ಬೀದರ್ 

ಬೀದರ್‌ | ಜು.9ರಂದು ಕಾರ್ಮಿಕ ಸಂಘಟನೆಗಳ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ಕಾರ್ಮಿಕ ಸಂಘಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಬೀದರ ಘಟಕಗಳು ಜಂಟಿಯಾಗಿ ಬೀದರನಲ್ಲಿ ಸಾರ್ವತ್ರಿಕ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಜಂಟಿ...

ಬೀದರ್‌ | ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಹಿಂದಿ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೊರೆಯಾಗುತ್ತಿದೆ. ಹಿಂದಿ ಹೇರಿಕೆಗೆ ಕನ್ನಡ...

ಬೀದರ್‌ | ವಡಗಾಂವನಲ್ಲಿ ಭಗವಾನ ಬುದ್ಧ ಪ್ರತಿಮೆ ಅನಾವರಣ

ಔರಾದ್‌ ತಾಲ್ಲೂಕಿನ ವಡಗಾಂವ(ದೇ) ಗ್ರಾಮದಲ್ಲಿ ವಿವಿಧ ಧರ್ಮ ಗುರುಗಳ ಸಮ್ಮುಖದಲ್ಲಿ 15 ಎತ್ತರದ ಭಗವಾನ ಗೌತಮ ಬುದ್ಧ ಪ್ರತಿಮೆ ಬುಧವಾರ ಅನಾವರಣಗೊಳಿಸಲಾಯಿತು. ವಡಗಾಂವ (ದೇ) ಗ್ರಾಮದಲ್ಲಿ ಬುಧುವಾರ ಏಷ್ಯಾದ ಬೆಳಕಿಂದೇ ಖ್ಯಾತಿ ಪಡೆದ ಭಗವಾನ್...

ಬೀದರ್‌ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ : ಓಂಪ್ರಕಾಶ ರೊಟ್ಟೆ ಆರೋಪ

ಬೀದರ್‌ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ ತಿಪ್ಪಣ್ಣ ಸಿರ್ಸಿಗೆ ಮತ್ತು ರವೀಂದ್ರ ರತ್ನಾಕರ್‌ ಅವರ ಮೇಲೆ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರ ಎಸಗಿದ...

ಬೀದರ್‌ | ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವು

ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ. ಬೀದರ್‌ ನಗರದಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ...

ಬೀದರ್‌ | ಆತ್ಮಬಲದಿಂದ ಯಶಸ್ಸು ಸುಲಭ : ಮಲ್ಲಮ್ಮಾ ತಾಳಂಪಳ್ಳಿ

ವಿದ್ಯಾರ್ಥಿ ಜೀವನದಲ್ಲಿ ಮನೋಬಲ, ಆತ್ಮಬಲವಿದ್ದರೆ ಮಾತ್ರ ಯಶಸ್ಸು ಸುಲಭವಾಗಿ ಸಾಧಿಸಲು ಸಾಧ್ಯ ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮಲ್ಲಮ್ಮ ಎಂ.ತಾಳಂಪಳ್ಳಿ ಹೇಳಿದರು. ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾಕ್ಕೆ...

ಬೀದರ್ | ಸಿಂದೋಲ್–ಯಾಕತಪುರ ರಸ್ತೆ ಸುಧಾರಣೆಗೆ ಆಗ್ರಹ

ಬೀದರ್ ತಾಲ್ಲೂಕಿನ ಸಿಂದೋಲ್-ಯಾಕತಪುರ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಭಾರತೀಯ ರಾಷ್ಟ್ರೀಯ ಭೀಮ ಆರ್ಮಿ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಕುರಿತು‌ ಬುಧವಾರ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು. 'ಸಿಂದೋಲ್-ಯಾಕತಪುರ...

ಬೀದರ್ | ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಿಎಂಗೆ ಮನವಿ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿ ಕಚೇರಿ...

ಬೀದರ್ | ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ ₹10 ಸಾವಿರ ದಂಡ

ರಸ್ತೆ ಸುರಕ್ಷತಾ ನಿಯಮ ಮೀರಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ ₹10 ಸಾವಿರ ದಂಡವನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ. ಮದ್ಯ ಸೇವಿಸಿ ವಾಹನ ಚಲಾಯಿಸಿದವರ ವಿರುದ್ದ...

ಬೀದರ್ | ಜನವಾಡದಲ್ಲಿ ₹5 ಕೋಟಿ ವೆಚ್ಚದ ಸರ್ಕಾರಿ ಆಸ್ಪತ್ರೆ ನಿರ್ಮಾಣ : ಸಚಿವ ರಹೀಂ ಖಾನ್

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಆಗಲಿದೆ ಎಂದು ಪೌರಾಡಳಿತ ಸಚಿವ, ಬೀದರ್ ಶಾಸಕರೂ ಆದ ರಹೀಂ ಖಾನ್ ಹೇಳಿದರು. ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ...

ಕಲ್ಯಾಣ ಕರ್ನಾಟಕದ ಏಕೈಕ ಕೃಷಿ ಡಿಪ್ಲೋಮಾ ಕಾಲೇಜು : ಕೃಷಿಕರ ಮಕ್ಕಳಿಗೆ ಶೇ.50 ಸೀಟು ಮೀಸಲು

ಬೀದರ್ ತಾಲೂಕಿನ‌ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 2012ರಲ್ಲಿ ಆರಂಭಿಸಲಾದ ಕನ್ನಡ ಕೃಷಿ ಡಿಪ್ಲೋಮಾ ಕಾಲೇಜು ಗ್ರಾಮೀಣ ಭಾಗದ ರೈತರ, ಕೃಷಿಕರ ಮಕ್ಕಳಿಗೆ ಸ್ವಯಂ ಉದ್ಯೋಮದಾರರಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರ...

ಬೀದರ್‌ | ಭಾವೈಕತೆಗಾಗಿ ‘ಸದ್ಭಾವನಾ ನಡಿಗೆ’

ಸಮಾಜದಲ್ಲಿ ಭಾವೈಕತೆ ಮತ್ತು ಸೌಹಾರ್ದತೆಗಾಗಿ ಬೀದರ್‌ನಲ್ಲಿ ಸೋಮವಾರ ಏರ್ಪಡಿಸಿದ 'ಸದ್ಭಾವನಾ ನಡಿಗೆ' ಸಾರ್ವಜನಿಕರ ಗಮನ ಸೆಳೆಯಿತು. ನಗರದ ಮಹಮೂದ್ ಗವಾನ್ ಮದರಸಾ ಎದುರುಗಡೆ ಬೆಳಿಗ್ಗೆ ಸೇರಿದ ವಿವಿಧ ಧರ್ಮಗುರುಗಳು, ಮುಖಂಡರು ಸಸಿಗೆ ನೀರೆರೆದು ನಡಿಗೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ