೆಲದ ಮೇಲೆ ಮಲಗಿಸಿ ಕೋಲಿನಿಂದ ತೀವ್ರವಾಗಿ ಥಳಿಸುತ್ತಿರುವ ಭಯಾನಕ ದೃಶ್ಯ ವಿಡಿಯೊ ವೈರಲ್‌...

ಬೀದರ್‌ | ಎಐ ತಂತ್ರಜ್ಞಾನದಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯ: ಶಿವಾನಂದ ಗೊರನಾಳೆ

ʼಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಶಿಕ್ಷಣ, ಪರಿಸರ ಸಂರಕ್ಷಣೆ, ಸೌರಶಕ್ತಿ ಯೋಜನೆಗಳು, ಜಲ ಸಂಪನ್ಮೂಲ ನಿರ್ವಹಣೆ ಮತ್ತು ನಗರ ಯೋಜನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆʼ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ...

ಬೀದರ್‌ | ವೈಜ್ಞಾನಿಕ ಚಿಂತನೆಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ : ಶಾಮಸುಂದರ ಖಾನಾಪೂರೆ

ಅಪಾರ ಜ್ಞಾನದ ಸಾಮರ್ಥ್ಯವಿದ್ದರೂ ಸಹ ಅವೈಜ್ಞಾನಿಕ ಚಿಂತನೆ, ಮೌಢ್ಯಗಳನ್ನು ನಂಬಿ ಬದುಕು ಕಟ್ಟಿಕೊಳ್ಳುತ್ತಿರುವ ನಾವು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಅಸಾಧ್ಯ ಎಂದು ಸಂಪನ್ಮೂಲ ಶಿಕ್ಷಕ ಶಾಮಸುಂದರ ಖಾನಾಪೂರೆ ಕಳವಳ ವ್ಯಕ್ತಪಡಿಸಿದರು. ಔರಾದ್ ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ