ಹನ್ನೆರಡನೇ ಶತಮಾನದಲ್ಲಿ ಶರಣರು ಬರೆದ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗವಾಗಿವೆ. ವೈಚಾರಿಕ ಅರಿವು, ನೈತಿಕ ಹೊಣೆಗಾರಿಕೆ ವಚನಗಳ ತಾತ್ವಿಕತೆಯಾಗಿದೆ ಎಂದು ಸಿಯುಕೆ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಯೂರ...
ಬೀದರ ಜಿಲ್ಲೆಯ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಬಸ್ ಸೌಲಭ್ಯ ಒದಗಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿರ್ಧರಿಸಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ ಬೀದರ ಜಿಲ್ಲೆಗೆ ಬಸ್...
ಸರಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಕಾಳಜಿ ವಹಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಪ್ರಯತ್ನಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯುತ್ತವೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ...
ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ...
ಕಮಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ ನೀಗಿಸಬೇಕೆಂದು ಮಾದಿಗೆ ದಂಡೋರ ಮಾದಿಗ ಮೀಸಲಾತಿ ಹೋರಾಟ ತಾಲೂಕಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ನಾಡಿನ ಹಿರಿಯ ಸಾಹಿತಿ, ಚಿಂತಕ ರಂಜಾನ್ ದರ್ಗಾ ಅವರಿಗೆ ರಾಜ್ಯಮಟ್ಟದ ಶರಣ ಮರುಳ ಶಂಕರದೇವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೀದರ್ ಜಿಲ್ಲೆಯ ಭಾಲ್ಕಿಯ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಮರುಳ...
ಬೀದರ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಹೋಟೆಲ್, ಉಪಹಾರ ಕೇಂದ್ರ, ಕುಡಿಯುವ ನೀರಿನ ಘಟಕಗಳು ತಲೆ ಎತ್ತಿದ್ದು, ಆಹಾರ ಸುರಕ್ಷತೆ ನಿಯಮಗಳೇ ಅನ್ವಯವಾಗುತ್ತಿಲ್ಲ. ಆದರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ...
ಪ್ರೀತಿಸುವಂತೆ ಯುವಕ ನೀಡಿದ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ...
ವಸತಿ ನಿಲಯ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಂಗಳವಾರ ಜಿಲ್ಲಾ...
ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚಿಟಗುಪ್ಪ ತಾಲೂಕಿನ ಬೋರಾಳ ಗ್ರಾಮದ ರಾಜು ಮಲ್ಲಪ್ಪ ಹೊಸಮನಿ (50)...
ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಜುಲೈ12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 81,508 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಕಕ್ಷಿದಾರರಿಗೆ ₹26.15 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ...
ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಸಂಘದ ನೇತೃತ್ವದಲ್ಲಿ ಬೀದರ್ ನಗರದಲ್ಲಿ ಧರಣಿ ನಡೆಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಂರಕ್ಷಣಾ ಸಮಿತಿ...