ಬಹುತೇಕ ಪದವೀಧರ ಯುವಜನರು ಶಿಕ್ಷಣ ಪೂರೈಸಿದ ಬಳಿಕ ಸರ್ಕಾರಿ, ಖಾಸಗಿ ಉದ್ಯೋಗ ಅರಸುತ್ತಾ ನಗರ, ಹೊರ ರಾಜ್ಯಗಳಿಗೆ ಹೋಗುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಯುವಕ ಖಾಸಗಿ ಬ್ಯಾಂಕಿನ ಮ್ಯಾನೇಜರ್ ಹುದ್ದೆ ತೊರೆದು ಕುರಿ...
ʼಬೀದರ್ ಜಿಲ್ಲೆಯಲ್ಲಿ ಮೇಲಿಂದ ಮೇಲೆ ದರೋಡೆಗಳು ನಡೆಯುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರೇ ಜಿಲ್ಲೆಯ ಜನರನ್ನು ದರೋಡೆಕೋರರು, ಕಳ್ಳರು, ಭ್ರಷ್ಟಾಚಾರಿಗಳಿಂದ ರಕ್ಷಿಸಿʼ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮನವಿ ಮಾಡಿದರು.
ʼಉಸ್ತುವಾರಿ ಸಚಿವರು...
ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಉಷ್ಣಾಂಶ ಹೆಚ್ಚಾಗಿದುದ್ದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಿಸಿಲಿನ ತಾಪದಿಂದ ಉಂಟಾಗುವ ತೊಂದರೆಗಳ ಬಗ್ಗೆ ಎಚ್ಚರ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು...
ವಕ್ಪ್ ತಿದ್ದುಪಡಿ ಕಾಯ್ದೆ 2025 ಅನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.
ಬೀದರ್ ನಗರದ ಜಾಮೀಯಾ ಮಸೀದಿಯಿಂದ...
ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಶಾಹೀನ್ ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇತನ' ಯೋಜನೆ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರನ್ನು ಹೀಲಿಂಗ್ ಟ್ರೀ ಆಸ್ಪತ್ರೆಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಶನಿವಾರ ಸಂಜೆ ನೆಹರೂ ಕ್ರೀಡಾಂಗಣ ಸಮೀಪದ ರೋಟರಿ ವೃತ್ತದಲ್ಲಿ ಮೇಣದ ಬತ್ತಿ ಬೆಳಗಿಸಿ ಎರಡು ನಿಮಿಷಗಳ ಮೌನಾಚರಣೆ...
ಬೀದರ್ ನಗರದ ಓಲ್ಡ್ ಆದರ್ಶ ಕಾಲೊನಿಯ ಮನೆಯೊಂದಕ್ಕೆ ಶನಿವಾರ ನಸುಕಿನ ಜಾವ ನುಗ್ಗಿದ ನಾಲ್ವರು ಮುಸುಕುಧಾರಿ ಡಕಾಯಿತರು, ಮಾರಕಾಸ್ತ್ರಗಳಿಂದ ಮನೆಯಲ್ಲಿದ್ದವರನ್ನು ಹೆದರಿಸಿ ₹15.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ.
ʼನಾಲ್ವರು ಡಕಾಯಿತರು...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರನಲ್ಲಿ ಶನಿವಾರ ಸಂಜೆ ಕ್ಯಾಂಡಲ್ ಮಾರ್ಚ್ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನಿರ್ಧಾರ ವಿರೋಧಿಸಿ ನಗರದಲ್ಲಿ ಬಸವಪರ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೀದರ್ ನಗರದ...
ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾ ಆರತಿ ರವೀಂದ್ರ ಪಿಯುಸಿ ಮರು ಮೌಲ್ಯಮಾಪನದಲ್ಲಿ 11 ಹೆಚ್ಚಿನ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ...
ಔರಾದ್ ತಾಲ್ಲೂಕಿನ ಬಸವಕೇಂದ್ರದ ಅಧ್ಯಕ್ಷರಾಗಿ ಜಗನ್ನಾಥ ಮೂಲಗೆ ಹಾಗೂ ಯುವ ಬಸವಕೇಂದ್ರದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಟಂಕಸಾಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಬಸವಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
12ನೇ ಶತಮಾನ ಬಸವಾದಿ ಶರಣರ ಕಾಲವಾದರೆ...
ಬೀದರ್, ಔರಾದ್, ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ಸುರಿಯಿತು.
ಮಧ್ಯಾಹ್ನ 2ಗಂಟೆವರೆಗೆ 40 ಡಿಗ್ರಿ ಸೆಲ್ಸಿಯಸ್ ಆಸುಪಾಸು ಬಿಸಿಲು ದಾಖಲಾಗಿತ್ತು. ತದನಂತರ ದಟ್ಟ ಕಾರ್ಮೋಡ ಕವಿದು ಅರ್ಧಗಂಟೆಗೂ...