ಬೀದರ್ 

ಬೀದರ್‌ | ಶಿಕ್ಷಕರಿಗೆ ಕಿರುಕುಳ ಆರೋಪ : ಬಿಇಒ ಟಿ.ಆರ್.ದೊಡ್ಡೆ ಅಮಾನತು

ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌.ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಶುಕ್ರವಾರ (ಮೇ...

ಬೀದರ್‌ | ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೀದರ ಹಾಗೂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಕೋರ ವಿಜ್ಞಾನ ಚಟುವಟಿಕೆ ಕೇಂದ್ರದ ವತಿಯಿಂದ 7 ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ...

ಬೀದರ್‌ | ಅಲ್ಪಸಂಖ್ಯಾತರ ಶಾಲಾ-ಕಾಲೇಜು ʼಅತಿಥಿʼ ಆಯ್ಕೆಗೆ ಪ್ರವೇಶ ಪರೀಕ್ಷೆ: ಉಪವಾಸ ಧರಣಿ ಎಚ್ಚರಿಕೆ!

2025-26ನೇ ಶೈಕ್ಷಣಿಕ ಸಾಲಿನಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಈ ಬಾರಿ ರಾಜ್ಯಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಮೆರಿಟ್‌ ಪದ್ಧತಿಯನ್ವಯ ಆಯ್ಕೆ ಮಾಡಿಕೊಳ್ಳುವ ಇಲಾಖೆಯ ನಿರ್ಧಾರವನ್ನು ಅತಿಥಿ...

ನಾಳೆ ಬೀದರ್ ರೈಲ್ವೆ ನಿಲ್ದಾಣದಲ್ಲಿ ಮಾಕ್ ಡ್ರಿಲ್ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ನಾಳೆ (ಮೇ17) ದಂದು ಬೀದರ್ ರೈಲ್ವೆ ನಿಲ್ದಾಣದಲ್ಲಿ ಮಾಕ್ ಡ್ರಿಲ್ (ಅಣಕು ಪ್ರದರ್ಶನ) ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಳೆ ನಡೆಯುವ ಮಾಕ್ ಡ್ರಿಲ್...

ಬೀದರ್ | ಮೇ 26ರಿಂದ ಬಿತ್ತನೆ ಬೀಜ ವಿತರಣೆ: ಕೊರತೆ ಆಗದಂತೆ ಕ್ರಮವಹಿಸಿ: ಡಿಸಿ ಶಿಲ್ಪಾ ಶರ್ಮಾ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಸೋಯಾ, ಅವರೆ ಜಿಲ್ಲೆಗೆ ಹಂಚಿಕೆಯಾಗಿರುವ ಪ್ರಮಾಣವು ಕಡಿಮೆಯಾಗಿದ್ದು 1.20 ಲಕ್ಷ ಕ್ವಿಂಟಲ್‌ಗಳಷ್ಟು ಬಿತ್ತನೆ ಬೀಜ ದಾಸ್ತಾನಿಕರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಬೀದರ್ | ರಾಜ್ಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿಗೆ ವಿನಯ್ ಮಾಳಗೆ ನಾಮನಿರ್ದೇಶನ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ವಿನಯ್‌ಕುಮಾರ ಮಾಳಗೆ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. 'ಕರ್ನಾಟಕದ ಜೀವ ವೈವಿಧೃತೆಯ ಸಂರಕ್ಷಣೆ, ಅರಣ್ಯ ರಕ್ಷಣೆ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಹಸಿರು ಆವರಣ ವೃದ್ಧಿಸಲು...

ಬೀದರ್ ವಿಶ್ವವಿದ್ಯಾಲಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಡಿ : ಶಿವಯ್ಯ ಸ್ವಾಮಿ

ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವನೆಯನ್ನು...

ಬೀದರ್ | ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ ಅಸ್ತಿತ್ವಕ್ಕೆ : ಜಿಲ್ಲಾಧ್ಯಕ್ಷರಾಗಿ ಮೋಹನ್ ಮಾನೆ ನೇಮಕ

ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಬೀದರ್ ಜಿಲ್ಲೆಯ ಎಲ್ಲ ತಾಲ್ಲೂಕು ಘಟಕ ರಚಿಸಿ, ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಬೆಳೆ ಸಮೀಕ್ಷೆದಾರರ ಸಂಘದ ಬೀದರ್ ಜಿಲ್ಲಾ ಅಧ್ಯಕ್ಷರಾಗಿ ಮೋಹನ್ ಮಾನೆ ಗಾದಗಿ ಅವರನ್ನು...

ಬೀದರ್ | ಗೌತಮ ಬುದ್ಧರ ಅರಿವಿನ ಪ್ರಜ್ಞೆ ಬೆಳೆಸಿಕೊಳ್ಳಿ : ಸುಖದೇವ್ ಡೊಂಗ್ರೆ

ಕಮಲನಗರ ತಾಲೂಕಿನ ಬೆಳಕುಣಿ (ಭೋ) ಗ್ರಾಮದಲ್ಲಿ ತಥಾಗತ ಗೌತಮ ಬುದ್ಧರ 2588ನೇ ಜನ್ಮ ವಾರ್ಷಿಕೋತ್ಸವವನ್ನು ಪ್ರಜ್ಞೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಪ್ರೊ.ದಿಗಂಬ‌ರ್ ಡೊಂಗ್ರೆ ಅವರು ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಅವರು ಬುದ್ಧ...

ಬೀದರ್ | ಪತ್ನಿಯನ್ನು ಕೊಂದ ಪತಿ; ಆರೋಪಿ ಬಂಧನ

ಪತ್ನಿ ಮೇಲೆ ಸಂಶಯ ಪಟ್ಟು ಪತಿ ಕುಡುಗೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಕಮಲನಗರ ತಾಲೂಕಿನಲ್ಲಿ ನಡೆದಿದೆ. ಕಮಲನಗರ ತಾಲೂಕಿನ ಬೆಳಕುಣಿ(ಭೋ) ಗ್ರಾಮದ ನಿರ್ಮಲಾ ಅಂಕುಶ ಶೆಟಕಾರ (32) ಕೊಲೆಯಾದ ಮಹಿಳೆ....

ಬೀದರ್ | ಕಳ್ಳತನ ಪ್ರಕರಣ : ಖಾಸಗಿ ಶಾಲಾ ಶಿಕ್ಷಕ ಸೇರಿ ಐವರ ಬಂಧನ; ₹30.80 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ಬೀದರ್ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿರುವ 8 ಕಳ್ಳತನ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಬೆಲೆ ಬಾಳುವ ಚಿನ್ನಾಭರಣ ಸ್ವತ್ತುಗಳನ್ನು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. 8...

ಬೀದರ್ | ಸಾಲಬಾಧೆ : ರೈತ ನೇಣು ಬಿಗಿದು ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್‌ನಲ್ಲಿ 4 ಲಕ್ಷಕ್ಕೂ...

ಈ ಹೊತ್ತಿನ ಪ್ರಮುಖ ಸುದ್ದಿ