ಬೀದರ್ 

ಬೀದರ್‌ | ಪಿಡಿಒಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ : ಸಿಇಒ ಗಿರೀಶ ಬದೋಲೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ...

ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹುಲಸೂರ ತಾಲೂಕಿನ ಗ್ರಾಮವೊಂದರ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೂರು ವರ್ಷಗಳ ಹಿಂದೆ ಹುಲಸೂರ ತಾಲ್ಲೂಕಿನ ದೇವನಾಳ ಗ್ರಾಮದ ತುಕಾರಾಮ ಎನ್ನುವವರ ಜೊತೆಗೆ...

ಬೀದರ್ | ವಸತಿ ಶಾಲೆಯಲ್ಲಿ ಖಾಲಿಯಿರುವ 6ನೇ ತರಗತಿ ಸೀಟು ಭರ್ತಿಗೆ ನಾಳೆ ಅಂತಿಮ ಕೌನ್ಸೆಲಿಂಗ್

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗೆ ನಾಳೆ ಸೆ.12ರಂದು ಬೆಳಿಗ್ಗೆ 11ಕ್ಕೆ ಅಂತಿಮ ಕೌನ್ಸೆಲಿಂಗ್ ನಡೆಯಲಿದೆ. ಬೀದರ್‌ ನಗರದ ಡಾ.ಚನ್ನಬಸವ ಪಟ್ಟದ್ದೇವರು...

ಬೀದರ್‌ | ಕಾರಂಜಾ ಕಾಲುವೆಯಲ್ಲಿ ಬಿದ್ದು ಬಾಲಕ ಸಾವು

ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ....

ಬೀದರ್‌ | ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು : ದೀಲಿಪಕುಮಾರ ತಾಳಂಪಳ್ಳಿ

ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಇರಬೇಕು ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ತಾಳಂಪಳ್ಳಿ ಹೇಳಿದರು. ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ಪ್ರವೇಶ ಪಡೆದ...

ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

ಕರ್ತವ್ಯ ದುರ್ನಡತೆ, ನಕಲಿ ಬಿಲ್ಲು ಸೃಷ್ಟಿ ಹಾಗೂ ಸರ್ಕಾರಿ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟುಮಾಡಿದ ಆರೋಪದ ಮೇಲೆ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಲಾಗಿದೆ. ಚಿಟಗುಪ್ಪಾ...

ಶಾಸಕ ಪ್ರಭು ಚವ್ಹಾಣ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು

ಮಾಜಿ ಸಚಿವ, ಔರಾದ್‌ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸ್‌ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಹಣ ಹಾಕದಿದ್ದರೆ ವಿಡಿಯೊ ಶೇರ್‌ ಮಾಡುವೆ...

ಬೀದರ್ | ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ತಂದೆ ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಭಾಲ್ಕಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ. ಬೀದರ್ ನಗರದ...

ಬೀದರ್‌ | ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಹಿರಿತನ ಹಾಗೂ ಮಾನವೀಯತೆ ದೃಷ್ಟಿಯಿಂದ ಸೇವೆಯಲ್ಲಿ ಮುಂದುವರಿಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ...

ಮಾಜಿ ಶಾಸಕ ಗುಂಡಪ್ಪ ವಕೀಲ್ ಡಿಜಿಟಲ್ ಅರೆಸ್ಟ್‌, 30 ಲಕ್ಷ ರೂ. ದೋಚಿದ ಆನ್‌ಲೈನ್ ವಂಚಕರು

ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರು ಡಿಜಿಟಲ್ ಅರೆಸ್ಟ್‌ಗೆ 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಬಿಐ,...

ಬೀದರ್‌ | ಅರ್ಥಪೂರ್ಣ ʼಕಲ್ಯಾಣ ಕರ್ನಾಟಕ ಉತ್ಸವʼ ಆಚರಣೆಗೆ ನಿರ್ಧಾರ : ಡಿಸಿ ಶಿಲ್ಪಾ ಶರ್ಮಾ

ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ...

ಬೀದರ್‌ | ನಿರಂತರ ಅಧ್ಯಯನದಿಂದ ಶಿಕ್ಷಕ ವೃತ್ತಿ ಯಶಸ್ವಿ : ಕಿರಣ ಗಾಜನೂರು

ಓದು, ಬೋಧನೆ ಮತ್ತು ಸಂಶೋಧನೆಯಲ್ಲಿ ನಿರಂತರತೆ ಇದ್ದರೆ ಯಶಸ್ವಿ ಶಿಕ್ಷಕನಾಗಲು ಸಾಧ್ಯ. ಪರಿಣಾಮಕಾರಿ ಶಿಕ್ಷಕನಾಗಲು ವೈಯಕ್ತಿಕ ಬದುಕಿಗಿರುವಷ್ಟೇ ಕಾಳಜಿ ವೃತ್ತಿ ಬದುಕಿಗಿದ್ದರೆ ಸಾಧ್ಯ ಎಂದು ಸಿಯುಕೆ ಪ್ರಾಧ್ಯಾಪಕ ಹಾಗೂ ಕರ್ನಾಟಕ ಪಠ್ಯಕ್ರಮ ರಚನಾ...

ಈ ಹೊತ್ತಿನ ಪ್ರಮುಖ ಸುದ್ದಿ