ಬಸವಾದಿ ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ ತುಂಬಿ ತುಳುಕುತ್ತಿದೆ ಎಂದು ಶಿಕ್ಷಕ ಡಾ.ಶಿವಲಿಂಗ ಹೇಡೆ ಹೇಳಿದರು.
ಲಿಂಗಾಯತ ಮಹಾ ಮಠದ ವತಿಯಿಂದ ನಗರದ ಬಸವಗಿರಿಯಲ್ಲಿ ಸೋಮವಾರ ನಡೆದ 264ನೇ ಶರಣ ಸಂಗಮ ಕಾರ್ಯಕ್ರಮದಲ್ಲಿ ‘ಶರಣರು...
ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಲಬುರಗಿ ನಗರದ ಬಸವನಗರ ನಿವಾಸಿ ವಿಜಯಾನಂದ ರವಿಕುಮಾರ್ ಅಂಬುಲಗೆ (28) ಮೃತರು.
ಕಲಬುರಗಿ-ಬೀದರ್ ಡೆಮೊ ರೈಲಿನಲ್ಲಿ...
ಬೀದರ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶನಿವಾರದ ಸಮಯ ಬದಲಾವಣೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಪದಾಧಿಕಾರಿಗಳು ಮಂಗಳವಾರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ...
ನಿಸ್ವಾರ್ಥ ಭಾವದಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕೆಂದು ಹುಮನಾಬಾದ್ ಹಿರೇಮಠ ಸಂಸ್ಥಾನದ ರೇಣುಕಾ ವೀರಗಾಂಧರ ಶಿವಾಚಾರ್ಯ ಹೇಳಿದರು.
ಹುಮನಾಬಾದ್ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ನಡೆದ ಆಶ್ರಯ ದೀಪ ಟ್ರಸ್ಟ್ ಉದ್ಘಾಟನೆ...
ಡಾ.ಜಯದೇವಿತಾಯಿ ಲಿಗಾಡೆ ಅವರು ಕನ್ನಡದ ಅಂತಃಕರಣದ ಪರಿಚಾರಕಿಯಾಗಿದ್ದರು. ಅವರ ಇಡೀ ಬದುಕು ಕನ್ನಡಮಯವಾಗಿತ್ತು ಎಂದು ಹುಲಸೂರ ತಾಲೂಕು ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣ ಹೇಳಿದರು.
ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ತಾಲೂಕು ಮತ್ತು ವಲಯ...
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಔರಾದ್ ತಾಲ್ಲೂಕಿನ ಕೊಳ್ಳೂರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
'ಜಿಲ್ಲಾ ಪಂಚಾಯಿತಿ ಸಿಇಒ...
ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.
ಮಂಗಳವಾರ ಬೀದರ ಪೊಲೀಸ್ ಉಪವಿಭಾಗದ ವತಿಯಿಂದ ನಗರದ ಕರ್ನಾಟಕ ಪದವಿ ಕಾಲೇಜಿನಲ್ಲಿ...
ಬೀದರ್ ತಾಲ್ಲೂಕಿನ ಮಾಳೆಗಾಂವ್ ಗ್ರಾಮದಲ್ಲಿ ಎಂಟು ವರ್ಷಗಳ ಹಿಂದೆ ಮಂಜೂರಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ವಂತ ಕಟ್ಟಡ ಭಾಗ್ಯ ಕಾಣದೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮೂರು ಹಳೆಯ ಕೋಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.
2017ರ...
ಎದೆಯ ಹಣತೆ ಕೃತಿ ಮುಖಾಂತರ ಕನ್ನಡದ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಸಾಹಿತಿ ಬಾನು ಮುಸ್ತಾಕ್ ಅವರಿಗೆ ಸಲ್ಲುತ್ತದೆ ಎಂದು ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ ಸಿ ಪಂಚಾಳ ಅಭಿಪ್ರಾಯಪಟ್ಟರು.
ಕರ್ನಾಟಕ ಸಾಹಿತ್ಯ ಅಕಾಡೆಮಿ...
ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಐದು ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಐದು ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ₹5.95 ಲಕ್ಷ ಮೌಲ್ಯದ 14 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಔರಾದ್ (ಬಿ)...
ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದಲ್ಲಿ ಈಚೆಗೆ ಮಾಂಜ್ರಾ ನದಿ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ರೈತ ವಿಲಾಸ ಗಣಪತರಾವ ಪಂಚಾಳ (65) ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ...
ʼರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗಷ್ಟೇ ಮನೆ ಹಂಚಿಕೆ ಮಾಡಲಾಗುತ್ತಿದೆʼ ಎಂದು ಕಾಂಗ್ರೆಸ್ ಶಾಸಕ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆದ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು...