ʼಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜಿಲ್ಲಾದ್ಯಂತ ಕಳೆದ 7 ದಿನಗಳಲ್ಲಿ 122 ಮೀ.ಮೀ ಮಳೆಯಾಗಿದ್ದು, ಶೇ 199ರಷ್ಟು ಹೆಚ್ಚುವರಿ ಮಳೆಯಾಗಿದೆʼ ಎಂದು ಜಿಲ್ಲಾಡಳಿತ ತಿಳಿಸಿದೆ.
ನೆರೆಯ ಮಾಹಾರಾಷ್ಟ್ರದಲ್ಲಿ ಹೆಚ್ಚುವರಿ...
ʼನಾಲ್ಕು ಎಕರೆ ಜಮೀನು ಲಾವಣಿ ಪಡೆದು ಸೋಯಾಬಿನ್ ಬೆಳೆದಿದ್ದೇನೆ. ಇನ್ನೇನು ವಾರದಲ್ಲಿ ಕಟಾವಿಗೆ ಬರುತ್ತಿತ್ತು. ಒಂದು ಲಕ್ಷಕ್ಕೂ ಅಧಿಕ ಆದಾಯದ ನಿರೀಕ್ಷೆಯಲ್ಲಿದ್ದೆ. ಸತತ ಮಳೆ, ಮಾಂಜ್ರಾ ನದಿ ಪ್ರವಾಹದಿಂದ ಸಂಪೂರ್ಣ ಜಲಾವೃತವಾಗಿದೆ. ಪ್ರವಾಹ...
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರಿಗೆ ದಸರಾ ರಜೆ ನೀಡುವುದು, ಸಮೀಕ್ಷೆಗಿರುವ ನ್ಯೂನತೆಗಳನ್ನು ಸರಿಪಡಿಸವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಂದು ಭಾಲ್ಕಿ...
ಜಿಲ್ಲಾದ್ಯಂತ ಎರಡ್ಮೂರು ದಿನಗಳಿಂದ ಸತತ ಮಳೆಯಾಗುತ್ತಿದ್ದು, ಬಸವಕಲ್ಯಾಣ ನಗರದಲ್ಲಿರುವ ಐತಿಹಾಸಿಕ ತ್ರಿಪುರಾಂತ ಕೆರೆ ಭರ್ತಿಯಾಗಿ ಶನಿವಾರ ಒಡೆದಿದೆ.
ಕೆರೆ ಒಡೆದು ಅಪಾರ ಪ್ರಮಾಣದ ನೀರು ಪಕ್ಕದ ಬಡಾವಣೆ ಸೇರಿದಂತೆ ಗೌರ, ಪ್ರತಾಪುರ ಹಾಗೂ ಖಾನಾಪುರ...
ಬೀದರ್ ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಶನಿವಾರ ಬೆಳಿಗ್ಗೆಯಿಂದಲೇ ಆರಂಭವಾಗಿದೆ. ನಿರಂತರವಾಗಿ ಜಿಟಿಜಿಟಿ...
ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರು ಬೆಳೆದಿರುವ ಎಪ್‌ಎಕ್ಯೂ ಗುಣಮಟ್ಟದ ಹೆಸರು ಮತ್ತು ಉದ್ದಿನ ಕಾಳು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಜಿಲ್ಲೆಯಲ್ಲಿ 30 ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ ಹೆಸರು ₹ 8,768...
ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗಾಪಂ ವ್ಯಾಪ್ತಿಯ ಕರಡ್ಯಾಳ ಗ್ರಾಮದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟಿಸಲಾಯಿತು.
ಭಾಲ್ಕಿ ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಗ್ರಂಥಾಲಯಗಳ...
ನಿರಂತರ ಮಳೆ ಹಾಗೂ ಪ್ರವಾಹದಿಂದ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ...
ಔರಾದ್ ಪಟ್ಟಣದ ಟೀಚರ್ ಬಡಾವಣೆಯ ಗೋದಾಮು, ಮನೆಯೊಂದರಲ್ಲಿ ಸರ್ಕಾರದ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ ₹32 ಸಾವಿರಕ್ಕೂ ಅಧಿಕ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದು, ಮೂವರ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು...
ರಾಜ್ಯ ಸರ್ಕಾರ ಸೆ.22 ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೀದರ್ ಜಿಲ್ಲೆಯಲ್ಲಿ ಮೂರು ದಿನಗಳಿಂದ ಹಲವು ತೊಡಕುಗಳು ಎದುರಾದವು. ಸಮೀಕ್ಷೆಯ ಆ್ಯಪ್ ಡೌನ್‌ಲೋಡ್ ವಿಳಂಬ, ಕೈ ಕೊಟ್ಟ ಸರ್ವರ್, ಬಾರದ ಒಟಿಪಿ,...
ʼಜನರಿಂದ ತಿರಸ್ಕೃತವಾಗಿ ಕೆಲಸವಿಲ್ಲದೆ ಬೀದಿ ಬೀದಿ ಅಲೆಯುತ್ತಿರುವ ಮಾಜಿ ಸಂಸದ ಭಗವಂತ ಖೂಬಾ, ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಗರ ನಕ್ಸಲ್ ಎನ್ನುವಷ್ಟು ನೀಚ ರಾಜಕೀಯದ ಪರಮಾವಧಿ ಎಂದು ಜಿಲ್ಲಾ ಉಸ್ತುವಾರಿ...
ಕಳೆದ ಒಂದು ತಿಂಗಳಿಂದ ನಿರಂತರ ಮಳೆಯಿಂದ ರೈತರು ಬೆಳೆದಿದ್ದ ಬೆಳೆ ಸಂಪೂರ್ಣ ಹಾನಿಗೀಡಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಬಸವಕಲ್ಯಾಣ ಹಾಗೂ ಹುಲಸೂರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ರೈತರು...