ಬೀದರ್ 

ಬಸವಕಲ್ಯಾಣ | ಸಹಬಾಳ್ವೆಯಿಂದ ಉತ್ತಮ ಸಮಾಜ ನಿರ್ಮಾಣ : ಬಾಬುರಾವ್ ಮೂಡುಬಿ

ಸಮಾಜದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಮನೋಭಾವದಿಂದ ಬದುಕಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಬಾಬುರಾವ್...

ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬ್ರಿಮ್ಸ್) ಮಾನಸಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಲಬುರಗಿಯ ಎಂ.ಆರ್.ಎಂ.ಸಿ. ಕಾಲೇಜಿನ ಡಾ.ಅಲೋಕ್ ಕುಮಾರ್ ಅವರು ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ ಸರ್ಕಾರಿ ವಾಹನದ ಇಂಧನ ಹಾಗೂ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಮೂರು ಸಲ ದೂರು...

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಪಕ್ಷಗಳು ಪರಸ್ಪರ ಶಾಮೀಲಾಗಿ ಭ್ರಷ್ಟಾಚಾರದಲ್ಲಿ ಮುಳುಗಿವೆ ಎಂದು ದೆಹಲಿಯ ಆಮ್ ಆದ್ಮಿ ಪಕ್ಷದ (ಆಪ್) ಶಾಸಕ ಅನಿಲ್ ಝಾ...

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅಲ್ ಅಮೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮುಬಾಶಿರ್ ಸಿಂಧೆ ಹೇಳಿದರು. ಬೀದರ್ ನಗರದ ಅಲ್ ಅಮೀನ್ ಪದವಿ ಕಾಲೇಜಿನಲ್ಲಿ ಸೋಮವಾರ...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ ನಗರದಲ್ಲಿ ನೀರಿನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಮುಂದಾಗಬೇಕು ಎಂದು...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು...

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20 ಬಡ ಕುಟುಂಬಗಳಿಗೆ ನಿವೇಶನಕ್ಕಾಗಿ ಹಕ್ಕುಪತ್ರಗಳನ್ನು ನೀಡಿದ್ದರೂ, ಹಲವು ವರ್ಷಗಳು ಕಳೆದಿವೆ. ಆದರೂ ಫಲಾನುಭವಿಗಳ ಸಮಸ್ಯೆಗಳಿಗೆ ಇನ್ನೂ ಸೂಕ್ತ ಪರಿಹಾರ ದೊರೆತಿಲ್ಲ...

ಬೀದರ್ | ಅಲಿಯಂಬರ್‌ ಬಳಿ ಸೇತುವೆ ಕುಸಿತ: ಸಂಚಾರ ಸ್ಥಗಿತ

ಬೀದರ್ ತಾಲೂಕಿನ ಅಲಿಯಂಬರ್ ಮಾರ್ಗವಾಗಿ ಚಂದಾಪೂರ, ನಿಟ್ಟೂರು(ಬಿ) ಇತರೆ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಯಲ್ಲಿ ಅಲಿಯಂಬರ್ ಗ್ರಾಮ ಸಮೀಪದ ಸೇತುವೆಯೊಂದು ಸೋಮವಾರ ಬೆಳಿಗ್ಗೆ ಏಕಾಏಕಿ ಕುಸಿದು ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಘಟನಾ ಸ್ಥಳಕ್ಕೆ...

ಬೀದರ್‌ | ಉದ್ಯೋಗಾರ್ಹತೆ ಹೆಚ್ಚಿಸಲು ಐಸಿಟಿ ಅಕಾಡೆಮಿ ತರಬೇತಿ ಸಹಕಾರಿ

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಇಂತಹ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ವಿನಿತಾ ಪಾಟೀಲ್ ಹೇಳಿದರು. ಇನ್ಫೋಸಿಸ್ ಫೌಂಡೇಶನ್ ಸಹಯೋಗದಲ್ಲಿ ಐಸಿಟಿ ಅಕಾಡೆಮಿ ವತಿಯಿಂದ...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ ಒಂದೂ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬೀದರ್ ದಕ್ಷಿಣ ಕ್ಷೇತ್ರದ ಎಸ್‌ಸಿ ಜಿಲ್ಲಾ...

ಬೀದರ್‌ | SIR ರದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಪಕ್ಷದ ನೇತ್ರತ್ವದಲ್ಲಿ ಇಂಡಿಯಾ ಮೈತ್ರಿಕೂಟದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ