₹25 ಕೋಟಿ ವೆಚ್ಚದಲ್ಲಿ 10 ಎಕರೆ ಪ್ರದೇಶದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.
ಸೋಮವಾರ ನಗರದ...
ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳಿಗೆ ತುರ್ತು ಮತ್ತು ಹೆಚ್ಚಿನ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರಣ್ಯ , ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ...
ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳ ಶೀಘ್ರ ಈಡೇರಿಕೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಧರಿಸಿದೆ.
ಹುಬ್ಬಳ್ಳಿಯಲ್ಲಿ ಭಾನುವಾರ...
ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಡಾ. ಹ.ರಾ.ಮಹೇಶ ಅವರಿಗೆ ತಮ್ಮ ವೃತ್ತಿ ಬದುಕಿಗೆ ಸ್ವಯಂ ನಿವೃತ್ತಿ ಘೋಷಿಸಿದ ಹಿನ್ನೆಲೆ ನಗರದಲ್ಲಿ ಭಾನುವಾರ ಅಭಿನಂದನಾ ಸಮಾರಂಭ ನಡೆಯಿತು.
ಹ.ರಾ.ಮಹೇಶ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ,...
ಕರ್ತವ್ಯಲೋಪ, ನಿರ್ಲಕ್ಷ್ಯತನ ಆರೋಪದಡಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಇರ್ಷಾನಾ ಅವರನ್ನು ಅಮಾನತುಗೊಳಿಸಲಾಗಿದೆ.
ʼ2025ರ ಆಗಸ್ಟ್ 8ರಂದು ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ...
ಬೀದರ್ ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ಭಾನುವಾರ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು.
ಬೀದರ ತಾಲೂಕಿನ ಕಮಠಾಣ, ಬಗದಲ್, ಭಾಲ್ಕಿ ತಾಲೂಕಿನ...
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಸ್ತುತ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಮೇಲೆ ಅನ್ಯಾಯ, ದಬ್ಬಾಳಿಕೆ ಹೆಚ್ಚುತ್ತಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕೇಂದ್ರ ಸಲಹಾ ಮಂಡಳಿ ಸದಸ್ಯ ಮೌಲಾನಾ ಮುಹಮ್ಮದ್ ಇಕ್ಬಾಲ್ ಮುಲ್ಲಾ...
ʼಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ಕಪಡೆ ಮಹಿಳಾ ಸಿಬ್ಬಂದಿಯವರು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸದಾ ಸಿದ್ದರಾಗಿದ್ದೇವೆʼ ಎಂದು ಸಂತಪೂರ ಪೋಲಿಸ್...
ಸಮಾಜೋಧಾರ್ಮಿಕ ಚಳವಳಿ ಮುಖಾಂತರ ಸ್ತ್ರೀ-ಪುರುಷರಿಗೆ ಸಮಾನತೆ ಸಿದ್ದಾಂತ ಬೋಧಿಸಿ, ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಬಸವಣ್ಣ ಜಗತ್ತಿನ ಮೊದಲಿಗರು ಎಂದು ಡಂಬಳ-ಗದಗ ಯಡೆಯೂರು ತೋಂಟದಾರ್ಯ ಮಠದ ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.
ಲಿಂಗಾಯತ ಮಠಾಧಿಪತಿಗಳ...
ಮೊಬೈಲ್ ಪೋನ್‌ಗೆ ಎಸ್‌ಎಂಎಸ್ ಮೂಲಕ ಬಂದ ಒಟಿಪಿ ಯಾರಿಗೂ ಹೇಳದಿದ್ದರೂ ಕಾರ್ಮಿಕರೊಬ್ಬರ ಬ್ಯಾಂಕ್ ಖಾತೆಯಿಂದ ₹8 ಲಕ್ಷ ಹಣ ವರ್ಗಾವಣೆಯಾಗಿದೆ.
ಸೈಬರ್ ಅಪರಾಧ ಪ್ರಕರಣಗಳು ದಿನೇ ದಿನೇ ಹೊಸ ರೂಪ ಪಡೆಯುತ್ತಿವೆ. ಅಪರಿಚಿತ ನಂಬರ್‌ದಿಂದ...
ಬೀದರ್ ನಗರದಲ್ಲಿ ಸೆ. 3ರಿಂದ 14 ರವರೆಗೆ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಮಂಡಳಿ ಸದಸ್ಯ ಮುಹಮ್ಮದ್ ಆಸಿಫುದ್ದೀನ್ ಹಾಗೂ...
ಬೀದರ್ ನಗರದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಬಸವಪರ ಸಂಘಟನೆಗಳು ಹಾಗೂ ಬಸವ ಸಂಸ್ಕೃತಿ ಅಭಿಯಾನ ಸಮಿತಿಗಳ ಸಹಯೋಗದಲ್ಲಿ ನಾಳೆ (ಸೆ.3) ಬಸವ ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿ...