ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಹಲವು...
ಜಾತಿ ಗಣತಿ ವರದಿಯು ಅವಾಸ್ತವ ಹಾಗೂ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮರಾಠ ಸಮಾಜ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕೂಡಲೇ ಸರ್ಕಾರ ಇದನ್ನು ಕೈಬಿಡಬೇಕು ಎಂದು ಮರಾಠ ಸಮಾಜದ ಹಿರಿಯ ಮುಖಂಡ, ವಿಧಾನ ಪರಿಷತ್...
ಬೀದರ್‌ನ ಕರ್ತವ್ಯ ನಿರತ ಪತ್ರಕರ್ತ ರವಿ ಭೂಸುಂಡೆ ಎಂಬುವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಹಲ್ಲೆಯನ್ನು ಔರಾದ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದ್ದಾರೆ.
ಈ ಸಂಬಂಧ ಔರಾದ್ ತಾಲ್ಲೂಕು...
2025ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಡಾ.ಚನ್ನಬಸವ ಪಟ್ಟದ್ದೇವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೈರಾಜ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯ ಪತ್ರಕರ್ತ...
ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ....
ವಾಸ್ತವಿಕ ಬದುಕಿನ ಜೊತೆಗೆ ವಿಶ್ವಮಾನವ ಸಂದೇಶ ವಿಸ್ತಾರದ ಮೇಲೆ ಹೆಚ್ಚಿನ ಪ್ರೀತಿ ಹೊಂದಿರುವ ಕುವೆಂಪು ಅವರ ವೈಚಾರಿಕ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚೆಚ್ಚು ತಿಳಿದುಕೊಳ್ಳಬೇಕು ಎಂದು ಕವಿ, ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.
ಔರಾದ್...
ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್ ಜಾಥಾ ಮಂಗಳವಾರ ಬೀದರ್ ನಗರ ತಲುಪಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸ್ವಾಗತಿಸಲಾಯಿತು.
ಬೀದರ್ ಬಸವ...
'ಭಾರತ ದೇಶದ ಧರ್ಮಗ್ರಂಥ ಸನಾತನ ಪರಂಪರೆಯ ಧರ್ಮಗ್ರಂಥ ಆಗಬಾರದು. ಬೇರೆ ಯಾವುದೇ ಧರ್ಮಗ್ರಂಥಗಳು ಆಗಬಾರದು. ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ಭಾರತ ದೇಶದ ಧರ್ಮಗ್ರಂಥವಾಗಬೇಕುʼ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ...
ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನ ಪುನಾರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯಿಂದ ಪ್ರಸಕ್ತ ವರ್ಷ ₹14 ಕೋಟಿ ಮೀಸಲಿಡಲಾಗಿದೆ ಎಂದು ಅರಣ್ಯ,...
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಬೀದರ್ ನಗರದ ಎಂ.ಡಿ.ಅಲೀಮುದ್ದೀನ್ ಫೌಂಡೇಶನ್ ಮತ್ತು ಮೂವ್ಮೆಂಟ್ ಆಫ್ ಜಸ್ಟೀಸ್ ಇವರ ಸಹಯೋಗದಲ್ಲಿ ನಾಳೆ (ಏ.14) ಮೆಗಾ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಬೀದರ್ ನಗರದ ಜಿಲ್ಲಾ ಪಂಚಾಯತ್...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯೊಂದಿಗೆ ಪೌರಾಣಿಕ, ಕಾಲ್ಪನಿಕ ರೇಣುಕಾಚಾರ್ಯರ ಜಯಂತಿ ಆಚರಿಸಬೇಕೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೊರಡಿಸಿರುವ ಸುತ್ತೋಲೆ ತೀವ್ರ...
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏಪ್ರಿಲ್ 14 ರಂದು ಸಾಯಂಕಾಲ 5 ಗಂಟೆಗೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್...