ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀದರ್ ಜಿಲ್ಲೆಯಲ್ಲಿ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ...
ಬಸವಣ್ಣನವರ ತತ್ವ ಚಿಂತನೆ ಹಳ್ಳಿ-ಹಳ್ಳಿಗಳಲ್ಲಿ ನೆಲೆಯೂರುವ ಅಗತ್ಯವಿದೆ. ಶರಣರ ಸಾಮರಸ್ಯ ಪರಿಕಲ್ಪನೆ ಹಳ್ಳಿಗಳಲ್ಲಿ ಇಂದಿಗೂ ಜೀವಂತವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ...
ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾಗಿ ವೈಜ್ಞಾನಿಕ ಮಾನದಂಡದಂತೆ, ಮಾನವಿಯತೆಯ ಆಧಾರದ ಮೇಲೆ ಸಮರ್ಪಕ ಪರಿಹಾರ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಕಲ್ಯಾಣ...
ಬೀದರ್ ತಾಲ್ಲೂಕಿನ ಬರೂರ ಗ್ರಾಮ ವ್ಯಾಪ್ತಿಯಲ್ಲಿ ಬರುವ ಬರೂರ ಗ್ರಾಮದಲ್ಲಿ ಅಧಿಕಾರಿಗಳು ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ.
ಪೊಲೀಸ್ ಇಲಾಖೆಯ 112 ನಂಬರ್‌ಗೆ ಬಂದ ಮಾಹಿತಿಯ ಮೇರೆಗೆ ಗ್ರಾಮ ಪಂಚಾಯಿತಿ ಪಿಡಿಒ ಗೀತಾ ಕೆ....
ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಬರುವ ಕಮಲನಗರದಲ್ಲಿ ಇರುವ ಸರ್ಕಾರಿ ಮಾಧ್ಯಮಿಕ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಉನ್ನತೀಕರಿಸಿದ್ದು, ಪ್ರಸಕ್ತ ವರ್ಷದಿಂದಲೇ ಕಾರ್ಯಾರಂಭವಾಗಲಿದೆ ಎಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು...
ʼಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದು 12ನೇ ಶತಮಾನದ ಬಸವಾದಿ ಶರಣರು, ಅದರಂತೆ ನಾವೆಲ್ಲರೂ ಕನ್ನಡಕ್ಕಾಗಿ ಟೊಂಕಕಟ್ಟಿ ಗಡಿಭಾಗದಲ್ಲಿ ಕನ್ನಡ ಉಳಿಸುವ ಕಾರ್ಯ ಮಾಡಬೇಕಾಗಿದೆʼ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕಾಧ್ಯಕ್ಷ ಚಂದ್ರಕಾಂತ ನಿರ್ಮಳೆ ಅಭಿಪ್ರಾಯಪಟ್ಟರು.
ಔರಾದ್...
ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಗಳ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ 'ಶಾಹೀನ್ ವಿದ್ಯಾರ್ಥಿ ವೇತನ' ಯೋಜನೆಯನ್ನು ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ರಾಜ್ಯದ ತನ್ನ ಇನ್ನೂ...
ಕರ್ನಾಟಕ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5 ರಿಂದ 10 ಎಕರೆ ಜಮಿನಿನಲ್ಲಿ ಕಿರು ಅರಣ್ಯ ಅಥವಾ ಕಿರು ಪಕ್ಷಿಧಾಮ ಅಭಿವೃದ್ದಿ ಪಡಿಸಬೇಕೆಂದು ಪರಿಸರ ಪ್ರೇಮಿ ಮಹಲಿಂಗಯ್ಯ ತುಮಕೂರ್ ಅವರು ಸೈಕಲ್...
ಬೀದರ್ ಜಿಲ್ಲೆಯಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆಗಳನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮೇ 6ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ...
ಭಾಲ್ಕಿ ತಾಲೂಕಿನಲ್ಲಿ ಮೇ 5 ರಿಂದ 17ರ ವರೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಸಂಗ್ರಹಿಸುವ ಸಮೀಕ್ಷೆ ನಡೆಯಲಿದೆ ಎಂದು...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದರ್ಶ ವಿಠ್ಠಲರಾವ ತಾಲ್ಲೂಕಿಗೆ ಟಾಪರ್ ಆಗಿ ಹೊರಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ.
ಆದರ್ಶ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನದಲ್ಲಿದೆ.
ಕಳೆದ ವರ್ಷ 33ನೇ ಸ್ಥಾನದಲ್ಲಿದ್ದ ಬೀದರ್ ಜಿಲ್ಲೆ ಈ ಬಾರಿ 31ನೇ ಸ್ಥಾನಕ್ಕೆ ಜಿಗಿತ ಕಂಡಿದೆ....