ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಮಕ್ಕಳನ್ನು ಕಲೆ, ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ಬೆಸೆಯುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...
ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಬೀದರ್ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಡೀನ್ ಡಾ.ಜಯಕುಮಾರ ಶಿಂಧೆ ಹೇಳಿದರು.
ಬೀದರ್ ನಗರದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ...
ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ನೆರವಾಗುವ ಉದ್ದೇಶದಿಂದ ರಿಶೈನ್ ಆರ್ಗನೈಸೇಷನ್ ವತಿಯಿಂದ 2026–27ನೇ ಸಾಲಿನ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ವರ್ಷದ ಇಂಜಿನಿಯರಿಂಗ್ ಹಾಗೂ ಎಂಬಿಬಿಎಸ್ ಕೋರ್ಸ್ಗಳಿಗೆ ಪ್ರವೇಶ ಪಡೆಯುವ...
ಬಸವಕಲ್ಯಾಣ ನಗರದಲ್ಲಿ ಬೌದ್ಧ ವಿಹಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ದಲಿತ ಸಮುದಾಯಕ್ಕೆ 25 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿ ದಲಿತ ಪ್ಯಾಂಥರ್ ಸಂಘಟನೆ ಮನವಿ ಮಾಡಿದೆ.
ಈ...
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಮರು ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ...
ಬಸವ ಧರ್ಮ ಪೀಠದ ಸ್ವಾಭಿಮಾನಿ ಹಾಗೂ ತತ್ವನಿಷ್ಠ ಶರಣರಿಂದ ಅಕ್ಟೋಬರ್ 24 ಮತ್ತು 25ರಂದು 25ನೇ ಕಲ್ಯಾಣ ಪರ್ವ ರಜತ ಮಹೋತ್ಸವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಅಧ್ಯಕ್ಷ ಚನ್ನಬಸವಾನಂದ...
ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ ಹೊಸ ಉಲ್ಲಾಸ ನೀಡಲು ಸಾಂಸ್ಕೃತಿಕ ಹಾಗೂ ಪುನಶ್ಚೇತನ ಚಟುವಟಿಕೆಗಳು ಅಗತ್ಯವಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಬೀದರ್ ವೈದ್ಯಕೀಯ...
ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ ವೈದ್ಯ ವೃತ್ತಿ ನಡೆಸುತ್ತಿದ್ದ ಆರೋಪದ ಮೇರೆಗೆ ಪ್ರೇಮಕುಮಾರ್ ಎಂಬುವವರ ಖಾಸಗಿ ಕ್ಲಿನಿಕ್ನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಗ್ರಾಮದಲ್ಲಿ ಅಕ್ರಮ...
ಮನೆಯ ಮುಂದೆ ಆಟವಾಡುತ್ತಿದ್ದ ಸಹೋದರರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ, ಮನಬಂದಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೀದರ್ ನಗರದ ನಾವದಗೇರಿ ಬಡಾವಣೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ನಾವದಗೇರಿ ನಿವಾಸಿ ಅಂಬಾದಾಸ ಅವರ...
ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ ಸೇರಿದಂತೆ ವಿವಿಧ ಕಲೆಗಳನ್ನು ಒಳಗೊಂಡಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಕಲೆಯು ಜಗತ್ತಿಗೆ ಸೌಂದರ್ಯ ನೀಡಿದರೆ, ಸಂಗೀತವು ಮನಸ್ಸಿಗೆ ಮಾಧುರ್ಯ ನೀಡುತ್ತದೆ...
ಬೀದರ್ ಜಿಲ್ಲಾ ಪದವೀಧರ ಪ್ರಾಥಮಿಕ (6–8) ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ಚುನಾವಣೆ ನಡೆದಿದ್ದು, ರಾಜಕುಮಾರ ಬಿರಾದಾರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಿಕ್ಷಕ ಮಾಣಿಕರಾವ ಪಾಟೀಲ ಅವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜಕುಮಾರ...