ಬೀದರ್ ನಗರದ ಗುರುನಾನಕ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
ಭಾರತ ಸರ್ಕಾರ ಆಯುಶ್ ಇಲಾಖೆಯ ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ಗುರುನಾನಕ ಶಿಕ್ಷಣ...
ಸರ್ವ ರೋಗಗಳಿಗೂ ಯೋಗದಲ್ಲಿ ಪರಿಹಾರವಿದ್ದು, ಎಲ್ಲರೂ ಪ್ರತಿದಿನ ತಪ್ಪದೇ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಭಾರತೀಯ...
ದಿನನಿತ್ಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.
ಶನಿವಾರ ಬೀದರ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ʼಪ್ರಾಚೀನ...
ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದಸ ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯಯನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧ್ಯಯನ ಕೇಂದ್ರದಲ್ಲಿ ಹಾಳಾಗಿರುವ ತರಗತಿ ಕೋಣೆ, ಕಿಟಕಿ,...
ಬೀದರ್ ನಗರದ ಬಹಮನಿ ಕೋಟೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಬೀದರ್ ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸ ವಿಳಂಬಕ್ಕೆ ಕಾರಣ ಆಗಿರುವ ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜನರ ಧ್ವನಿ ಸಂಘಟನೆ ತಾಲ್ಲೂಕು ಘಟಕದಿಂದ...
ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರ ಬರಹಗಳಲ್ಲಿ ಮಹಿಳಾ ಸಂವೇದನೆ ಇದೆ. ಬಾನು ಅವರ ʼಹಸೀನಾ ಮತ್ತು ಇತರ ಕಥೆಗಳುʼ ಕಥಾ ಸಂಕಲನವು ಜಾತಿ, ಧರ್ಮಗಳಾಚೆ ಸ್ತ್ರೀ ಕುಲಕ್ಕೆ...
2024ರ ಏಪ್ರಿಲ್ ದಿಂದ 2025ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 58 ಬಾಲ್ಯ ವಿವಾಹ ಪ್ರಕರಣಗಳಲ್ಲಿ 55 ಬಾಲ್ಯ ವಿವಾಹ ತಡೆಯಯಲಾಗಿದ್ದು, 3 ಬಾಲ್ಯ ವಿವಾಹ ಜರುಗಿವೆ. ಅವುಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2025ರ...
ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳದಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕರಿ ಶಿಲ್ಪಾ ಶರ್ಮಾ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಔರಾದ್ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದ ನಕಲಿ ವೈದ್ಯ ನಾರಾಯಣರಾವ್ ಕುಲಕರ್ಣಿ, ಬಸವರಾಜ ಒಂಟೆ ಅವರಿಗೆ ತಲಾ ₹50 ಸಾವಿರ ಹಾಗೂ ಸ್ಟಾಫ್ ನರ್ಸ್ ಪ್ರೇಮಾ ಜೀರಗೆ ಅವರಿಗೆ ₹1 ಲಕ್ಷ...
ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಬಲ ತುಂಬಿದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು 2025ರ ಜೂನ್ 11ಕ್ಕೆ ಎರಡು ವರ್ಷ ಪೂರ್ಣಗೊಂಡಿದೆ. ಶಕ್ತಿ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 8.29 ಕೋಟಿ...