ಬೀದರ ತಾಲ್ಲೂಕಿನ ಜನವಾಡಾ ಗ್ರಾಮದ ನಾಡ ಕಚೇರಿ ಆವರಣದಲ್ಲಿ ಜುಲೈ1 ರಂದು ಬೆಳಿಗ್ಗೆ 10.30 ಗಂಟೆಗೆ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಬೀದರ್ ಜಿಲ್ಲಾಧಿಕಾರಿಗಳು, ಜಿಲ್ಲಾ...
ಗಡಿ ಭಾಗದಲ್ಲಿ ಕನ್ನಡ ಅಸ್ಮಿತೆಗಾಗಿ ಶ್ರಮಿಸಿದ ಪ್ರಭುರಾವ ಕಂಬಳಿವಾಲೆ ಮತ್ತು ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಸರ್ಕಾರದಿಂದ ರಚಿಸಬೇಕೆಂಬ ಉದ್ದೇಶಿತ ಟ್ರಸ್ಟ್ ನನೆಗುದಿಗೆ ಬಿದ್ದಿರುವುದು ಈ ಭಾಗದ ಕನ್ನಡಪರ ಹೋರಾಟಗಾರರು, ಸಾಹಿತಿಗಳ ಅಸಮಾಧಾನಕ್ಕೆ...
ಆಧುನಿಕ ಕಾಲಘಟ್ಟದಲ್ಲಿ ಹಲವು ಬಗೆಯ ಜ್ಞಾನ ದೊರೆಯುತ್ತಿವೆ. ವಿದ್ಯಾರ್ಥಿಗಳು ಈ ಕಾಲದ ತಂತ್ರಜ್ಞಾನವನ್ನು ಒಳ್ಳೆಯದಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳಲಿ ಎಂದು ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಡಾ. ಶ್ರೀಕಾಂತ...
ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹ್ಯೂಗಂ ವಲಯದಲ್ಲಿ ಐದು ಹುಲಿಗಳ ಸಾವಾಗಿದ್ದು, ಈ ಕುರಿತು ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಬಗ್ಗೆ ಪ್ರಶ್ನೆಗಳು ಉದ್ಭವವಾಗುತ್ತಿದ್ದು, ದೇಶದ ಮುಂದೆ ರಾಜ್ಯದ...
ನಾಡಿನ ರಾಜಧಾನಿ ಬೆಂಗಳೂರಿನ ಶಿಲ್ಪಿ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಕೆಂಪೇಗೌಡರವರಂತಹ ಧೀಮಂತ ವ್ಯಕ್ತಿಗಳ, ಸಮರ್ಥ ಆಡಳಿತಗಾರರ ಅವಶ್ಯಕತೆಯಿದೆ ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ನುಡಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ...
ಸದ್ಭಾವನಾ ಮಂಚ್ ವತಿಯಿಂದ ಬೀದರ್ ನಗರದಲ್ಲಿ ಜೂನ್ 30ರಂದು ಬೆಳಿಗ್ಗೆ ʼಸದ್ಭಾವನಾ ನಡಿಗೆʼ ಹಮ್ಮಿಕೊಳ್ಳಲಾಗಿದೆ ಎಂದು ಸದ್ಭಾವನಾ ಮಂಚ ಸಂಚಾಲಕ ಗುರುನಾಥ ಗಡ್ಡೆ ತಿಳಿಸಿದ್ದಾರೆ.
ʼಭಾರತ ಶಾಂತಿಪ್ರಿಯ ದೇಶ. ಅನೇಕತೆಯಲ್ಲಿ ಏಕತೆ ಇದರ ವಿಶೇಷ....
ಕನ್ನಡವನ್ನು ತಮ್ಮ ತನು, ಮನ, ಭಾವ ತುಂಬಿಕೊಂಡಿದ್ದ ಡಾ.ಜಯದೇವಿತಾಯಿ ಲಿಗಾಡೆ ಕನ್ನಡದ ಅಸ್ಮಿತೆಯ ಕವಯಿತ್ರಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಶಹಬಾದಕರ ನುಡಿದರು.
ಬೀದರ ತಾಲ್ಲೂಕು ಮತ್ತು ಜಿಲ್ಲಾ...
ತಿರುಪತಿ-ಔರಂಗಬಾದ್ ಮಧ್ಯ ಸಂಚರಿಸುವ 17621/17622 ಸಂಖ್ಯೆಯ ತಿರುಪತಿ-ಔರಂಗಬಾದ್ ಎಕ್ಸಪ್ರೆಸ್ ರೈಲು ಭಾಲ್ಕಿಯ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ ಇಲಾಖೆ ಆದೇಶ ನೀಡಿದೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ತಿರುಪತಿ-ಔರಂಗಬಾದ್ ಎಕ್ಸಪ್ರೆಸ್ ರೈಲು ಭಾಲ್ಕಿಯಲ್ಲಿ...
ಬಸವಾದಿ ಶರಣರು ಪರಿಸರ ಕಾಳಜಿ ತೋರಿದ್ದರು. ಪರಿಸರವನ್ನು ತಮ್ಮ ಸ್ವಾರ್ಥಕ್ಕಾಗಿ ಬಲವಂತವಾಗಿ ಬಳಸಲಿಲ್ಲ. ಅದಕ್ಕೆ ಹಾನಿ ಉಂಟು ಮಾಡದಂತೆ ಬದುಕು ಸಾಗಿಸಿದ್ದರು ಎಂದು ಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ...
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಹುಮನಾಬಾದ್ ಪಟ್ಟಣದ...
ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ಗಳ ಸುಮಾರು ₹430 ಕೋಟಿಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ)ಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ...
ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಬೀದರ್ ನಗರದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದರು.
ನಗರದ ಕಾಜಿ ಕಲ್ಯಾಣ ಮಂಟಪದಿಂದ ತಾಲ್ಲೂಕು ಪಂಚಾಯತ್ ಕಚೇರಿವರೆಗೆ ಪಾದಯಾತ್ರೆ ನಡೆಸಿ,...