ಬೀದರ್ 

ಬೀದರ್‌ | ಜ್ಞಾನ ವೃದ್ಧಿಗೆ ಶಿಕ್ಷಕರು ಆಸಕ್ತಿ ತೋರಲಿ : ಸ್ವಾತ್ಮಾನಂದಗಿರಿ ಸ್ವಾಮೀಜಿ

ಹೊಸದನ್ನು ಕಲಿಯುವ ಹಾಗೂ ಜ್ಞಾನ ವೃದ್ಧಿಸಿಕೊಳ್ಳುವ ಆಸಕ್ತಿ ಶಿಕ್ಷಕರಲ್ಲೂ ಇರಬೇಕು ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸ್ವಾತ್ಮಾನಂದಗಿರಿ ಸ್ವಾಮೀಜಿ ಹೇಳಿದರು. ಬೀದರ್ ನಗರದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ...

ಬೀದರ್‌ | ಗ್ರಾಮದ ಸಮಸ್ಯೆ ಹೇಳಿದ್ರೆ ಬೆದರಿಕೆ ಹಾಕಿದ ಸಿಂಧನಕೇರಾ ಪಿಡಿಒ; ಕ್ರಮಕ್ಕೆ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಅಸ್ವಚ್ಛತೆ ಕುರಿತು ಧ್ವನಿ ಎತ್ತಿದರೆ ಕರೆ ಮಾಡಿ ಬೆದರಿ ಹಾಕಿರುವ ಗ್ರಾಮ ಪಂಚಾಯತ್ ಪಿಡಿಒ ಸುಗಂಧಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿವಿಧ...

ಬೀದರ್‌ | ಗುಣಾತ್ಮಕ ಶಿಕ್ಷಣ, ಮಾನವ ಸಂಪನ್ಮೂಲ ಬಲಿಷ್ಠಕ್ಕೆ ಯೋಜನೆ ರೂಪಿಸಿ : ನಾಗನಾಥ ಚಿಟಮೆ

ಯುವ ಸಮೂಹದಲ್ಲಿ ಜಡ ಮನಸ್ಥಿತಿ ಬದಲಾಗಿ ನಮ್ಮ ಅಭಿವೃದ್ಧಿ ನಮ್ಮ ಕೈಯಲ್ಲಿ ಎಂಬ ಧ್ಯೇಯ ಉಸಿರಾಗಿಸಿಕೊಂಡಾಗ ಮಾತ್ರ ಕಲ್ಯಾಣ ಕರ್ನಾಟಕ ಪ್ರಗತಿಯತ್ತ ಸಾಗಲಿದೆ ಎಂದು ನಿವೃತ್ತ ಶಿಕ್ಷಕ ನಾಗನಾಥ ಚಿಟಮೆ ನುಡಿದರು. ಔರಾದ್ ಪಟ್ಟಣದ...

ಬೀದರ್‌ | ಬಿಸಿಯೂಟ ವಿತರಣೆಯಲ್ಲಿ ಲೋಪ : ಪ್ರಭಾರಿ ಮುಖ್ಯಶಿಕ್ಷಕಿ ಅಮಾನತು

ಶಾಲಾ ಮಕ್ಕಳಿಗೆ ಬಿಸಿಯೂಟ, ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕಮಲನಗರ ತಾಲ್ಲೂಕಿನ ದಾಬಕಾ(ಸಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನಂದಾ ಕೊಂಗೆ...

ಬೀದರ್‌ | ಧಾರಾಕಾರ ಮಳೆ : ಮನೆಗೆ ನುಗ್ಗಿದ ನೀರು, ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್

ಸೋಮವಾರ ಸುರಿದ ಧಾರಾಕಾರ ಮಳೆಗೆ ಔರಾದ್‌ ತಾಲ್ಲೂಕಿನ ಮಮದಾಪುರ ಗ್ರಾಮದ ಬಡಾವಣೆಯೊಂದರ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ ಬಿಸಿಲು ವಾತಾವರಣ ಇತ್ತು. ಸಂಜೆ ದಟ್ಟ ಮೋಡ ಕವಿದು ಆರಂಭವಾದ ಮಳೆ ಬಿಟ್ಟುಬಿಡದೆ...

ಭಾಲ್ಕಿ | ಸಾಹಿತ್ಯ ಕ್ಷೇತ್ರಕ್ಕೆ ಜಿ.ಬಿ.ವಿಸಾಜಿ ಕೊಡುಗೆ ವಿಶಿಷ್ಟ : ಮೋಹನ ರೆಡ್ಡಿ

ಗಡಿಭಾಗದ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು. ಭಾಲ್ಕಿ ತಾಲೂಕಿನ ತಳವಾಡ(ಕೆ) ಗ್ರಾಮದ ಅಲ್ಲಮ...

ಬೀದರ್‌ | ರಸ್ತೆ, ಚರಂಡಿ ಅವ್ಯವಸ್ಥೆ : ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಆಕ್ರೋಶ

ಬಸವಕಲ್ಯಾಣ ತಾಲ್ಲೂಕಿನ ಪ್ರತಾಪುರ ಗ್ರಾಮದ ವಾರ್ಡ್-‌2ರಲ್ಲಿ ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಕಾಲೋನಿಯ ನಿವಾಸಿಗಳು ಪರದಾಡುತ್ತಿದ್ದು, ಕೂಡಲೇ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ʼಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ...

ಬೀದರ್‌ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೀದರ್‌ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭಾಲ್ಕಿಯಲ್ಲಿ ಚಾಲನೆ...

ಬೀದರ್‌ | ಅಕ್ಕಮಹಾದೇವಿ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ

ಬೀದರ್‌ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಹಿಂದಿ ವಿಭಾಗದಿಂದ ಹಿಂದಿ ದಿವಸ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್‌ ಮಾತನಾಡಿ, ʼಹಿಂದಿ ಭಾಷೆಯು ದೇಶದ ವ್ಯವಹಾರಿಕ ಭಾಷೆಯಾಗಿದೆ....

ಬೀದರ್‌ | ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಅಗತ್ಯ : ಜೀವನ ವಾಘಮಾರೆ

ಆಧುನಿಕ ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಗೆ ವಿಪುಲ ಅವಕಾಶಗಳಿದ್ದು, ಸರ್ಕಾರ, ಸಂಘ-ಸಂಸ್ಥೆಗಳಿಂದ ನೀಡುವ ಉಚಿತ ಕೌಶಲ್ಯ ತರಬೇತಿಯಿಂದ ಅಪಾರ ಜ್ಞಾನ ಪಡೆದುಕೊಳ್ಳಬಹುದು ಎಂದು ಹೆಡ್ ಹೆಲ್ಡ್ ಹೈ‌ ಸಂಸ್ಥೆಯ ತರಬೇತಿದಾರ ಜೀವನ ವಾಘಮಾರೆ...

ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

ರೈತರು ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಹೊಸ ತಂತ್ರಜ್ಞಾನ ಬಳಸಿಕೊಂಡು ಚೆಂಡು ಹೂವು ಬೆಳೆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದಕ್ಕೆ ಪದವೀಧರ...

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ ನಿಷೇಧ ಕಾಯ್ದೆ ಜಾರಿಗೊಳಿಸಿ : ಶಾಸಕ ಶೈಲೇಂದ್ರ ಬೆಲ್ದಾಳೆ

ಹಣ ಪಣಕ್ಕಿಟ್ಟು ಆಟವಾಡುವ ಎಲ್ಲ ತರಹದ ಆನ್‌ಲೈನ್‌ ಗೇಮ್‌ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಕಠಿಣ ಕಾಯ್ದೆ ರೂಪಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲೂ ಈ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ