ಬೀದರ್ 

ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ...

ಬೀದರ್ | ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳನ್ನು ನಿರ್ಲಕ್ಷಿಸಬೇಡಿ: ಎಸ್ಪಿ ಪ್ರದೀಪ ಗುಂಟಿ

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷಿಸದೆ ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ...

ಬೀದರ್‌ | ಹಜ್‌ ಯಾತ್ರೆ ಉನ್ನತ ಮಟ್ಟದ ಅಧ್ಯಾತ್ಮ ಅನುಭವ : ಮುಹಮ್ಮದ್‌ ನಿಝಾಮುದ್ದೀನ್‌

ಹಜ್‌ ಯಾತ್ರೆಯು ಉನ್ನತ ಮಟ್ಟದ ಅಧ್ಯಾತ್ಮ ಅನುಭವವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಮುಹಮ್ಮದ್ ನಿಝಾಮುದ್ದೀನ್ ಹೇಳಿದರು. ಜಮಾ ಅತೆ ಇಸ್ಲಾಮಿ ಹಿಂದ್‍ನ ಬೀದರ್ ಘಟಕದ ವತಿಯಿಂದ ನಗರದ ಜಮೀಯಾ ಮಸೀದಿಯಲ್ಲಿ ಭಾನುವಾರ ಏರ್ಪಡಿಸಿದ್ದ ಹಜ್...

ಬೀದರ್‌ | ಬಗೆಹರಿಯದ ಜಮೀನು ದಾರಿ ಸಮಸ್ಯೆ: ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ರೈತ

ತನ್ನ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಕಳೆದ ಎರಡು ವರ್ಷದಿಂದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್...

ಬೀದರ್‌ | ರೈತರಿಗೆ ರಸಗೊಬ್ಬರ ಕೊರತೆ : ಜು.30ರಂದು ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

ಕೇಂದ್ರ ಸರ್ಕಾರವು ರಾಜ್ಯದ ರೈತರ ಅವಶ್ಯಕತೆಗಿಂತ ಹೆಚ್ಚಿನ ಯುರಿಯಾ, ಡಿಎಪಿ ಶೇಖರಣೆ ಮತ್ತು ಕಾಂಪ್ಲೇಕ್ಸ್ ರಸಗೊಬ್ಬರಗಳನ್ನು ಸರಬರಾಜು ಮಾಡಿದ್ದರು ಕೂಡ ರಾಜ್ಯ ಸರ್ಕಾರದ ಅವೈಜ್ಞಾನಿಕ ದಾಸ್ತಾನು ಹಾಗೂ ಕಾಳಸಂತೆಗೆ ಉತ್ತೇಜನ ನೀಡುವ ಉದ್ದೇಶದಿಂದ...

ಬೀದರ್‌ | ಮನೆ ಬೀಗ ಮುರಿದು ₹26.80 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು

ಬೀದರ್‌ ನಗರದ ಗುರುನಾನಕ ಕಾಲೋನಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು ₹26.80 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ. ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿರುವ...

ಬೀದರ್‌ | ಬಂಡಾಯ ಸಾಹಿತ್ಯದ ಗಟ್ಟಿ ಧ್ವನಿ ಚೆನ್ನಣ್ಣ ವಾಲೀಕಾರ : ಬಾಲಾಜಿ ಅಮರವಾಡಿ

ಸಾಹಿತಿ ಚೆನ್ನಣ್ಣ ವಾಲೀಕಾರ ಬಂಡಾಯ ಹಾಗೂ ದಲಿತ ಸಂವೇದನೆಯ ಗಟ್ಟಿ ಧ್ವನಿಯಾಗಿದ್ದರು ಎಂದು ಔರಾದ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾಲಾಜಿ ಅಮರವಾಡಿ ಅಭಿಪ್ರಾಯಪಟ್ಟರು. ಭಾಲ್ಕಿ ತಾಲೂಕಿನ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪ್ರಥಮ...

ಬೀದರ್‌ | ಪ್ರೇಕ್ಷಕರ ಮನಸೂರೆಗೊಂಡ ʼರಮಾಬಾಯಿ ಅಂಬೇಡ್ಕರ್‌ʼ ನಾಟಕ

ಡಾ.ಸಿದ್ರಾಮ ಕಾರಣಿಕ ಅವರ ರಚನೆಯ ʼರಮಾಬಾಯಿ ಅಂಬೇಡ್ಕರ್‌ʼ ನಾಟಕ ರವಿವಾರ ಬೀದರ್‌ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಪ್ರದರ್ಶನ ಕಂಡಿತು. ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು,...

ಬೀದರ್‌ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.1ರಂದು ಅರೆಬೆತ್ತಲೆ ಮೆರವಣಿಗೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಕೇಂದ್ರ ಸರ್ಕಾರದ ಸಹಕಾರದಿಂದ ಸುಪ್ರಿಂಕೋರ್ಟ್ ಒಳ ಮೀಸಲಾತಿ ಜಾರಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಒಂದು ವರ್ಷ ಗತಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಜಾರಿಗೆ ಕಾಲಹರಣ...

ಔರಾದ್‌ | ಮುಂದುವರೆದ ಮಳೆ : ಮನೆ ಕುಸಿತ

ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....

ಬೀದರ್‌ | ಬಸವಣ್ಣ ಅಡ್ಡಪಲ್ಲಕ್ಕಿ ಆಚರಣೆಯ ವೀರಶೈವ ಧರ್ಮ ಸ್ವೀಕರಿಸಲಿಲ್ಲ : ಸಿದ್ಧರಾಮೇಶ್ವರ ಸ್ವಾಮೀಜಿ

ಬಸವಣ್ಣನವರು ವೀರಶೈವ ಧರ್ಮ ಸ್ವೀಕರಿಸಿರಲಿಲ್ಲ. ಪಂಚಾಚಾರ್ಯರ ತತ್ವಗಳಿಗೆ ಮಾರು ಹೋಗಿ ವೀರಶೈವ ಧರ್ಮ ಸ್ವೀಕರಿಸಿದ್ದರೆಂಬ ರಂಭಾಪುರಿ ಶ್ರೀಗಳ ಹೇಳಿಕೆ ಶುದ್ಧ ಸುಳ್ಳು ಹಾಗೂ ಖಂಡನೀಯ ಎಂದು ಬಸವಕಲ್ಯಾಣದ ಬಸವ ಧರ್ಮ ಪೀಠದ ಸಿದ್ಧರಾಮೇಶ್ವರ...

ಬೀದರ್‌ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ : ಎಸ್ಪಿ ಪ್ರದೀಪ ಗುಂಟಿ

ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ‌ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ...

ಈ ಹೊತ್ತಿನ ಪ್ರಮುಖ ಸುದ್ದಿ