ಬೀದರ್ 

ಬೀದರ್‌ | ಒಳಮೀಸಲಾತಿ ಜಾರಿ ವಿಳಂಬ : ಮಾದಿಗ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್‌ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದವರೆಗೆ ನಡೆಯಿತು. ಪ್ರತಿಭಟನೆಯಲ್ಲಿ...

ಬೀದರ್‌ | ಜನರ ಸಮಸ್ಯೆಗಳಿಗೆ ಧ್ವನಿಯಾದ ಪತ್ರಿಕೆಗಳು : ಡಾ.ಭೀಮಾಶಂಕರ ಬಿರಾದಾರ

ಪತ್ರಕರ್ತರು ಒಂದೇ ಒಂದು ದಿನ ತಮ್ಮ ಬರಹ ನಿಲ್ಲಿಸಿದರೆ, ಮಾಧ್ಯಮಗಳು ಸ್ತಬ್ಧಗೊಳ್ಳುವವು. ಲೋಕದ ಚರಿತ್ರೆ , ಸಾಂಸ್ಕೃತಿಕ ದಾಖಲೆಯೇ ಸ್ಥಗಿತಗೊಳ್ಳುವ ಅಪಾಯ ಎದುರಾಗುತ್ತದೆ ಎಂದು ಉಪನ್ಯಾಸಕ ಡಾ.ಭೀಮಾಶಂಕರ ಬಿರಾದಾರಹೇಳಿದರು. ಹುಲಸೂರು ತಾಲೂಕು ಕಾರ್ಯನಿರತ ಪತ್ರಕರ್ತರ...

ಅತ್ಯಾಚಾರ ಆರೋಪ ಪ್ರಕರಣ : ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಅತ್ಯಾಚಾರ ಆರೋಪ ಎದುರಿಸುತ್ತಿರುವ ಬೀದರ್‌ ಜಿಲ್ಲೆಯ ಔರಾದ್‌ ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ ಎಂದು ಸಂತ್ರಸ್ತೆ ಪರ ವಕೀಲ ಕೇಶವ್...

ಬೀದರ್‌ | ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ : ಪತ್ರಕರ್ತರಿಗೆ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಅರಣ್ಯ, ಪರಿಸರ ಮತ್ತು...

ಬೀದರ್‌ | ವಿಶ್ವಾಸಾರ್ಹತೆ ಉಳಿಸಿಕೊಂಡ ಮುದ್ರಣ ಮಾಧ್ಯಮ : ದೇವಯ್ಯ ಗುತ್ತೇದಾರ್

ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿ ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂಬ ಮಾತು ಸುಳ್ಳಾಗಿದೆ. ಸುದ್ದಿಯಲ್ಲಿ ನಿಖರತೆ, ಸ್ಪಷ್ಟತೆ, ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕೆ ಮುದ್ರಣ ಮಾಧ್ಯಮ ತನ್ನ ಅಸ್ತಿತ್ವ ಹಾಗೂ ಮಹತ್ವವನ್ನು ಕಾಪಾಡಿಕೊಂಡಿದೆ ಎಂದು ಕಲಬುರಗಿ...

ಬೀದರ್‌ | ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ; ಇದನ್ನು ತಡೆಯಲು ಎಲ್ಲರ ಸಹಕಾರ ಅಗತ್ಯ : ಸಿಇಒ

ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಚಟುವಟಿಕೆಯಾಗಿದ್ದು, ಇದು ಸಮಾಜಕ್ಕೆ ಮಾರಕವಾಗಿದೆ ಎಂದು ಬೀದರ್ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ,...

ಬೀದರ್‌ | ಕಂದಕಕ್ಕೆ ಉರುಳಿದ ಸಾರಿಗೆ ಬಸ್‌ : ಪ್ರಯಾಣಿಕರು ಅಪಾಯದಿಂದ ಪಾರು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್‌-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ. ಭಾಲ್ಕಿ ಘಟಕಕ್ಕೆ ಸೇರಿದ...

ಬೀದರ್‌ | ವಿವಿಧೆಡೆ ಬಸವ ಪಂಚಮಿ ಆಚರಣೆ : ಮಕ್ಕಳಿಗೆ ಹಾಲು, ಹಣ್ಣು ವಿತರಣೆ

ಬಸವ ಪಂಚಮಿ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ಮಕ್ಕಳಿಗೆ ಹಾಲು, ಹಣ್ಣು ವಿತರಣೆ ಕಾರ್ಯಕ್ರಮ ನಡೆಯಿತು. ಬಸವ ಪಂಚಮಿ ಅಂಗವಾಗಿ ಭಾಲ್ಕಿ ಹಿರೇಮಠದಲ್ಲಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಶ್ರೀಮಠದ ಪ್ರಸಾದ ನಿಲಯದ...

ಬೀದರ್‌ | ʼಈದಿನʼ ವರದಿಗೆ ಸ್ಪಂದನೆ : ಚಟ್ನಾಳ ಗ್ರಾಮಕ್ಕೆ ಜಿಪಂ ಸಿಇಒ ಭೇಟಿ, ಜೆಜೆಎಂ ಕಾಮಗಾರಿ ಪರಿಶೀಲನೆ

ಔರಾದ್‌ ತಾಲೂಕಿನ ಶೆಂಬೆಳ್ಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಟ್ನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಂಗಳವಾರ ಭೇಟಿ ನೀಡಿ ಜಲ ಜೀವನ್‌ ಮಿಷನ್‌ ಕಾಮಗಾರಿ ಪರಿಶೀಲಿಸಿದರು. ಚಟ್ನಾಳ...

ಬೀದರ್‌ | ಸಮ ಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದ ಶರಣರು : ಪ್ರೊ.ಲತಾ ತಾಂಡೂರೆ

ಬಸವಾದಿ ಶರಣರು 12ನೇ ಶತಮಾನದಲ್ಲಿಯೇ ವೈಜ್ಞಾನಿಕ, ವೈಚಾರಿಕ ಹಾಗೂ ಜೀವಪರ ನಿಲುವಿನ ಸಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಪ್ರೊ.ಲತಾ ಚಂದ್ರಶೇಖರ ತಾಂಡೂರೆ ನುಡಿದರು. ಬೀದರ್‌ ನಗರದ ಖಾಸಗಿ ಹೋಟೆಲ್‌...

ಬೀದರ್‌ | ಆತ್ಮಹತ್ಯೆಗೆ ಮುಂದಾದ ರೈತನ ಸಮಸ್ಯೆ ಬಗೆಹರಿಸಿದ‌ ಬಸವಕಲ್ಯಾಣ ತಹಸೀಲ್ದಾರ್

ಜಮೀನಿಗೆ ಹೋಗುವ ದಾರಿಯಲ್ಲಿ ಅಡೆತಡೆಯಾಗಿದ್ದು, ಈ ಬಗ್ಗೆ ಹಲವು ಬಾರಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ರೈತ ಪ್ರಶಾಂತ ಲಕಮಾಜಿ ಅವರು ಕೈಯಲ್ಲಿ ವಿಷದ...

ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

ಕಾರ್ಮಿಕರಿಗೆ ಕನಿಷ್ಠ ₹36 ಸಾವಿರ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ