ಬೀದರ್ 

ಬಸವಕಲ್ಯಾಣ | ಅಪಘಾತದಲ್ಲಿ ಓರ್ವ ಸಾವು; ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದ ಸಿಪಿಐ

ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಜರುಗಿದೆ‌. ಬೈಕ್‌...

ಬೀದರ್‌ | ಕನ್ನಡಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ : ಜಗನ್ನಾಥ ಮೂಲಗೆ

ಕರ್ನಾಟಕ ಏಕೀಕರಣ ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಲವರ್ಧನೆಗೂ ಅಮೋಘ ಕಾಣಿಕೆ ನೀಡಿದ್ದಾರೆ ಎಂದು ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಜಗನ್ನಾಥ...

ಬೀದರ್‌ | ʼಈದಿನʼ ಫಲಶೃತಿ : ಹಾಲಹಳ್ಳಿ(ಕೆ) ಪ್ರೌಢ ಶಾಲೆಗೆ ಬಿಇಒ ಭೇಟಿ; ಶಾಲೆ ಸ್ಥಳಾಂತರ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ(ಕೆ) ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ಬುಧವಾರ ಭೇಟಿ ನೀಡಿ ಶಾಲಾ ಕಟ್ಟಡ ಪರಿಶೀಲಿಸಿದರು. ಶಾಲಾ ಕೋಣೆಗಳ ದುಸ್ಥಿತಿ ಕುರಿತು ನಿನ್ನೆ (ಜು.8)...

ಬೀದರ್‌ | ʼನನ್ನವ್ವನ ಜನಪದ ಸಿರಿʼ ಕೃತಿ ಬಿಡುಗಡೆ

ಜನಪದ ಸಂಸ್ಕೃತಿ ಪೋಷಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ʼನನ್ನವ್ವನ ಜನಪದ ಸಿರಿʼ ಕೃತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕಲಬುರಗಿಯ ಸಾಹಿತಿ ಡಾ.ಕಾವ್ಯಶ್ರೀ ಮಹಾಗಾಂವಕರ್ ಅಭಿಪ್ರಾಯಪಟ್ಟರು. ಔರಾದ್ ತಾಲೂಕಿನ ನಾಗೂರ್ (ಬಿ)...

ಬೀದರ್‌ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ

ಬೀದರ್‌ ನಗರದಲ್ಲಿ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ಪ್ರಜಾ ಸೌಧ ನಿರ್ಮಾಣ ಕಾರ್ಯ ಆರಂಭವಾಗುತ್ತಿದ್ದು, ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿ ಇರುವ ವಿವಿಧ ಇಲಾಖೆಯ ಕಚೇರಿಗಳನ್ನು ಜುಲೈ10 ರಂದು ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ...

ಭಾಲ್ಕಿ | ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ

ಭಾಲ್ಕಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದರು. ಭಾಲ್ಕಿ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮಂಗಳವಾರ ನಮ್ಮ ಕರ್ನಾಟಕ ಸೇನೆಯ...

ಬೀದರ್‌ | ಸೋರುವ ಕೊಠಡಿಯಲ್ಲಿ ಮಕ್ಕಳ ಕಲಿಕೆ : ಜೋರು ಮಳೆ ಬಂದ್ರೆ ಶಾಲೆಗೆ ರಜೆ!

ʼಈ ಪ್ರೌಢ ಶಾಲಾ ಕಟ್ಟಡ ಎರಡುವರೆ ದಶಕಗಳಷ್ಟು ಹಳೆಯದ್ದು. ಮಳೆ ಬಂದರೆ ಛಾವಣಿಯಿಂದ ನೀರು ಕೆಳಗಿಳಿಯುತ್ತದೆ. ಕಿಟಕಿ, ಬಾಗಿಲು ಕಿತ್ತು ಹೋಗಿವೆ. ಗೋಡೆ ಬಿರುಕು ಬಿಟ್ಟು, ಅಲ್ಲಲ್ಲಿ ಛತ್ ಬೀಳುತ್ತಿದೆ. ಮೇಲ್ಛಾವಣಿ ಪದರು...

ಅನುಭವ ಮಂಟಪ ಶೇ 63ರಷ್ಟು ಪೂರ್ಣ : 2026ರ ಮೇ ತಿಂಗಳಲ್ಲಿ ಉದ್ಘಾಟನೆ : ಸಚಿವ ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕೃತ ಮೊತ್ತ ₹742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಗುಣಮಟ್ಟ ಜಾಗರೂಕತೆ ವಹಿಸಿ 2026ರ ಮೇ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧತೆ...

ಪೊಲೀಸ್ ʼಅಕ್ಕ ಪಡೆ‌ʼ ಕಾರ್ಯ ಶ್ಲಾಘನೀಯ : ರಾಜ್ಯಾದ್ಯಂತ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ʼಅಕ್ಕ ಪಡೆ‌ʼ ಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...

ಬೀದರ್‌ | ಕಬೀರಾಬಾದ್ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ ಬುಕ್‌ ವಿತರಣೆ

ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಅತ್ಯಂತ ಪ್ರತಿಭಾವಂತರಾಗಿದ್ದು, ಬದುಕಿನಲ್ಲಿ ಯಶಸ್ಸಿನ ಕಡೆಗೆ ತಮ್ಮ ಅವಿರತ ಪ್ರಯತ್ನವಿರಲಿ ಎಂದು ಸಾಮಾಜಿಕ ಕಾರ್ಯಕರ್ತ ವಿನೋದ ರತ್ನಾಕರ್‌ ಹೇಳಿದರು. ಬೆಂಗಳೂರಿನ ಅವಿರತ ಟ್ರಸ್ಟ್‌ ವತಿಯಿಂದ ಬೀದರ್‌ ತಾಲ್ಲೂಕಿನ ಕಬೀರಾಬಾದ...

ಬೀದರ್‌ | ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೀದರ್ ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) 2.0 ಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲ ತೀರ್ಮಾನ

ಬೀದರ್ ಜಿಲ್ಲೆಯಲ್ಲಿ ಸೆ. 3 ರಂದು ರಾಜ್ಯದ ಗಮನ ಸೆಳೆಯುವ ರೀತಿಯಲ್ಲಿ ಅರ್ಥಪೂರ್ಣ ಬಸವ ಸಂಸ್ಕೃತಿ ಅಭಿಯಾನ ನಡೆಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ಬಸವ ಪರ ಸಂಘಟನೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ