ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕರೇತರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕೆಂದು ಆಗ್ರಹಿಸಿದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿಯೋಗ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು...
ಪ್ರಸಕ್ತ ವರ್ಷ ಕರ್ನಾಟಕ ರಾಜ್ಯ ಸರ್ಕಾರ ಆದಿಜಾಂಬವ ಅಭಿವೃದ್ದಿ ನಿಗಮಕ್ಕೆ ₹100 ಕೋಟಿ ಅನುದಾನ ನೀಡಬೇಕು. ಯಾವುದೇ ಕಾರಣಕ್ಕೂ ನಿಗಮದ ಅನುದಾನ ಹಿಂಪಡೆಯಬಾರದು ಎಂದು ಆಗ್ರಹಿಸಿ ಜಿಲ್ಲಾ ಮಾದಿಗ ದಂಡೋರ ಹೋರಾಟ ಸಮಿತಿಯ...
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಸಹಯೋಗದೊಂದಿಗೆ ಬೀದರ್ ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ 109ನೇ ಜಯಂತಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 2,051 ಪೈಕಿ 486 ಬಾಲವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.
ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ...
ಹುಲಸೂರ ತಾಲೂಕಿನ 18 ಗ್ರಾಮಗಳ ಸರ್ಕಾರಿ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ಗ್ರಾಮ ಕ್ರಾಂತಿ ಸೇನೆ ವತಿಯಿಂದ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.
ಹುಲಸೂರ ತಹಸೀಲ್ದಾರ್ ಶಿವಾನಂದ ಮೇತ್ರೆ...
ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ...
ಇತ್ತೀಚೆಗೆ ನಿಧನರಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬೀದರ ನಗರದಲ್ಲಿ ವಿಶ್ವ ಕ್ರಾಂತಿ ದಿವ್ಯಾಪೀಠ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಿವ್ಯಾಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು...
ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿಯಾಗಿದೆ. ಸುಳ್ಳು ಸುದ್ಧಿ ಹರಡಿಸುವ ಪತ್ರಿಕೆಯು ವಿಶ್ವಾರ್ಹತೆ ಕಳೆದುಕೊಳ್ಳುತ್ತದೆ. ಜನರಿಗೆ ನಿಖರ ಹಾಗೂ ಸತ್ಯವನ್ನು ತಿಳಿಸುವ ಕಾರ್ಯ ಸುದ್ದಿಗಾರರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...
ಬೀದರ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು.
ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು....
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...
ಬೀದರ್ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.
ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...
ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸೋಮವಾರ ಸ್ವೀಕರಿಸಿದರು.
ಈ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರ ವರ್ಗಾವಣೆಯಿಂದ ಖಾಲಿಯಾದ ಸ್ಥಳಕ್ಕೆ ಜೂನ್ ತಿಂಗಳಲ್ಲಿ...