ಬೀದರ್ 

ಬೀದರ್‌ | ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟ ಬೇಂದ್ರೆ : ಅನಂತ ಕೃಷ್ಣ ದೇಶಪಾಂಡೆ

ಕನ್ನಡ ನಾಡು ಕಂಡ ಒಬ್ಬ ಅಪರೂಪದ ಶಬ್ದ ಗಾರುಡಿಗ ದ.ರಾ. ಬೇಂದ್ರೆ ಅವರಾಗಿದ್ದು, ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟಿದ್ದರು ಎಂದು ಹಿರಿಯ ರಂಗಕರ್ಮಿ ಅನಂತ ಕೃಷ್ಣ ದೇಶಪಾಂಡೆ ನುಡಿದರು. ಔರಾದ್ ಪಟ್ಟಣದ...

ಬೀದರ್‌ | ಸಿಜೆಐ ಗವಾಯಿ ಮೇಲೆ ಶೂ ಎಸೆತ ಪ್ರಕರಣ : ದಲಿತ ಸೇನೆ ಪ್ರತಿಭಟನೆ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ ಕಿಶೋರ್‌ ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಹುಲಸೂರ ಪಟ್ಟಣದಲ್ಲಿ ಸೋಮವಾರ ದಲಿತ ಸೇನೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು. ಪಟ್ಟಣದ ಭೀಮನಗರದ ಡಾ.ಅಂಬೇಡ್ಕರ್...

ಔರಾದ್ ಪುರಸಭೆ ಕಾಂಗ್ರೆಸ್ ಸರಕಾರದ ಕೊಡುಗೆ : ಸಚಿವ ಈಶ್ವರ ಖಂಡ್ರೆ

ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿರುವುದು ರಾಜ್ಯ ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಭಾನುವಾರ ಭಾಲ್ಕಿಯ...

ಬೀದರ್‌ | ಮಾನಸಿಕ ಆರೋಗ್ಯ ಜಾಗೃತಿ ಅವಶ್ಯಕ : ರಾಘವೇಂದ್ರ ವಾಗೋಲೆ

ಪ್ರಸ್ತುತ ಮಾನಸಿಕ ಆರೋಗ್ಯದ ಕುರಿತು ಹೆಚ್ಚು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಮನೋರೋಗ ತಜ್ಞ ಡಾ.ರಾಘವೇಂದ್ರ ವಾಗೋಲೆ ಹೇಳಿದರು. ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ...

ಬೀದರ್‌ | ಡಿ.7ರಂದು ಉಸ್ಮಾನಾಬಾದ್‌ನಲ್ಲಿ ಲಿಂಗಾಯತ ಮಹಾರ‍್ಯಾಲಿ: ಚನ್ನಬಸವಾನಂದ ಶ್ರೀ

2025ರ ಡಿಸೆಂಬರ್ 7ರಂದು ಮಹಾರಾಷ್ಟ್ರದ ಉಸ್ಮಾನಾಬಾದನಲ್ಲಿ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ಲಿಂಗಾಯತ ಮಹಾರ‍್ಯಾಲಿ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ನುಡಿದರು. ಬಸವಕಲ್ಯಾಣ ನಗರದ...

ಸ್ವಾತಂತ್ರ್ಯ ಪೂರ್ವದಿಂದಲೂ ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯಿದೆ : ಸಚಿವ ಈಶ್ವರ ಖಂಡ್ರೆ

ಅಖಿಲ ಭಾರತ ವೀರಶೈವ ಮಹಾಸಭೆ ಸ್ವಾತಂತ್ರ್ಯ ಪೂರ್ವದಿಂದಲೂ ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಎಲ್ಲಾ ಪೂಜ್ಯರು ಮತ್ತು ರಾಜಕೀಯ ನಾಯಕರ ಸಮ್ಮುಖದಲ್ಲಿಯೇ ಮುಂದಿಟ್ಟಿದೆ ಎಂದು ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ...

ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

ʼಮತಗಳ್ಳತನ ವಿರೋಧಿ ಅಭಿಯಾನ ಒಂದು ಪಕ್ಷದ ಹೋರಾಟವಲ್ಲ, ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆʼ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ್ ಸಿಂಗ್ ಹೇಳಿದರು. ಬಸವಕಲ್ಯಾಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಡಾ ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ...

ಕಲ್ಯಾಣ ಕರ್ನಾಟಕ ನ್ಯಾಯ ಪೂರ್ಣ ಅಭಿವೃದ್ಧಿಗೆ ಜಾಥಾ; ವಿವಿಧ ಬೇಡಿಕೆಗೆ ವೆಲ್ಫೇರ್ ಪಾರ್ಟಿ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನ್ಯಾಯ ದೊರಕಿಸಬೇಕೆಂಬ ಉದ್ದೇಶದಿಂದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅ.6 ರಿಂದ ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿಗಾಗಿ ಜಾಥಾ ಹಮ್ಮಿಕೊಂಡು ಅ.13ರಂದು ಸೋಮವಾರ ತೊಗರಿಯ...

ಬೀದರ್‌ | ʼಶಾಹೀನ್ʼ ಸಂಸ್ಥೆಯಿಂದ ಮಹಮೂದ್ ಗಾವಾನ್ ಮದರಸಾ ನವೀಕರಣ ಆರಂಭ

ಬೀದರ್ ನಗರದಲ್ಲಿರುವ ಐತಿಹಾಸಿಕ ಮಹಮೂದ್ ಗಾವಾನ್ ಮದರಸಾವನ್ನು ದತ್ತು ಪಡೆದಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು, ಸ್ಮಾರಕದ ಸ್ಥಳದಲ್ಲಿ ನವೀಕರಣ ಕಾರ್ಯ ಶುರು ಮಾಡಿದ್ದು, ಮಹಮೂದ್ ಗಾವಾನ್ ಮದರಸಾ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ...

ಬೀದರ್‌ | ಸಂಕಷ್ಟದಲ್ಲಿರುವ ಮಹಿಳೆಗೆ ಸಹಾಯಹಸ್ತ ಚಾಚಿದ ಕ್ರಾಂತಿ ಕಲವಾಡಿಕರ್‌ : ಮಾಸಿಕ ₹500 ನೀಡುವ ಭರವಸೆ

ಔರಾದ್‌ ತಾಲ್ಲೂಕಿನ ರಕ್ಷಾಳ (ಬಿ) ಗ್ರಾಮದಲ್ಲಿ ಸಂಕಷ್ಟದ ಬದುಕು ದೂಡುತ್ತಿರುವ ಶಿವಮ್ಮಾ ದಶರಥ ಎನ್ನುವ ಮಹಿಳೆಗೆ ಸಮಾಜ ಸೇವಕಿ, ಕೆ.ಎಲ್.ಇ ಸಂಸ್ಥೆಯ ನಿರ್ದೇಶಕಿ ಕ್ರಾಂತಿ ಕಲವಾಡಿಕರ್ ಅವರು ಮಹಿಳೆಗೆ ನೆರವಾಗುವ ಮೂಲಕ...

ಬೀದರ್‌ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ : ವಕೀಲ ರಾಕೇಶ ಕಿಶೋರ್‌ ಪ್ರತಿಕೃತಿ ದಹಿಸಿ ಆಕ್ರೋಶ

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಅ.6ರಂದು ಶೂ ಎಸೆದು ಅಪಮಾನಿಸಿದ ವಕೀಲ ರಾಕೇಶ ಕಿಶೋರ್‌ ಕೃತ್ಯ ಖಂಡಿಸಿ ಬಸವಕಲ್ಯಾಣದಲ್ಲಿ ಬುಧವಾರ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ ನಡೆಯಿತು. ನಗರದ...

ಬೀದರ್‌ | ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ವಕೀಲ ರಾಕೇಶ್ ಕಿಶೋರ್‌ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ, ಜೀವಾವಧಿ ಶಿಕ್ಷೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ