ಇತ್ತೀಚಿಗೆ ಶಾಲಾ ಚಾವಣಿ ಕುಸಿದು ವಿದ್ಯಾರ್ಥಿ ಗಾಯಗೊಂಡಿರುವ ಬೀದರ್ ತಾಲೂಕಿನ ಬಗದಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರಿಂದ ಮಾಹಿತಿ ಪಡೆದರು.
ನಂತರ...
ಬಸವಾದಿ ಶರಣರ ಕಾಯಕ ಭೂಮಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಇರುವ ಶರಣರ ಸ್ಮಾರಕಗಳು ಅನುದಾನ ಕೊರತೆಯಿಂದ ಕನಿಷ್ಠ ಮೂಲಸೌಕರ್ಯ ಇಲ್ಲದೆ ಅವ್ಯವಸ್ಥೆ ಎದ್ದುಕಾಣುತ್ತಿದ್ದು, ಶರಣರ ಸ್ಮಾರಕಗಳ ನಿರ್ವಹಣೆಗೆ ₹5 ಕೋಟಿ ಹೆಚ್ಚುವರಿಯಾಗಿ ಒದಗಿಸಬೇಕೆಂದು...
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ 6ನೇ ತರಗತಿಯಲ್ಲಿ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗೆ ಕೌನ್ಸಿಲಿಂಗ್ ಆಗಸ್ಟ್ 14 ರಂದು ಬೆಳಿಗ್ಗೆ 10:30ಕ್ಕೆ ಬೀದರ್‌ನ ನೌಬಾದ್‌ನಲ್ಲಿರುವ ಸರ್ಕಾರಿ ನೌಕರರ...
ಹುಲಸೂರ ತಾಲೂಕಿನ ಗಡಿ ಅಂಚಿನಲ್ಲಿರುವ ವಾಂಜರವಾಡಿ ಎಂಬ ಕುಗ್ರಾಮದಲ್ಲಿ ಶಾಂತಾ ತ್ರಿಮುಖ (36) ಹಾಗೂ ಚಂದ್ರಕಲಾ ತ್ರಿಮುಖ (43) ಎಂಬ ಅಂಗವಿಕಲ ಸಹೋದರಿಯರಿದ್ದಾರೆ. ಇಬ್ಬರು ಅಂಗವಿಕಲ ಮಾಸಾಶನ ಸೇರಿದಂತೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ...
ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅವರು ಒಳಮೀಸಲಾತಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೀದರ್ ಜಿಲ್ಲಾ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯಿಂದ (ಹೊಲೆಯ ಸಂಬಂಧಿತ ಜಾತಿಗಳ ಸಮೂಹ)...
ಬೀದರ್ ನಗರದ ಭಗತ್‌ಸಿಂಗ್ ವೃತ್ತದ ಸಮೀಪದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಬೀದರ ಜಿಲ್ಲಾ ಮಂಡಳಿಯ 25ನೇ ಜಿಲ್ಲಾ ಸಮ್ಮೇಳನ ಜರುಗಿತು.
ಪಕ್ಷದ ಹಿರಿಯ ಮುಖಂಡ ಬಾಬುರಾವ ಹೊನ್ನಾ ಧ್ವಜಾರೋಹಣ...
ಔರಾದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿರುವವರ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿ, ನಗದು ₹67,925 ಸಾವಿರ ವಶಕ್ಕೆ ಪಡೆದಿದ್ದಾರೆ.
ಸಾರ್ವಜನಿಕ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಂಭಾಪುರಿ ಶ್ರೀಗಳು ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್ ಕಾರ್ಯಕ್ರಮ ಕೈಬಿಡಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ಆಗ್ರಹಿಸಿದ್ದಾರೆ.
'ಬಸವಕಲ್ಯಾಣವು ಶರಣರು ತತ್ವಕ್ಕಾಗಿ ಪ್ರಾಣ ಕೊಟ್ಟ...
ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀದರ್ ನಗರದ ಶಹಾಗಂಜ ಬಡಾವಣೆಯು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ʼ2022ರಲ್ಲಿ ಮದುವೆ ಸಮಯದಲ್ಲಿ 5...
ಬೀದರ್ ತಾಲೂಕಿನ ಬಗದಲ್ ಗ್ರಾಮದಲ್ಲಿ ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯವಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಗಾಯಾಳು ವಿದ್ಯಾರ್ಥಿ ಶೀಘ್ರ ಗುಣಮುಖನಾಗಲಿ ಎಂದು ಹಾರೈಸಿದ್ದು,...
ಬೀದರ್ ನಗರದ ಹಬ್ಸಿಕೋಟ್ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಪರಮೇಶ್ವರ (30) ಮೃತ ಯುವಕ ಎನ್ನಲಾಗಿದೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು...
ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು.
ಬೀದರ್ ಜಿಲ್ಲಾ ಪಂಚಾಯತ್, ಭಾಲ್ಕಿ ತಾಲೂಕು...