ಬೀದರ್ 

ಭಾಲ್ಕಿ | ಮಕ್ಕಳ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಲಾಯಿಸಿದರೆ ₹25 ಸಾವಿರ ದಂಡ ವಿಧಿಸುವುದರ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭಾಲ್ಕಿ ಉಪವಿಭಾಗದ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಸುರಿದರೂ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ, ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯ ನಿರ್ಲಕ್ಷ್ಯದಿಂದಾಗಿ ಶೌಚಾಲಯಗಳು ಪೂರ್ಣಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಸ್ವಚ್ಛತೆ...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಸಂಬಂಧಿಸಿದಂತೆ ಅ.8ರವರೆಗೆ ಬೀದರ್‌ ಜಿಲ್ಲೆಯಲ್ಲಿ ಒಟ್ಟು 6,101 ಫಾರಂ-7...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ ಸಾಧಕ ಗೋರಖನಾಥ್ ಕುಂಬಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪತಂಜಲಿ ಯೋಗಪೀಠದ ಕರ್ನಾಟಕ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಘೋಷಿಸಿದರು. ಬೀದರ್...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಪ್ರಾದೇಶಿಕ ಅರಣ್ಯ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾದಿಗ ಸಮುದಾಯದ ಯುವ ಮುಖಂಡ ಆಸ್ಕರ್ ಫರ್ನಾಂಡೀಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ದಕ್ಷಿಣ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ ಅಳವಡಿಸಿಕೊಂಡು ಎರಡು ಎಕರೆ ಜಮೀನಿನಲ್ಲಿ ಸಮೃದ್ಧ ಪಪ್ಪಾಯಿ ಬೆಳೆದು ₹25 ಲಕ್ಷ ಆದಾಯ ಗಳಿಸಿರುವ ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ, ಅ.12ರಂದು ಬೀದರ್‌ನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಮನ್ನಾನ್ ತಿಳಿಸಿದರು. ನಗರದ ಜಿಲ್ಲಾ...

ಹುಮನಾಬಾದ್‌ | ಒಗ್ಗಟ್ಟಿನಿಂದ ಹೂಗಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿ: ಶಾಸಕ ಸಿದ್ದಲಿಂಗಪ್ಪ ಪಾಟೀಲ

ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವುದು ಶ್ಲಾಘನೀಯ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ನೆರವು ಮತ್ತು ಸಹಕಾರ ನೀಡಲು ಬದ್ಧನಾಗಿದ್ದೇನೆ...

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ ಸಾಲಮನ್ನಾ, ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ಅಂಡರ್ ಸೆಕ್ರೆಟರಿ ದೀಪಕಕುಮಾರ್ ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಸಾಹು ಅವರನ್ನೊಳಗೊಂಡ ತಂಡ ಶುಕ್ರವಾರ...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ ವತಿಯಿಂದ ದಾದಾಸಾಹೇಬ್ ಕಾನ್ಶಿರಾಂ ಅವರ 20ನೇ ಪರಿನಿರ್ವಾಣ ದಿನದ ಅಂಗವಾಗಿ ಶುಕ್ರವಾರ‌ ಬೀದರ್ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶತಕೋಟಿ...

ಈ ಹೊತ್ತಿನ ಪ್ರಮುಖ ಸುದ್ದಿ