ಬೀದರ್ 

ಹುಮನಾಬಾದ್ | ಮಹಿಳೆ ಕಾಣೆ : ಪ್ರಕರಣ ದಾಖಲು

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲ್ಲೂಕಿನ ಸುಲ್ತಾನ್‌ಬಾದ್ ವಾಡಿ ಗ್ರಾಮದ ನಿವಾಸಿ ಹಣಮಂತಪ್ಪ ಎಂಬುವವರ ಪತ್ನಿ ಶಂಕ್ರೆಮ್ಮ ಹಾಲ್ಲಳ್ಳೆ (72) ಕಾಣೆಯಾಗಿರುವ ಬಗ್ಗೆ ಹಳ್ಳಿಖೇಡ(ಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.10ರಂದು ಬೆಳಿಗ್ಗೆ ಆಸ್ಪತ್ರೆಗೆ ಹೋಗಿ...

ಬೀದರ್‌ | ಬೌದ್ಧ ಸಾಹಿತ್ಯಕ್ಕೆ ಎಸ್.ಎಂ.ಜನವಾಡಕರ್‌ ಕೊಡುಗೆ ಅಪಾರ : ರಾಮಚಂದ್ರ ಗಣಾಪುರ

ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಅವರು ವಿಶೇಷವಾಗಿ ಬೌದ್ಧ ಸಾಹಿತ್ಯ ಪರಂಪರೆಗೆ ಅವರ ಕೊಡುಗೆ ನೀಡಿದ್ದಾರೆ. ಕ್ಷೇತ್ರಕಾರ್ಯ ಮುಖಾಂತರ ತಮ್ಮ ಕೃತಿಗಳಲ್ಲಿ ಬೌದ್ಧ ಪರಂಪರೆಯನ್ನು ಹಿಡಿದಿಟ್ಟಿದ್ದಾರೆ ಎಂದು ಸಾಹಿತಿ ಡಾ.ರಾಮಚಂದ್ರ ಗಣಾಪುರ ಹೇಳಿದರು. ಬೀದರ್ ನಗರದ...

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ನಡುವೆಯೂ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿರುವುದು ಈ ಭಾಗದ ಜನರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ. ಸಾಲದ ಹೊರೆ, ಬರ,...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ ಆರೋಪ : ವೇದಿಕೆಯಲ್ಲೇ ಪ್ರತಿಭಟಿಸಿದ ʼಕೈʼ ಕಾರ್ಯಕರ್ತರು

ಔರಾದ ತಾಲೂಕಾ ಪಂಚಾಯತ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ಔರಾದ್ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ...

ಬೀದರ್‌ | ಕನ್ನಡ ಜಾಗೃತಿ ಸಮಿತಿಗೆ ಐವರು ಸದಸ್ಯರ ನೇಮಕ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಐವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಬೀದರ್‌ನ ಶಿಕ್ಷಕ, ಸಾಹಿತಿ ಡಾ.ರಘುಶಂಖ ಭಾತಂಬ್ರಾ, ಪತ್ರಕರ್ತ...

ಬೀದರ್‌ | ವಿದ್ಯಾರ್ಥಿಗಳ ʼಬರʼ : ಬಾಗಿಲು ಮುಚ್ಚಿದ ಸರ್ಕಾರಿ ಪದವಿ ಪೂರ್ವ ಕಾಲೇಜು!

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅಡಿಯಲ್ಲಿ ಬರುವ ಭಾಲ್ಕಿ ತಾಲ್ಲೂಕಿನ ಮೆಹಕರ್‌ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿಗಳ ʼಬರʼ ಎದುರಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಗಿಲು ಮುಚ್ಚಿದೆ. 2006-07ರಲ್ಲಿ ಅಸ್ತಿತ್ವಕ್ಕೆ...

ಬೀದರ್‌ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ : ಗುರುಪ್ರಸಾದ್‌ ಖಂಡ್ರೆ

ಗುಣಮಟ್ಟದ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಗುರುಪ್ರಸಾದ ಈಶ್ವರ ಖಂಡ್ರೆ ಹೇಳಿದರು. ಬೀದರ್‌ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ...

ಬೀದರ್‌ | ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿದ ವ್ಯಕ್ತಿ, ಮೃತದೇಹ ಪತ್ತೆ

ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಹುಲಸೂರ ತಾಲ್ಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಹಲಸಿ ತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಮೃತರು....

ಬೀದರ್‌ | ಬೆಳೆ ಹಾನಿ : ರೈತರಿಗೆ ಶೀಘ್ರ ಪರಿಹಾರ ವಿತರಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ

ಭಾರಿ ಮಳೆಯಿಂದಾಗಿ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದ್ದು, ಪ್ರತಿ ಗ್ರಾಮ ಮತ್ತು ಹೊಲಗಳಿಗೆ ಭೇಟಿ ನೀಡಿ ಸಮೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಿ ರೈತರಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಮಾಜಿ...

ಬೀದರ್‌ | ನಿರಂತರ ಅಧ್ಯಯನದಿಂದ ಆದರ್ಶ ಶಿಕ್ಷಕನಾಗಲು ಸಾಧ್ಯ : ಜಗನ್ನಾಥ ಹೆಬ್ಬಾಳೆ

ಆದರ್ಶ ಶಿಕ್ಷಕ ಎನಿಸಿಕೊಳ್ಳಲು ಉತ್ತಮ ಬೋಧನೆ, ಶಿಸ್ತು, ಸಹಕಾರ, ಸತತ ಅಧ್ಯಯನ ಸೇರಿ ಹಲವು ಆದರ್ಶಮಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪ್ರೊ.ಜಗನ್ನಾಥ ಹೆಬ್ಬಾಳೆ ತಿಳಿಸಿದರು. ಬೀದರ್‌ ನಗರದ ವಿದ್ಯಾಶ್ರೀ...

ಬೀದರ್‌ | ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಬಿಡುಗಡೆ

ಬೀದರ್ ಬೆಟರ್‍ಮೆಂಟ್ ಫೌಂಡೇಷನ್‍ನಿಂದ ಹೊರ ತರಲಾದ ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ನಗರದಲ್ಲಿ ಗುರುವಾರ ಬಿಡುಗಡೆ ಮಾಡಿದರು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನೆರವಾಗುವ ದಿಸೆಯಲ್ಲಿ...

ಬೀದರ್‌ | ವರ್ಷಕ್ಕೆ 8 ತಿಂಗಳು ಬೋಧನೆಗೆ ಅವಕಾಶ ಕಲ್ಪಿಸಲು ಪದವಿ ಕಾಲೇಜು ಉಪನ್ಯಾಸಕರ ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಖಾಸಗಿ ಪದವಿ ಕಾಲೇಜುಗಳಲ್ಲಿ ಪ್ರತಿ ವರ್ಷಕ್ಕೆ ನಾಲ್ಕು ತಿಂಗಳು ಮಾತ್ರ ಪಠ್ಯ ಬೋಧನೆಗೆ ಅವಕಾಶ ನೀಡತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ಬಸವಕಲ್ಯಾಣ ತಾಲೂಕು ಖಾಸಗಿ ಉಪನ್ಯಾಸಕರ ಸಂಘದ...

ಈ ಹೊತ್ತಿನ ಪ್ರಮುಖ ಸುದ್ದಿ