2025-26ನೇ ಶೈಕ್ಷಣಿಕ ಸಾಲಿಗೆ ಬೀದರ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಹೊಸದಾಗಿ ಆರಂಭವಾಗಿರುವ ಎರಡು ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ವಸತಿ...
ʼಹತ್ತು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೆಸರು, ಉದ್ದು, ತೊಗರಿ ಬೆಳೆ ಮಾಂಜ್ರಾ ನದಿ ಪ್ರವಾಹದಿಂದ ಪೂರ್ತಿ ಬರ್ಬಾದ್ ಆಗಿದೆ. ಬಿತ್ತನೆ, ಗೊಬ್ಬರಕ್ಕಾಗಿ ₹2 ಲಕ್ಷ ಖರ್ಚಾಗಿದೆ, ₹6 ಲಕ್ಷಕ್ಕೂ ಅಧಿಕ ಮೌಲ್ಯದ...
ವ್ಯಾಪಕ ಮಳೆಯಿಂದ ಔರಾದ್ ಕ್ಷೇತ್ರದಲ್ಲಿ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದೆ. ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರೈತರು ಯಾವುದೇ ಕಾರಣಕ್ಕೂ ಹೆದರಬಾರದು ಎಂದು ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ...
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣದ ಪರಿಹಾರವಾಗಿ ₹50 ಕೋಟಿ ಅನುದಾನ ನೀಡಿದ್ದಾರೆ. ಇನ್ನೂ ₹100 ಕೋಟಿ ಹೆೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದು ಪೌರಾಡಳಿ ಸಚಿವ...
ಅನುಮತಿ ಪಡೆಯದೆ ತಂಬಾಕು ವಸ್ತುಗಳ ಕಲಬೆರಕೆ ಮಾಡಿ ತಯಾರಿಸಿ ಸಂಗ್ರಹಿಸಿಟ್ಟಿದ್ದ ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್ ಮಸಾಲ ಹಾಗೂ ₹25 ಲಕ್ಷ ಮೌಲ್ಯದ ಒಂದು ವಾಹನವನ್ನು ಜಪ್ತಿ ಮಾಡಿ 8...
ಬೀದರ್ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆಯಾಗಿ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ₹100 ಕೋಟಿ ವಿಶೇಷ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಪೌರಾಡಳಿತ ಮತ್ತು ಹಜ್ ಖಾತೆ ಸಚಿವರೂ ಆದ ಬೀದರ್ ಶಾಸಕ ರಹೀಂ ಖಾನ್ ಅವರು ಶನಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಬೀದರ್ ತಾಲೂಕಿನ...
ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಹಿತ್ಯ ರತ್ನ ಲೋಕನಾಯಕ ಅಣ್ಣಾಭಾವು ಸಾಠೆ ಅವರ 105ನೇ ಜಯಂತಿ ಆಚರಿಸಲಾಯಿತು.
ಮುಖಂಡ ಗಣೇಶ ಸೂರ್ಯವಂಶಿ ಮಾತನಾಡಿ, ʼಅಣ್ಣಾಭಾವು ಸಾಠೆ ಅವರು ಜಾನಪದ ಸಾಹಿತ್ಯ, ಕಾದಂಬರಿ, ಜೀವನ ಚರಿತ್ರೆ...
ಜಿಲ್ಲಾದ್ಯಂತ ಕಳೆದ ನಾಲ್ಕು ದಿನಗಳಿಂದ ಮಳೆ ಆಗುತ್ತಿದ್ದು, ಆ.27 ಹಾಗೂ ಆ.28ರಂದು ಜಿಲ್ಲೆಯಾದ್ಯಂತ 59 ಎಂ.ಎಂ ಮಳೆಯಾಗಿದ್ದು, ಭಾರಿ ಮಳೆಯಿಂದ ಜಿಲ್ಲೆಯಲ್ಲಿ 66,906 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ...
ಲಿಂಗಾನಂದ ಸ್ವಾಮೀಜಿ ಹುಟ್ಟು ಹಾಕಿರುವ ಬಸವ ಧರ್ಮಪೀಠವನ್ನು ಒಡೆಯಲು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಮುಖ್ಯ ಕಾರಣರು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧಕ್ಷ್ಯ ಚನ್ನಬಸವಾನಂದ ಸ್ವಾಮೀಜಿ ಗಂಭೀರ ಆರೋಪ...
ಜಿಲ್ಲಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ವಿಧ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಆ.29) ರಂದು ಶುಕ್ರವಾರ ರಜೆ ಘೋಷಿಸಲಾಗಿದೆ.
ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ...
ಬೀದರ್ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಡಿಪೋ-1ರಲ್ಲಿ ನಿಲ್ಲಿಸಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೀದರ್ ತಾಲ್ಲೂಕಿನ ಆಣದೂರ ಗ್ರಾಮದ ರಾಜಕುಮಾರ (59) ಮೃತ ಚಾಲಕ. 'ಬೀದರ್...