ಬೀದರ್ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ಕೊಟ್ಟು, ಸಾರ್ವಜನಿಕರ ಹಣ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಅಧ್ಯಕ್ಷ ಡಿ.ಕೆ. ಸಿದ್ರಾಮ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಜನವಾಡ ಠಾಣೆ ಪೊಲೀಸರು...
ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು.
ಜಿ.ಪಂ.ಸಿಇಒ ಡಾ.ಗಿರೀಶ...
ಬೀದರ್ ನಗರದಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳು ಹಾಗೂ ದುಬಾರಿ ಶುಲ್ಕ ಪಡೆಯುತ್ತಿರುವ ಖಾಸಗಿ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
ಬೀದರ್...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜು, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಮತ್ತು ಮೌಲಾನಾ ಆಜಾದ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2025-26ನೇ ಶೈಕ್ಷಣಿಕ...
ಜಗತ್ತಿಗೆ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಸಮಾನತೆ ಸಾರಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಹೇಳಿದರು.
ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ...
ಬೀದರ್ ನಗರದ ವಿಸ್ಡಮ್ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹1 ಕೋಟಿ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಕಾಲೇಜು ಅಧ್ಯಕ್ಷ ಮಹಮ್ಮದ್ ಆಸಿಫೊದ್ದೀನ್ ಪ್ರಕಟಿಸಿದರು.
ಎಸ್‍ಎಸ್‍ಎಲ್‍ಸಿ...
ಪಾಕಿಸ್ತಾನ ನೆಲದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಯಶಸ್ವಿಯಾಗಿ ನಿರ್ದಿಷ್ಟ ಗುರಿ ದಾಳಿ ನಡೆಸಿರುವ ವಾಯುಪಡೆ ಸೇರಿದಂತೆ ಭಾರತೀಯ ಸೇನಾ, ನೌಕಾಪಡೆಗಳಿಗೆ ಅರಣ್ಯ, ಜೀವಿಶಾಸ್ತ್ರ ತತ್ವಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.
ಆಪರೇಷನ್...
ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಾರಣಕ್ಕೆ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದ ವಾರ್ಡ್ -1ರ ನಿವಾಸಿಗಳು ಗ್ರಾಮ ಖಾಲಿ ಕೊಡ ಹಿಡಿದು ಪಂಚಾಯಿತಿಗೆ ಎದುರು ಪ್ರತಿಭಟಿಸಿದರು.
ಗ್ರಾಮದ ವಾರ್ಡ್ -1ರ ಮಹಿಳೆಯರು ಖಾಲಿ ಕೊಡ...
ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಶೈಕ್ಷಣಿಕ ಪ್ರಗತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರಂತರ ಶ್ರಮಿಸುತ್ತಿದೆ ಎಂದು ಬೀದರ್ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ನುಡಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...
ಜಿಲ್ಲೆಯಲ್ಲಿ ದಲಿತರು ಹಾಗೂ ಇತರೆ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ...
ಸರ್ಕಾರದ ಮಾರ್ಗಸೂಚಿ ಅನ್ವಯ ಅವಧಿ ಪೂರ್ಣಗೊಂಡರೂ ದೀರ್ಘಾವಧಿ ಕಾಲ ಅದೇ ಹುದ್ದೆಯಲ್ಲಿ ಠಿಕಾಣಿ ಹೂಡಿದ್ದ ಅಧಿಕಾರಿ, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಬೇಕೆಂದು ಕರ್ನಾಟಕ ದಲಿತ ಸೇನೆ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬಿರು ಬೇಸಿಗೆಯ ಈ ದಿನಗಳಲ್ಲಿ ಜನ, ಜಾನುವಾರು, ಪ್ರಾಣಿ–ಪಕ್ಷಿಗಳು ಕುಡಿಯುವ ನೀರು, ನೆರಳಿಗಾಗಿ ದಿನವಿಡೀ ಪರಿತಪಿಸುವುದು ಬಿಸಿಲನಾಡು ಬೀದರ್ ಜಿಲ್ಲೆಯಲ್ಲಿ ನಿತ್ಯ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ.
ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ನಷ್ಟು ಪ್ರಖರವಾದ ಬಿಸಿಲಿಗೆ...