ವಚನಕಾರ್ತಿ ಅಕ್ಕ ಮಹಾದೇವಿ ವಚನಗಳು ಆಧ್ಯಾತ್ಮಿಕ ಆಗರವಾಗಿದ್ದು, ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.
ಲಿಂಗಾಯತ ಮಹಾ ಮಠದ ವತಿಯಿಂದ ಇಲ್ಲಿಯ ಬಸವಗಿರಿಯಲ್ಲಿ ಶನಿವಾರ ನಡೆದ ಅಕ್ಕ ಮಹಾದೇವಿ...
ಯೂರೋಪ್ ನಮಗೆ ಅರ್ಥವಾದಷ್ಟು ಯೂರೋಪಿಗೆ ನಾವು ಅರ್ಥವಾಗಿಲ್ಲ. ಕನ್ನಡ ಸಾಹಿತ್ಯ ಅನುವಾದಿಸುವ ಮೂಲಕ ಕನ್ನಡ ಸಾಹಿತ್ಯದ ಜ್ಞಾನ ಪರಂಪರೆಗೆ ಜಾಗತಿಕ ಮಹತ್ವ ತಂದುಕೊಡುವ ಅಗತ್ಯವಿದೆ. ಎರಡು ಸಂಸ್ಕೃತಿಗಳ ನಡುವೆ ಸಂವಾದ ಸಾಧ್ಯವಾಗಲು ಅನುವಾದ...
ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಕೊನೆಗೊಳ್ಳಬಾರದು. ಬಾಬಾ ಸಾಹೇಬರ ಸಂದೇಶಗಳನ್ನು ಎದೆಯೊಳಗೆ ಇಳಿಸಿಕೊಂಡು ಸಮಾಜದಲ್ಲಿ ನಿರಂತರವಾಗಿ ಬಿತ್ತಬೇಕಾಗಿದೆ. ಒಡೆದು ಹೋಗುತ್ತಿರುವ ಎಲ್ಲಾ ಜಾತಿ ಸಮುದಾಯಗಳನ್ನು ಒಗ್ಗೂಡಿಸುವುದು ಇಂದು ಅಗತ್ಯವಾಗಿದೆ ಎಂದು ಚಿಂತಕ ಶ್ಯಾಮಸುಂದರ್ ಖಾನಾಪುರ್...
ಸಮಾಜಕ್ಕೆ ವಚನಕಾರರ ಬದುಕು-ಬರಹ ಆದರ್ಶವಾಗಿದೆ. ವಚನಗಳ ಮೂಲಕ ಲೋಕಕ್ಕೆ ಕರ್ಪೂರದ ಸುಂಗಧ ದ್ರವ್ಯ ಬೀರಿ ಮರೆಯಾದರು ಎಂದು ಡಾ.ಕಾವ್ಯಶ್ರೀ ಮಹಾಗಾಂವಕರ ನುಡಿದರು.
ವಚನಾಮೃತ ಕನ್ನಡ ಸಂಘ ಹಾಗೂ ಪ್ರೊ.ಬಿ.ಜಿ.ಮೂಲಿಮನಿ ಫೌಂಡೇಶನ್ ಸಹಯೋಗದಲ್ಲಿ ಗುರುವಾರ ಸಂಜೆ...
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಡಿಪ್ಲೋಮಾ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಡಿಪ್ಲೋಮಾ ಪ್ರವೇಶ ಅರ್ಜಿಗಳನ್ನು ಕಚೇರಿ ಸಮಯದಲ್ಲಿ ಪಡೆಯಬಹುದೆಂದು ಬೀದರ್ ನಗರದ ಮೈಲೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ್ ಎಸ್.ಜಾಧವ್...
ದೇಶಕ್ಕೆ ರಾಜಪ್ರಭುತ್ವಕ್ಕಿಂತ ಪ್ರಜಾಪ್ರಭುತ್ವದ ಅವಶ್ಯಕತೆಯಿದೆ ಎಂದು ತಿಳಿದ ಡಾ.ಅಂಬೇಡ್ಕರ್ ಅವರು ಬಹುತ್ವ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಸಂವಿಧಾನ ಎಂಬ ವಿಷಯ ಮೇಲೆಯೇ ʼಭಾಗ್ಯವಿದಾತʼ ಕೃತಿ ಬೆಳಕು ಚೆಲ್ಲುತ್ತದೆ ಎಂದು ಸಾಹಿತಿ ಡಾ.ಧನರಾಜ...
2024-25ನೇ ಹಂಗಾಮಿನಲ್ಲಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್‌ಎಸ್‌ಎಸ್‌ಕೆ) ಗೆ ಕಬ್ಬು ಪೂರೈಸಿದ ರೈತರ ಕಬ್ಬಿನ ಬಾಕಿ ಬಿಲ್ ಮೇ ತಿಂಗಳ ಮೊದಲನೇ ವಾರದೊಳಗಾಗಿ ಪಾವತಿಸಲು ಎಲ್ಲ ರೀತಿಯಿಂದ ಕ್ರಮವಹಿಸಲಾಗುತ್ತದೆ ಎಂದು ಕಾರ್ಖಾನೆ...
ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಮಲನಗರ ತಾಲ್ಲೂಕಿನ ಡೋಣಗಾಂವ(ಎಂ) ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಡೋಣಗಾಂವ್ (ಎಂ) ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ʼಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಡೋಣಗಾಂವ್ (ಎಂ) ಗ್ರಾಮದಲ್ಲಿ ಮೂರು...
ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿಗೆ ಶೇ...
ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಪ್ರತಿ ವರ್ಷ ನೀಡುವ ‘ಅಂಬೇಡ್ಕರ್ ಪ್ರಶಸ್ತಿ’ಗೆ ಬೀದರ್ ಜಿಲ್ಲೆಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಪುಂಡಲೀಕರಾವ್ ಶೆಟ್ಟಿಬಾ ಆಯ್ಕೆ ಮಾಡಲಾಗಿದೆ.
ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 15 ಸಾಧಕರನ್ನು...
ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ...
ಬೀದರ್ ಜಿಲ್ಲೆಗೆ ಏ.16ರಂದು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದು, ₹1 ಸಾವಿರ ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅರಣ್ಯ,...