ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬೀದರ್ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ...
ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಜೊತೆಗೆ ಆಂತರಿಕ ಭದ್ರತೆಗಾಗಿ ಪೊಲೀಸರು ಹಗಲಿರುಳು ಶ್ರಮಿಸುವ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕರ್ನಲ್ ಶರಣಪ್ಪ ಸಿಕೆನಪುರೆ ತಿಳಿಸಿದರು.
ಮಂಗಳವಾರ ಬೀದರ್ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ...
ಕಳೆದ ಒಂದು ವಾರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಪ್ರತ್ಯೇಕ ಘಟನೆಗಳು ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ.
ಪ್ರಕರಣ 1 : ಅಂದು ಅ.14ರ ಮಂಗಳವಾರ. ಔರಾದ್ ತಾಲ್ಲೂಕಿನ...
ಕಳೆದ ಒಂದು ವಾರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಪ್ರತ್ಯೇಕ ಘಟನೆಗಳು ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ.
ಪ್ರಕರಣ 1 : ಅಂದು ಅ.14ರ ಮಂಗಳವಾರ. ಔರಾದ್ ತಾಲ್ಲೂಕಿನ...
ಆರ್‌ಎಸ್‌ಎಸ್ ಕಾಂಗ್ರೆಸ್‌ನಿಂದ ಪಳಗಿದ ಕೂಸು, ಇಂದು ಅದೇ ಆರ್‌ಎಸ್‌ಎಸ್ ಕಾಂಗ್ರೆಸ್‌ಗೆ ಮುಳುವಾಗಿದೆ ಎಂದು ಜನರ ಧ್ವನಿ ಸಂಘಟನೆಯ ಸಂಸ್ಥಾಪಕ ಅಂಕುಶ ಗೋಖಲೆ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಗೂ ಸಿಜೆಐ ಗವಾಯಿ...
'ದ್ವೇಷ ಮತ್ತು ಅಹಂಕಾರ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಶ್ರಮ ವಹಿಸಬೇಕು ಎಂದು ಸಾಹಿತಿ ಶರಣಬಸಪ್ಪ ಫುಲೆ ಹೇಳಿದರು.
ಬೀದರ ನಗರದ ನೌಬಾದ್‌ನ ಶ್ರೀ ರಾಘವೇಂದ್ರ ಕಾಲೋನಿಯ ನಿವೇದಿತಾ ಹೂಗಾರ ಟ್ರೈನರ್ ಅಕಾಡೆಮಿ ಸಭಾಂಗಣದಲ್ಲಿ...
ಬೀದರ್ ನಗರದ ನೌಬಾದ್‍ನ ರಾಜೀವಗಾಂಧಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈಚೆಗೆ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 151 ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ಸತಿ-ಪತಿಗಳಾದರು.
'ಖರ್ಗೆ ಶಾರದಾಬಾಯಿ ಎಜುಕೇಷನಲ್ ಆ್ಯಂಡ್ ಚಾರಿಟಬಲ್...
ಜೀವನದಲ್ಲಿ ಯಶಸ್ಸು ಗಳಿಸಲು ಶಿಕ್ಷಣ ಎಷ್ಟು ಮುಖ್ಯ ಇದೆಯೋ ಅದೇ ರೀತಿ ಕ್ರೀಡೆಯೂ ಅಷ್ಟೆ ಮುಖ್ಯವಾಗಿದೆ. ಹೆಣ್ಣುಮಕ್ಕಳು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡು ಮಾನಸಿಕ, ದೈಹಿಕವಾಗಿ ಸದೃಢವಾಗಬೇಕು ಬಸವಕಲ್ಯಾಣ ತಹಸೀಲ್ದಾರ್ ದತ್ತಾತ್ರೇಯ ಗಾದಾ ...
ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರಿಗೆ ಅಲಿಗಢ್ ಮುಸ್ಲಿಮ್ ವಿಶ್ವವಿದ್ಯಾಲಯದ 2025ನೇ ಸಾಲಿನ ಸರ್ ಸೈಯದ್ ನ್ಯಾಷನಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಶ್ವವಿದ್ಯಾಲಯದಲ್ಲಿ ನಡೆದ ಸರ್...
ರೈತರ ಬಳಿ ಹಣ ಕೇಳಿರುವ ಆಡಿಯೋ ಆರೋಪದಡಿ ಔರಾದ್ ತಾಲ್ಲೂಕಿನ ವಡಗಾಂವ(ದೇ) ಗ್ರಾಮದ ಗ್ರಾಮ ಲೆಕ್ಕಿಗ ನಾಮದೇವ ಮೇತ್ರೆ ಅವರನ್ನು ಅಮಾನತು ಮಾಡಲಾಗಿದೆ.
ರೈತರ ವಿವಿಧ ರೀತಿಯ ಕಡತಗಳನ್ನು ಮತ್ತು ಜನನ ಪ್ರಮಾಣ ಪತ್ರಗಳ...
ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಗಳ ಬದಲಾಗಿ ಪಿಒಪಿ ಹಣತೆಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಮಣ್ಣಿನ ಹಣತೆ ಸಿದ್ಧಪಡಿಸಿದ ಕುಂಬಾರರ ಬದುಕು ದುಸ್ತರವಾಗಿದೆ.
ದೀಪಾವಳಿ ಹಬ್ಬದ ವಿಶೇಷವೆಂದರೆ ಬೆಳಕು, ದೀಪಾವಳಿಗೆ ಹಣತೆ ಹಾಗೂ ಆಕಾಶ...
ಬೀದರ್ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 7 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಸಂಜೆ ಜಿಲ್ಲಾ ಉಸ್ತುವಾರಿ...