ಬೀದರ್ 

ಬೀದರ್‌ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ಓರ್ವ ಸವಾರ ಸಾವು

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ಬೀದರ್‌ ತಾಲ್ಲೂಕಿನ ಅಲಿಯಂಬರ್‌ ಸಮೀಪದ ಸಿದ್ದಾಪುರ ಕ್ರಾಸ್‌ ಸಮೀಪ ಶನಿವಾರ ಸಂಜೆ ಸಂಭವಿಸಿದೆ. ಭಾಲ್ಕಿ ತಾಲ್ಲೂಕಿನ ಅಲಿಯಾಬಾದ್(ಕೆ) ಗ್ರಾಮದ ನಾಗುರಾಮ್‌...

ಬೀದರ್‌ | ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಸಂಸದ ಸಾಗರ ಖಂಡ್ರೆ ಚಾಲನೆ

ಭಾಲ್ಕಿ ತಾಲೂಕಿನ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಿ ಸರಕಾರದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆಹೇಳಿದರು. ಭಾಲ್ಕಿ ಪಟ್ಟಣದ ಪುರಭವನದಲ್ಲಿ ಕೃಷಿ ಇಲಾಖೆ ವತಿಯಿಂದ...

ಬೀದರ್‌ | ಸಂಘಟಿತರಾಗಿ ಅಸಮಾನತೆ ವಿರುದ್ಧ ಹೋರಾಡಿ : ಸಚಿವ ಈಶ್ವರ ಖಂಡ್ರೆ

ದೇಶದಲ್ಲಿ ಶೋಷಣೆ, ಅಸಮಾನತೆ, ಧರ್ಮಾಂಧತೆ ಮಿತಿಮೀರುತ್ತಿದ್ದು, ಸಂಘಟಿತರಾಗಿ ಮನುವಾದಿಗಳ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ...

ಔರಾದ್ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟನೆ

ಬೀದರ್‌ ಜಿಲ್ಲೆಯ ಔರಾದ್ ತಾಲ್ಲೂಕಿನ ಗಣೇಶಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಔರಾದ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವೆ ಯೋಜನೆ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು. ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ ಕೊತಮೀರ್...

ಬೀದರ್‌ | ಪತ್ರಿಕೋದ್ಯಮ ಅಧ್ಯಯನದಿಂದ ಸಾಮಾಜಿಕ ಹೊಣೆಗಾರಿಕೆ

ಸಾಹಿತ್ಯ ಕೃತಿಗಳ ಅನುಸಂಧಾನ, ಪತ್ರಿಕೆಗಳ ಓದು, ಪತ್ರಿಕೋದ್ಯಮ ಅಧ್ಯಯನದಿಂದ ಪ್ರತಿಯೊಬ್ಬರಲ್ಲಿ ಸಾಮಾಜಿಕ ಹೊಣೆಗಾರಿಕೆ ಬರುತ್ತದೆ. ಹೊಸ ಅರಿವಿಗೆ ಮಾಧ್ಯಮಗಳು ಹಾದಿಯಾಗಿವೆ ಎಂದು ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು. ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...

ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಗಳಿಸಿದ್ದ ಬೀದರ್‌ ಜಿಲ್ಲೆಯ ಭಾಲ್ಕಿಯ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ, ಪತ್ರಿಕೆಯ ಮರು ಮೌಲ್ಯಮಾಪನದ ಬಳಿಕ ರಾಜ್ಯಕ್ಕೆ ಮೂರನೇ...

ಲಿಂಗಾಯತರು ಸಾಂಸ್ಕೃತಿಕ ದಬ್ಬಾಳಿಕೆಗಳಿಗೆ ಬಲಿಯಾಗಬೇಡಿ : ಜೆ.ಎಸ್.ಪಾಟೀಲ್

ಲಿಂಗಾಯತ ಸಂಸ್ಕೃತಿ ನಾಶಕ್ಕೆ ಹಲವು ವರ್ಷಗಳಿಂದ ಹುನ್ನಾರ ನಡೆದಿದ್ದು, ಲಿಂಗಾಯತರು ಎಚ್ಚೆತ್ತುಕೊಳ್ಳಬೇಕು ಎಂದು ವಿಜಯಪುರದ ಶರಣ ತತ್ವ ಚಿಂತಕ ಡಾ. ಜೆ.ಎಸ್.ಪಾಟೀಲ ಹೇಳಿದರು. ಬೀದರ್‌ನ ಬಸವಗಿರಿಯಲ್ಲಿ ಅಕ್ಕ ಅನ್ನಪೂರ್ಣತಾಯಿ ಪ್ರಥಮ ಸ್ಮರಣೊತ್ಸವದ ಎರಡನೇ ದಿನವಾದ...

ಬೀದರ್‌ | ಬಸವತತ್ವ ಪ್ರಚಾರಕ್ಕೆ ಬದುಕು ಸಮರ್ಪಿಸಿಕೊಂಡ ಅಕ್ಕ ಅನ್ನಪೂರ್ಣತಾಯಿ

ಲಿಂಗಾಯತ ಮಹಾ ಮಠದ ವತಿಯಿಂದ ಇಲ್ಲಿಯ ಬಸವಗಿರಿಯ ನಿಸರ್ಗದ ಮಡಿಲಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಕ್ಕ ಅನ್ನಪೂರ್ಣತಾಯಿ ಅವರ ಪ್ರಥಮ ಸ್ಮರಣೋತ್ಸವ ಶುಕ್ರವಾರ ಆರಂಭಗೊಂಡಿತು. ಮೊದಲಿಗೆ ಗುರುವಚನ ಪರುಷಕಟ್ಟೆಗೆ ತೆರಳಿ, ಪ್ರಭುದೇವ ಸ್ವಾಮೀಜಿ ಅವರ...

ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರಕ್ಕೆ ಚಾಲನೆ

ಬೀದರ್ ತಾಲ್ಲೂಕಿನ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಈಚೆಗೆ ಆರಂಭಗೊಂಡಿತು. ʼಸಸಿಗೆ ನೀರೆರೆದು ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼದೇಶದ...

ಬೀದರ್‌ | ಮೇ 26 ರಿಂದ ಜೂ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : 47 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 26 ರಿಂದ ಜೂನ್ 2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ...

ಬೀದರ್‌ | ಮನಸ್ಸಿನ ಸಮಾಧಾನವೇ ನಿಜವಾದ ಶ್ರೀಮಂತಿಕೆ : ಬಸವಲಿಂಗ ಪಟ್ಟದ್ದೇವರು

ಬಸವಾದಿ ಶರಣರು ತಮ್ಮ ಅನುಭಾವದಿಂದ ಮನಸ್ಸಿನ ಮೈಲಿಗೆಯನ್ನು ತೊಳೆಯುವ ಕೆಲಸ ಮಾಡಿದರು. ಶರಣರು ಅರ್ಚನೆ, ಅರ್ಪಣೆ, ಅನುಭಾವಕ್ಕೆ ಬಹಳ ಮಹತ್ವ ನೀಡಿದರು. ನಾವು ಪ್ರತಿನಿತ್ಯ ಅರ್ಚನೆ, ಅರ್ಪಣೆ ಅನುಭಾವ ಮಾಡಿದರೆ ನಮ್ಮ ಮನಸ್ಸಿನಲ್ಲಿರುವ...

ಬೀದರ್ | ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ₹50 ಲಕ್ಷ ಅನುದಾನಕ್ಕೆ ವಿಜಯ ಸಿಂಗ್ ಮನವಿ

ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲ್ಲೂಕಿನ ಗೌರ-ಮಿರ್ಕಲ್ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಸೇತುವೆ ಸಂಪೂರ್ಣ ಹಾಳಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರು ಮಾಡುವಂತೆ ಮಾಜಿ...

ಈ ಹೊತ್ತಿನ ಪ್ರಮುಖ ಸುದ್ದಿ