ಬೀದರ್ 

ಆಮ್ ಆದ್ಮಿ ಪಕ್ಷದ ಬೀದರ ನಗರ ಘಟಕ ಅಧ್ಯಕ್ಷರಾಗಿ ರಾಜಶೇಖರ ಜಿ ನೇಮಕ

ಆಮ್ ಆದ್ಮಿ ಪಕ್ಷದ ಬೀದರ ನಗರ ಘಟಕದ ಅಧ್ಯಕ್ಷರಾಗಿ ರಾಜಶೇಖರ ಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಉಪಾಧ್ಯಕ್ಷ ರಾಜಕುಮಾರ ಎನ್. ಪಾಟೀಲ್...

ಬೀದರ್‌ | ಜಮೀನಿನಲ್ಲಿ ₹30.21 ಲಕ್ಷ ಮೌಲ್ಯದ ಅಕ್ರಮ ಗಾಂಜಾ ಬೆಳೆ : ಆರೋಪಿ ಬಂಧನ

ಔರಾದ್ (ಬಿ) ಪೊಲೀಸ್ ಠಾಣೆ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು ₹30.21 ಲಕ್ಷ ಮೌಲ್ಯದ 100 ಗಾಂಜಾ ಗಿಡಗಳನ್ನು ಔರಾದ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಔರಾದ್‌ ಪೊಲೀಸ್‌...

ಬೀದರ್‌ | ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಬೀದರ್ ಅರಣ್ಯ ವಿಭಾಗದ ವ್ಯಾಪ್ತಿಯ ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ, ಮಮದಾಪುರ ಹುಲ್ಲುಗಾವಲು ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 2...

ಬಸವಕಲ್ಯಾಣ | ಪರಿಸರ ಸಮತೋಲನಕ್ಕೆ ಗಿಡ-ಮರಗಳ ಪೋಷಣೆ ಅತ್ಯಗತ್ಯ: ಶೈಲೇಂದ್ರ ಕಾವಡಿ

ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ಬಸವಕಲ್ಯಾಣ ​ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ...

ಬೀದರ್‌ | ಭಾರತ ಜೋಡೊ ಯುವ ಸಂಘಗಳ ನೋಂದಣಿ ಪ್ರಾರಂಭ

ಯುವಜನರ ಸಬಲೀಕರಣ ಹಾಗೂ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆನ್‌ಲೈನ್ ಪೋರ್ಟಲ್ ಮೂಲಕ ಹೊಸ ಭಾರತ ಜೋಡೊ ಯುವ (BJYS) ಸಂಘಗಳ ನೋಂದಣಿಗೆ ಚಾಲನೆ ನೀಡಲಾಗಿದೆ ಎಂದು...

ಬೀದರ್‌ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ಬಿಜೆಪಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅವ್ಯವಹಾರ ಪ್ರಕರಣವನ್ನು ಖಂಡಿಸಿ, ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ...

ಬೀದರ್‌ | ಜಿಂಕೆ ಬೇಟೆಯಾಡಿದ ಮೂವರ ಬಂಧನ

ಬೀದರ್‌ ತಾಲೂಕಿನ ಚೊಂಡಿ ಗ್ರಾಮ ಸಮೀಪದಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ಸೊಹೆಬ್ ಮಲ್ಲಿಕ್, ಹೈದರಾಬಾದಿನ ಅಬ್ದುಲ್ ಸಾಹಿದ್ ಮತ್ತು ಹಮೀದ್ ಬಂಧಿತರು ಎಂದು ತಿಳಿದುಬಂದಿದೆ. ಆ.16ರ ತಡರಾತ್ರಿ ಚೊಂಡಿ...

ಬೀದರ್‌ | ಬಸವ ಪಂಚಮಿ : ಮೌಢ್ಯತೆ ಆಚರಣೆಯಿಂದ ಹೊರ ಬನ್ನಿ : ಪಟ್ಟದ್ದೇವರು

ಭಾಲ್ಕಿ ಹಿರೇಮಠ ಸಂಸ್ಥಾನದ ವತಿಯಿಂದ ಬಡ ಮಕ್ಕಳಿಗೆ ಹಾಲು ಕುಡಿಸಿ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಯಿತು.  ನಗರದ ಹಿರೇಮಠ ಸಂಸ್ಥಾನದಲ್ಲಿ ಬಸವಲಿಂಗ ಪಟ್ಟದ್ದೇವರು ಅವರು ಹಾನಗಲ್ ಕುಮಾರೇಶ್ವರ ಪ್ರಸಾದ ನಿಲಯದ...

ಬೀದರ್‌ | ಬಸವ ಪಂಚಮಿ ಆಚರಣೆ: ಮಕ್ಕಳಿಗೆ ಹಾಲು, ಬಾಳೆಹಣ್ಣು ವಿತರಣೆ

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಅರ್ಥಪೂರ್ಣವಾಗಿ ಬಸವ ಪಂಚಮಿ ಆಚರಿಸಲಾಯಿತು. ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿ ಆಚರಿಸಿ, ಅಲೆಮಾರಿ ಜನಾಂಗದ ಮಕ್ಕಳಿಗೆ ಹಾಲು...

ಬೀದರ್‌ | ಮಾತೃಭಾಷೆ ಶಿಕ್ಷಣದ ಹಕ್ಕು ಕಸಿಯಬೇಡಿ: ಮರಾಠಿ, ಉರ್ದು ಶಿಕ್ಷಕರ ನೇಮಕಾತಿಗೆ ಆಗ್ರಹ

ಬೀದರ್ ಜಿಲ್ಲೆಯಲ್ಲಿರುವ ಮರಾಠಿ, ಉರ್ದು ಸೇರಿದಂತೆ ಎಲ್ಲ ಭಾಷಾ ಮಾಧ್ಯಮಗಳಿಗೆ ಮಂಜೂರಾದ ಹಾಗೂ ಖಾಲಿ ಹುದ್ದೆಗಳನ್ನು ಗುರುತಿಸಿ, ಅಗತ್ಯವಿರುವ ಹುದ್ದೆಗಳಿಗೆ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಮೈನಾರಿಟಿ ರಿಫಾರ್ಮ್ಸ್ ಫೋರಂ (ಎಂಆರ್‌ಎಫ್) ಆಗ್ರಹಿಸಿದೆ. ರಾಜ್ಯ...

ಬೀದರ್‌ | ಹಾವು ಕಡಿದು ವಾಟರ್‌ಮ್ಯಾನ್‌ ಸಾವು

ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ವಾಟರ್‌ಮ್ಯಾನ್ ಭೀಮ ಮಾಧವರಾವ ಜಾಧವ್ (48) ಅವರು ನಾಗರ ಪಂಚಮಿ ಹಬ್ಬದ ದಿನವಾದ ಸೋಮವಾರ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಹಾಲಹಳ್ಳಿ...

ಬೀದರ್‌ | ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬೀದರ್ ಜಿಲ್ಲೆಯ ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ...

ಈ ಹೊತ್ತಿನ ಪ್ರಮುಖ ಸುದ್ದಿ